• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಕೇರಳ ಕಂಪನಿಯಲ್ಲಿ ಕೆಲಸಗಾರರನ್ನು ನಾಯಿಗಳಂತೆ ನಡೆಸಿದ ಸಿಬ್ಬಂದಿ: ವೈರಲ್ ವಿಡಿಯೋ ಬಹಿರಂಗ

admin by admin
April 6, 2025 - 10:14 am
in ವೈರಲ್
0 0
0
Film 2025 04 06t155224.450

ಸಮಾಜವು ಹೆಚ್ಚುಆಧುನಿಕವಾಗುತ್ತಿದ್ದಂತೆ ಮನುಷ್ಯರಲ್ಲಿ ಕ್ರೂರತ್ವ ಕೂಡ ಹೆಚ್ಚಾಗುತ್ತಿದೆ. ಕೇರಳದ ಒಂದು ಕಂಪನಿಯಲ್ಲಿ ತಮ್ಮ ಸಿಬ್ಬಂದಿಯನ್ನು ನಾಯಿ (Dog)ಗಿಂತ ಕಡೆಯಾಗಿ ನಡೆಸಿಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳ್ಲಿ ಇದೀಗ ವೈರಲ್ ಆಗುತ್ತಿದೆ.

ಹೌದು, ನಾಯಿಯಂತೆ ಕೇವಲ ನೋಟದಿಂದ ನೋಡುವುದಲ್ಲ ಬದಲಾಗಿ ಸಿಬ್ಬಂದಿ ಕುತ್ತಿಗೆಗೆ ಸರಪಳಿ ಕಟ್ಟಿ ನಾಯಿಯಂತೆ ನಡೆಸಿಕೊಂಡು ಹೋಗಿದ್ದಾರೆ. ಪರಸ್ಪರ ಗುಪ್ತಾಂಗವನ್ನು ಹಿಡಿಯಬೇಕು, ನಾಯಿಯಂತೆ ನಡೆಯಬೇಕು, ನಾಯಿಯಂತೆ ತಿನ್ನಬೇಕು. ಈ ರೀತಿ ಕ್ರೂರವಾದ ಶಿಕ್ಷೆಯನ್ನು ಸಿಬ್ಬಂದಿಗೆ ನೀಡಲಾದ ಸುದ್ದಿ ಬೆಳಕಿಗೆ ಬಂದಿರುವುದು ತುಂಬಾ ಆಘಾತಕಾರಿ.

RelatedPosts

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ADVERTISEMENT
ADVERTISEMENT

#numberoneKerala employees of Hindustan Power link made to walk like dogs and made to lick coin from the floor with belt on neck for not achieving target⁦@sambitswaraj⁩ ⁦@amitmalviya⁩ ⁦@AmitShah⁩ pic.twitter.com/WkuoqDeuQ5

— pParambathp (@PParandy) April 5, 2025

ಕೇರಳದ ಕೊಚ್ಚಿಯಲ್ಲಿರುವ ಹಿಂದೂಸ್ತಾನ್ ಪವರ್ ಲಿಂಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಗಳನ್ನು ನಾಯಿಗಳಂತೆ ಕಿರುಕುಳ ನೀಡಲಾಗುತ್ತಿದೆ .ಕಂಪನಿಯ ಗುರಿಗಳನ್ನು ತಲುಪದ ಉದ್ಯೋಗಿಗಳ ಜೊತೆ ಮ್ಯಾನೇಜರ್ ಕ್ರೂರವಾಗಿ ವರ್ತಿಸುತ್ತಿರುವುದನ್ನು ತೋರಿಸುವ ವೀಡಿಯೊಗಳು ಇದೀಗ ಭಾರೀ ಚರ್ಬೆಚೆಗೆ ಗ್ರಾಸವಾಗಿವೆ.

ನಾಯಿಗಳಂತೆ ಬೆಲ್ಟ್‌ಗಳಿಂದ ಕಟ್ಟುವುದು, ನಾಲ್ಕು ಕಾಲುಗಳ ಮೇಲೆ ನಡೆಯುವುದು ಮತ್ತು ಬಾಯಿಂದ ನಾಣ್ಯಗಳನ್ನು ಎತ್ತಿಕೊಳ್ಳುವಂತೆ ಒತ್ತಾಯಿಸುವುದು ಸೇರಿದಂತೆ ನಾಯಿಗಳು ಮಾಡುವ ಕೆಲಸಗಳನ್ನು ನೌಕರರು ಮಾಡುವಂತೆ ಒತ್ತಾಯಿಸಲಾಗಿದೆ.

ಇವರೆಲ್ಲರೂ ಮಾರ್ಕೆಟಿಂಗ್ ಉದ್ಯೋಗಿಗಳಾಗಿದ್ದಾರೆ, ಅವರೆಲ್ಲರೂ ಮನೆ ಮನೆಗಳಿಗೆ ಹೋಗಿ ಕಂಪನಿಯ ಉತ್ಪನ್ನಗಳನ್ನು ಮಾರಾಟ ಮಾಡುವ ಕೆಲಸ ಹೊಂದಿದ್ದಾರೆ. ಟಾರ್ಗೆಟ್ ರೀಚ್ ಆಗಲು ವಿಫಲರಾದವರಿಗೆ ಇಂತಹ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಅವರೆಲ್ಲರೂ 10 ಸಾವಿರಕ್ಕಿಂತಲೂ ಕಡಿಮೆ ಸಂಬಳ ಹೊಂದಿರುವವರಾಗಿದ್ದಾರೆ ಎಂಬುದು ತಿಳಿದು ಬಂದಿದೆ. 

ಕಂಪನಿಯ ವರ್ತನೆಗೆ ಟೀಕೆಗೆ ಗುರಿಯಾಗಿರುವ ಕೇರಳ ಕಾರ್ಮಿಕ ಸಚಿವ ವಿ. ಶಿವನ್‌ಕುಟ್ಟಿ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ. ಕಂಪನಿಯ ಮಾಲೀಕನನ್ನು ಈ ಹಿಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿತ್ತು ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೋಡುಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • ಡೈವರ್ಟ್ (3)
    ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ
    September 18, 2026 | 0
  • Untitled design 2026 09 12T161020.885
    ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!
    September 12, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version