• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಿರಾತಕ

ಇಎಮ್ ಐ ಹಣ ಕೊಡೊದಾಗಿ ಕರೆಸಿ ಕಲ್ಲಿನಿಂದ ಹಲ್ಲೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 7:31 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 06t191759.961

ಆ ಯುವಕ ವೊಂದರಲ್ಲಿ ರಿಕವರಿ ಏಜೆಂಟ್ ಆಗಿ ಕೆಲ್ಸ ಮಾಡ್ತಿದ್ದ. ಲೋನ್ ಕಟ್ಟದವರನ್ನ ಸಂಪರ್ಕಿಸಿ ಲೋನ್ ರಿಕವರಿ ಮಾಡೋ ಕೆಲ್ಸ ಇವ್ನದ್ದು. ಆದ್ರೆ ಅದೇ ಈಗ ಆತನಿಗೆ ಶಾಪವಾಗಿದೆ. ಲೋನ್ ರಿಕವರಿ ಮಾಡಲು ಹೋದವನು ಕಲ್ಲಿನಿಂದ ಪೆಟ್ಟು ತಿಂದು ಆಸ್ಪತ್ರೆ ಸೇರಿದ್ದ.

ಈತನ ಹೆಸ್ರು ಚಂದನ್ ಬೆಂಗಳೂರಿನ ಆಂಧ್ರಹಳ್ಳಿಯ ನಿವಾಸಿಯಾಗಿದ್ದ. ಬ್ಯಾಂಕ್ ವೊಂದರಲ್ಲಿ ಲೋನ್ ರಿಕವರಿ ಏಜೆಂಟ್ ಆಗಿ ಕೆಲಸ  ಮಾಡ್ತಿದ್ದ. ಕಳೆದ ಕೆಲ ತಿಂಗಳ ಹಿಂದೆ ಇವರ ಬ್ಯಾಂಕ್‌‌‌‌‌ನಲ್ಲಿ ಕಾರು ಲೋನ್ ಪಡೆದು, ರಮೇಶ್ ಅನ್ನುವ ವ್ಯಕ್ತಿಯೊಬ್ಬ ಲೋನ್ ಕಟ್ಟದೇ ಸತಾಯಿಸುತ್ತಿದ್ದ. ಬರೋಬ್ಬರಿ ನಾಲ್ಕು ತಿಂಗಳು ಇಎಂಐ ಕಟ್ಟದೇ, ಫೋನ್ ಸಂಪರ್ಕಕ್ಕೂ ಸಿಗದೇ ಯಾಮಾರಿಸ್ತಿದ್ದ. ಆದರೆ ಬ್ಯಾಂಕ್ ಸಿಬ್ಬಂದಿ ಚಂದನ್, ರಮೇಶ್‌‌‌ಗೆ ಪದೇ ಪದೇ ಕರೆ ಮಾಡಿ ಇಎಂಐ ಕಟ್ಟುವಂತೆ ಸೂಚಿಸಿದ್ದ. ಆದ್ರೆ ಅದ್ಯಾವುದ್ದಕ್ಕೂ ರಮೇಶ್ ಕೇರ್ ಮಾಡ್ತಿರ್ಲಿಲ್ಲ. ಕೊನೆಗೆ ರಮೇಶ್ ನನ್ನ ಸಂಪರ್ಕಿಸಿದ್ದ ಚಂದನ್‌‌‌‌‌ಗೆ ಶಾಕ್ ಎದುರಾಗಿತ್ತು.

RelatedPosts

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

ADVERTISEMENT
ADVERTISEMENT

ಇದೇ ತಿಂಗಳ 1ನೇ ತಾರೀಕಿ ನಂದು ಇಎಂಐ ಹಣ ಕೊಡ್ತೀನಿ ಅಂಥ ರಮೇಶ್, ಚಂದನ್ ನನ್ನ ತನ್ನ ಮನೆ ಬಳಿ ಕರೆಸಿಕೊಂಡಿದ್ದ. ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಕರೆಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಅಷ್ಟೇ ಅಲ್ದೇ ತೀರಾ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಚಂದನ್ ಅವರ ಐಪೋನ್ ಹಾಗೂ ಇನ್ನೊಂದು ಮೊಬೈಲ್ ನ್ನ ಒಡೆದು ಹಾಕಿದ್ದಾನೆ.ತಲೆಗೆ ಕಲ್ಲಿನಿಂದ ಹೊಡೆದು, ಬೆನ್ನಿಗೂ ಹೊಡೆದು ಹಲ್ಲೆ ಮಾಡಿದ್ದಾನಂಥೆ. ಇಷ್ಟಕ್ಕೆ ಸುಮ್ಮನಾಗದ ರಮೇಶ್ ತನ್ನ ಸ್ನೇಹಿತರನ್ನು ಕರೆಸಿಕೊಂಡು ಒಟ್ಟು ನಾಲ್ಕು ಜನ ಸೇರಿ ಹಲ್ಲೆ ಮಾಡಿದ್ದಾರೆ. ಜೊತೆಗೆ ಚಂದನ್ ನ ಗಾಡಿಯನ್ನೂ ಒಡೆದು ಹಾಕ್ತೀನಿ ಅಂಥ ಬೆದರಿಸಿದ್ದಾನೆ ಅಂಥ ಚಂದನ್ ಆರೋಪಿಸಿದ್ದಾರೆ.

ಇನ್ನೂ ಗಾಡಿ ರಕ್ಷಿತಾ ಅನ್ನುವವರ ಹೆಸರಿನಲ್ಲಿದ್ದು, ರಮೇಶ್ ರಕ್ಷಿತಾ ತಂದೆ ಅನ್ನೋದು ಗೊತ್ತಾಗಿದೆ.ಈ ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ಆಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

569

“ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ” ಮತ್ತೊಮ್ಮೆ ವಿವಾದಕ್ಕೀಡಾದ ಧಿರೇಂದ್ರ ಕೃಷ್ಣ ಶಾಸ್ತ್ರಿ..!

by ಪವಿತ್ರಾ ಗಣಪತಿ
May 1, 2026 - 7:45 am
0

456

NEET UG 2026: ಅಕ್ರಮರಹಿತ ಮತ್ತು ಪಾರದರ್ಶಕ ಪರೀಕ್ಷೆಗೆ ಸಕಲ ಸಿದ್ಧತೆ

by ಪವಿತ್ರಾ ಗಣಪತಿ
May 1, 2026 - 7:16 am
0

Untitled design 2025 12 04T070243.618

ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ

by ಪವಿತ್ರಾ ಗಣಪತಿ
May 1, 2026 - 6:28 am
0

528

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

by ಪವಿತ್ರಾ ಗಣಪತಿ
April 30, 2026 - 11:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • 528
    ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ
    April 30, 2026 | 0
  • 562
    ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..
    April 30, 2026 | 0
  • 1235
    ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!
    April 30, 2026 | 0
  • 259
    ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!
    April 30, 2026 | 0
  • 456
    ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version