• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

admin by admin
April 6, 2025 - 5:45 pm
in ಸಿನಿಮಾ
0 0
0
Film 2025 04 06t172846.395

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಶ್ರೀ ಮುತ್ತು ಸಿನಿ ಸರ್ವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ ‘ಫೈರ್ ಫ್ಲೈ’ ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರ್ತಿದೆ. ವಂಶಿ ಕೃಷ್ಣ ನಟಿಸಿ, ನಿರ್ದೇಶಿಸಿರುವ ಈ ಚಿತ್ರದ ಹಾಡುಗಳು ಈಗಾಗಲೇ ಗಮನಸೆಳೆಯುತ್ತಿವೆ, ಇದೀಗ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಮಾಡಲಾಗಿದೆ. ಹೇಳು ಹೇಳು ನೀನೇ ಜೀವ ಎಂಬ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಕೇಶವ್ ಉನ್ನಿಕೃಷ್ಣನ್ ಹಾಗೂ ಮಾಧುರಿ ಶೇಷಾದ್ರಿ ಧ್ವನಿಯಾಗಿದ್ದಾರೆ. ಚರಣ್ ರಾಜ್ ಟ್ಯೂನ್ ಹಾಡಿನ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬಹಳ ವಿಭಿನ್ನವಾಗಿ ಹಾಡನ್ನು ಕಂಪೋಸ್ ಮಾಡಲಾಗಿದೆ.

‘ಫೈರ್ ಫ್ಲೈ’ ಸಿನಿಮಾದಲ್ಲಿ ಯುವ ನಾಯಕ ವಂಶಿಗೆ ಜೋಡಿಯಾಗಿ ರಚನಾ ಇಂದರ್ ಸಾಥ್ ಕೊಟ್ಟಿದ್ದು, ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದರ್, ಮೂಗು ಸುರೇಶ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದಾರೆ. ಚರಣ್ ರಾಜ್ ಅವರು ‘ಫೈರ್ ಫ್ಲೈ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈ ಚಿತ್ರದ ಹಾಡುಗಳು ತುಂಬಾ ಸೊಗಸಾಗಿ ಮೂಡಿಬಂದಿವೆ.

RelatedPosts

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

ADVERTISEMENT
ADVERTISEMENT

ಜಯರಾಮ್ ಶ್ರೀನಿವಾಸ್ ಹಾಗೂ ಹ್ಯಾಪಿ ಹನುಮಂತ್ ಅವರ ಸಹ- ನಿರ್ದೇಶನ ಈ ಚಿತ್ರಕ್ಕಿದೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಮ್ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲೆ, ಅರ್ಜುನ್ ರಾಜ್ ಅವರ ಸಾಹಸ, ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಫೈರ್ ಫ್ಲೈ ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T212205.933

ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 9:22 pm
0

Untitled design 2026 06 28T205643.531

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 28, 2026 - 9:02 pm
0

Untitled design 2026 06 28T203313.803

BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು

by ಶಾಲಿನಿ ಕೆ. ಡಿ
June 28, 2026 - 8:39 pm
0

Untitled design 2026 06 28T201038.077

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 8:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
  • Untitled design 2026 06 28T162835.020
    ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!
    June 28, 2026 | 0
  • Web Photo Editor (85)
    ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್
    June 28, 2026 | 0
  • Web Photo Editor (86)
    ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version