• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಪೋಕ್ಸೋ’ ಕೇಸ್: BSYಗೆ ಹೈಕೋರ್ಟ್ ತರಾಟೆ, ಹಿರಿಯ ರಾಜಕಾರಣಿ ಆಗಿ ಮಾದರಿಯಾಗಿರಬೇಕು ಇತರರಿಗೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2025 - 1:01 pm
in ಕರ್ನಾಟಕ
0 0
0
Film 2025 04 07t124631.719

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BSY) ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಈ ಪ್ರಕರಣದಲ್ಲಿ ಜಾಮೀನು ಷರತ್ತುಗಳ ಸಡಿಲಿಕೆಗಾಗಿ ಯಡಿಯೂರಪ್ಪ ಪರ ವಕೀಲರು ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ, “ಹಿರಿಯ ರಾಜಕಾರಣಿಯಾಗಿ ಖಂಡನೀಯ ಕೃತ್ಯಗಳನ್ನು ನಡೆಸಬಾರದು, ಇತರರಿಗೆ ಮಾದರಿಯಾಗಿರಬೇಕು,” ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಕೋರ್ಟ್ ವ್ಯಾಪ್ತಿ ತೊರೆಯದಂತೆ ಷರತ್ತು ವಿಧಿಸಲಾಗಿತ್ತು. ಈ ಷರತ್ತು ಸಡಿಲಿಕೆಗಾಗಿ ಅವರ ವಕೀಲರು ಮನವಿ ಮಾಡಿದರು. “ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ ಮತ್ತು ರಾಜಕೀಯ ಪಕ್ಷದ ಸಂಸದೀಯ ಸಮಿತಿ ಸದಸ್ಯರಾಗಿದ್ದಾರೆ. ರಾಜಕೀಯ ಜವಾಬ್ದಾರಿಗಳಿಗಾಗಿ ದೆಹಲಿಗೆ ತೆರಳಬೇಕಾಗಿದೆ,” ಎಂದು ವಕೀಲರು ವಾದಿಸಿದರು. ಆದರೆ, ಹೈಕೋರ್ಟ್ ಈ ವಿಷಯದಲ್ಲಿ ತೀವ್ರ ಗಮನ ಹರಿಸಿತು.

RelatedPosts

Karnataka Budget 2026 Live Update: ದಾಖಲೆ ಬಜೆಟ್ ಮಂಡನೆಗೆ ಕಾವೇರಿ ನಿವಾಸದಿಂದ ಹೊರಟ ಸಿಎಂ

ರಾಜ್ಯ ಬಜೆಟ್ ಮೇಲೆ ಕೊಡಗು ಜಿಲ್ಲೆ ಅಪಾರ ನಿರೀಕ್ಷೆ

ಹೆಣ್ಮಕ್ಕಳ ಉಚಿತ ಬಸ್ ಸೇವೆ ಶಕ್ತಿ ಯೋಜನೆ: KSRTC ಎಂಡಿಯಿಂದ ಸರ್ಕಾರಕ್ಕೆ ₹5,313 ಕೋಟಿ ಹೆಚ್ಚುವರಿ ಅನುದಾನಕ್ಕೆ ಪತ್ರ

Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ

ADVERTISEMENT
ADVERTISEMENT

“ಹಿರಿಯ ರಾಜಕಾರಣಿಯಾಗಿ ಯಡಿಯೂರಪ್ಪ ಖಂಡನೀಯ ಕೃತ್ಯಗಳಿಂದ ದೂರವಿರಬೇಕು. ಇದೇ ವೇಳೆ, “ಈ ಆರೋಪಗಳು ಸುಳ್ಳು ಎಂಬ ಕಾರಣಕ್ಕೆ ವಿಚಾರಣೆಗೆ ತಡೆ ನೀಡಲಾಗಿದೆ,” ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದರು. ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರಿಗೆ (SPP) ಕಾಲಾವಕಾಶ ನೀಡಿ, ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 06T094220.340

Karnataka Budget 2026 Live Update: ದಾಖಲೆ ಬಜೆಟ್ ಮಂಡನೆಗೆ ಕಾವೇರಿ ನಿವಾಸದಿಂದ ಹೊರಟ ಸಿಎಂ

by ಶ್ರೀದೇವಿ ಬಿ. ವೈ
March 6, 2026 - 9:42 am
0

BeFunky collage 2026 03 06T093136.060

ರಾಜ್ಯ ಬಜೆಟ್ ಮೇಲೆ ಕೊಡಗು ಜಿಲ್ಲೆ ಅಪಾರ ನಿರೀಕ್ಷೆ

by ಶ್ರೀದೇವಿ ಬಿ. ವೈ
March 6, 2026 - 9:31 am
0

BeFunky collage 2026 03 06T091537.824

ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕದಿಂದ 30 ದಿನಗಳ ಗ್ರೀನ್ ಸಿಗ್ನಲ್

by ಶ್ರೀದೇವಿ ಬಿ. ವೈ
March 6, 2026 - 9:16 am
0

ಶಕ್ತಿ ಯೋಜನೆ ಕರ್ನಾಟಕ ಹೆಚ್ಚುವರಿ ಅನುದಾನ 5313 ಕೋಟಿ

ಹೆಣ್ಮಕ್ಕಳ ಉಚಿತ ಬಸ್ ಸೇವೆ ಶಕ್ತಿ ಯೋಜನೆ: KSRTC ಎಂಡಿಯಿಂದ ಸರ್ಕಾರಕ್ಕೆ ₹5,313 ಕೋಟಿ ಹೆಚ್ಚುವರಿ ಅನುದಾನಕ್ಕೆ ಪತ್ರ

by ಶ್ರೀದೇವಿ ಬಿ. ವೈ
March 6, 2026 - 8:54 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 06T094220.340
    Karnataka Budget 2026 Live Update: ದಾಖಲೆ ಬಜೆಟ್ ಮಂಡನೆಗೆ ಕಾವೇರಿ ನಿವಾಸದಿಂದ ಹೊರಟ ಸಿಎಂ
    March 6, 2026 | 0
  • BeFunky collage 2026 03 06T093136.060
    ರಾಜ್ಯ ಬಜೆಟ್ ಮೇಲೆ ಕೊಡಗು ಜಿಲ್ಲೆ ಅಪಾರ ನಿರೀಕ್ಷೆ
    March 6, 2026 | 0
  • ಶಕ್ತಿ ಯೋಜನೆ ಕರ್ನಾಟಕ ಹೆಚ್ಚುವರಿ ಅನುದಾನ 5313 ಕೋಟಿ
    ಹೆಣ್ಮಕ್ಕಳ ಉಚಿತ ಬಸ್ ಸೇವೆ ಶಕ್ತಿ ಯೋಜನೆ: KSRTC ಎಂಡಿಯಿಂದ ಸರ್ಕಾರಕ್ಕೆ ₹5,313 ಕೋಟಿ ಹೆಚ್ಚುವರಿ ಅನುದಾನಕ್ಕೆ ಪತ್ರ
    March 6, 2026 | 0
  • Karnataka Budget 2026
    Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ
    March 6, 2026 | 0
  • Karnataka Weather
    ಕರ್ನಾಟಕದಲ್ಲಿ ಬಿಸಿಲ ಅಬ್ಬರ: ತಾಪಮಾನ ಏರಿಕೆ, ಉತ್ತರ ಒಳನಾಡು ಸುಡುಗಾಳಿ!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version