• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪುಷ್ಪ ಸ್ಟೈಲ್‌‌ನಲ್ಲಿ ಪೆದ್ದಿ..ಕಾಪಿ ಕ್ಯಾಟ್ ಆದ್ರಾ ಚರಣ್?

ಔಟ್ & ಔಟ್ ಡಿ ಗ್ಲಾಮರ್ ಲುಕ್..100% ರಾ ಕಿಕ್!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 7, 2025 - 2:32 pm
in ಸಿನಿಮಾ
0 0
0
Film 2025 04 07t142721.261

ಗ್ಲೋಬಲ್ ಸ್ಟಾರ್ ರಾಮ್ ಚರಣ್ ತೇಜಾ ಈಗ ಪೆದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಬುಚ್ಚಿಬಾಬು. ಶ್ರೀರಾಮನವಮಿ ವಿಶೇಷ ಚಿತ್ರದ ಗ್ಲಿಂಪ್ಸ್ ರಿವೀಲ್ ಮಾಡಲಾಗಿದ್ದು, ಕಾಪಿ ಕ್ಯಾಟ್ ಆದ್ರಾ ಚರಣ್ ಅನ್ನೋ ಅಲೆ ಎದ್ದಿದೆ. ಇಷ್ಟಕ್ಕೂ ಅವ್ರು ಕಾಪಿ ಮಾಡಿದ್ದಾದ್ರು ಯಾರನ್ನ ಅಂತೀರಾ..?

ಆರ್‌ಸಿ-16..ಪುಷ್ಪ ಡೈರೆಕ್ಟರ್ ಸುಕುಮಾರ್ ಶಿಷ್ಯ ಬುಚ್ಚಿಬಾಬು ನಿರ್ದೇಶನದಲ್ಲಿ ರಾಮ್ ಚರಣ್ ತೇಜಾ ನಟಿಸ್ತಿರೋ ಸಿನಿಮಾ. ಈ ಚಿತ್ರಕ್ಕೆ ಇತ್ತೀಚೆಗೆ ಪೆದ್ದಿ ಅನ್ನೋ ಟೈಟಲ್ ಕೂಡ ಫೈನಲ್ ಆಗಿತ್ತು. ಆದ್ರೀಗ ರಾಮ ನವಮಿ ವಿಶೇಷ ಪೆದ್ದಿ ಫಸ್ಟ್ ಟೀಸರ್ ಝಲಕ್ ರಿವೀಲ್ ಮಾಡಿದೆ ಚಿತ್ರತಂಡ.

RelatedPosts

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

ADVERTISEMENT
ADVERTISEMENT

475589054 1179123883581788 6828008974386298822 n

ರಾಮ್ ಚರಣ್ ಬ್ಯಾಟ್ ಹಿಡಿದು, ಹಳ್ಳಿಗಾಡಿನ ಕ್ರಿಕೆಟ್ ಮೈದಾನಕ್ಕೆ ಇಳಿದು ಬೌಂಡರಿ ಬಾರಿಸೋ ಸಣ್ಣ ದೃಶ್ಯವೊಂದು ನೋಡುಗರಿಗೆ ಸಖತ್ ಮಜಾ ಕೊಡಲಿದೆ. ಅದ್ರಲ್ಲೂ ಮೇಕಿಂಗ್ ನೆಕ್ಸ್ಟ್ ಲೆವೆಲ್‌ಗಿದ್ದು, ಗ್ಲೋಬಲ್ ಸ್ಟಾರ್ ರಾಮ್ ಚರಣ್ ಫ್ಯಾನ್ಸ್ ಸಖತ್ ಖುಷ್ ಆಗಿದ್ದಾರೆ. ಗೇಮ್ ಚೇಂಜರ್ ಬಳಿಕ ಬರ್ತಿರೋ ಚಿರು ತನಯ ಚಿತ್ರ ಇದಾಗಿದ್ದು, ಸಂಥಿಂಗ್ ಸ್ಪೆಷಲ್ ಅನಿಸಿದೆ.

483512679 1210000797160763 8175103811777561579 n

ಬಾಯಲ್ಲಿ ಸಿಗಾರ್, ಚರಣ್ ಮ್ಯಾನರಿಸಂ ಖದರ್‌ಗೆ ಎಲ್ರೂ ಫಿದಾ ಆಗಿದ್ದಾರೆ. ಈ ಟೀಸರ್ ದೃಶ್ಯ ನೋಡಿದ್ರೆ ಆಮೀರ್ ಖಾನ್ ಲಗಾನ್ ಸಿನಿಮಾ ಕೂಡ ನೆನಪಾಗಲಿದೆ. ಅದ್ರಲ್ಲೂ ಇದೊಂದು ಇಂಟೆನ್ಸ್ ಆ್ಯಕ್ಷನ್ ಬ್ಲಾಕ್ಸ್ ಇರೋ ಪಕ್ಕಾ ನಾಟಿ ಸ್ಟೈಲ್ ಸಿನಿಮಾ ಅನ್ನೋದ್ರ ಹಿಂಟ್ ಸಿಕ್ಕಿದೆ. ಆದ್ರೆ ಚರಣ್ ಮಗದೊಮ್ಮೆ ಡಿ ಗ್ಲಾಮರ್ ರೋಲ್‌‌ನಲ್ಲಿ ರಂಗು ಚೆಲ್ಲಲ್ಲಿದ್ದಾರೆ.

ಆದ್ರೆ ಪುಷ್ಪ ಸಿನಿಮಾದ ಕಾಪಿ ಯಾಕೆ ಅಂತಿದ್ದಾರೆ ಒಂದಷ್ಟು ಮಂದಿ ನೆಟ್ಟಿಗರು. ಹೌದು.. ಪುಷ್ಪ ಚಿತ್ರದಲ್ಲಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಕೂಡ ಡಿ ಗ್ಲಾಮರ್ ಲುಕ್‌‌ನಲ್ಲಿ ಕಾಣಿಸಿಕೊಂಡಿದ್ರು. ಹೇರ್ ಸ್ಟೈಲ್, ಗಡ್ಡ, ಬಾಯಲ್ಲಿರೋ ಸಿಗಾರ್.. ಹೀಗೆ ಎಲ್ಲವೂ ಸೇಮ್ ಟು ಸೇಮ್. ಹಾಗಾಗಿಯೇ ರಾಮ್ ಚರಣ್ ಯಾಕೆ ಪುಷ್ಪರಾಜ್ ಹಾದಿ ಹಿಡಿದ್ರು ಎನ್ನಲಾಗ್ತಿದೆ.

Film 2025 04 07t142721.261

ಅಂದಹಾಗೆ ಮಗಧೀರ, ತ್ರಿಬಲ್ ಆರ್ ಸ್ಟಾರ್ ಚರಣ್‌ಗೆ ಡಿ ಗ್ಲಾಮರ್ ರೋಲ್ ಹೊಸತೇನಲ್ಲ. ಈ ರೀತಿ ಹಳ್ಳಿ ಹೈದನಾಗಿ ಈ ಹಿಂದೆ ಅದೇ ಪುಷ್ಪ ಡೈರೆಕ್ಟರ್ ಸುಕುಮಾರ್ ನಿರ್ದೇಶನದ ರಂಗಸ್ಥಳಂನಲ್ಲಿ ಬಣ್ಣ ಹಚ್ಚಿದ್ರು. ಆ ಸಿನಿಮಾ ಎಷ್ಟು ದೊಡ್ಡ ಹಿಟ್ ಆಯ್ತು ಅನ್ನೋದನ್ನ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಆದ್ರೂ ಸಹ, ಸಕುಮಾರ್ ಹಾಗೂ ಅವ್ರ ಗರಡಿಯಿಂದಲೇ ಬಂದಂತಹ ಬುಚ್ಚಿಬಾಬು ಅದ್ಯಾಕೋ ಹಳ್ಳಿ ಬ್ಯಾಕ್‌ಡ್ರಾಪ್ ಬಿಟ್ಟು ಹೊರಬರ್ತಿಲ್ಲ ಅನ್ನೋ ಅಪವಾದ ಕೇಳಿಬರ್ತಿದೆ.

ಅದೇನೇ ಇರಲಿ, ಎಆರ್ ರೆಹಮಾನ್ ಮ್ಯೂಸಿಕ್, ರತ್ನವೇಲು ಸಿನಿಮಾಟೋಗ್ರಫಿ ಇರೋ ಪೆದ್ದಿ ಚಿತ್ರದಲ್ಲಿ ನಮ್ಮ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಕೂಡ ನಟಿಸ್ತಿದ್ದಾರೆ ಅನ್ನೋದು ಹೆಮ್ಮೆಯ ವಿಷಯ. ಹೌದು.. ಈಗಾಗ್ಲೇ ಶಿವಣ್ಣ ಹೈದ್ರಾಬಾದ್‌ಗೆ ತೆರಳಿ ಎರಡ್ಮೂರು ದಿನಗಳ ಕಾಲ ಶೂಟಿಂಗ್‌ನಲ್ಲಿ ಭಾಗಿಯಾಗಿ ಬಂದಿದ್ದಾರೆ. ಸೋ ಪುಸ್ತಕದ ಮುಖಪುಟ ನೋಡಿ ಪುಸ್ತಕವನ್ನು ಜಡ್ಜ್ ಮಾಡಬಾರದು ಎನ್ನುವಂತೆ ಪೆದ್ದಿ ಅಸಲಿ ಕಥೆ ಹೇಗಿರಲಿದೆ ಅಂತ ಕಾದು ನೋಡೋಣ. ಇನ್ನು 2026ರ ಮಾರ್ಚ್‌ 27ರಂದು ರಾಮ್ ಚರಣ್ ಬರ್ತ್ ಡೇ ವಿಶೇಷ ಈ ಚಿತ್ರ ತೆರೆಗೆ ಬರಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅಲರ್ಟ್ (1)

ರೈತರಿಗೆ ಬಿಗ್ ರಿಲೀಫ್‌: ಬರಪೀಡಿತ ಪಟ್ಟಿಗೆ ಮತ್ತೆ 53 ತಾಲೂಕುಗಳ ಸೇರ್ಪಡೆ

by ಶಾಲಿನಿ ಕೆ. ಡಿ
September 23, 2026 - 8:14 am
0

ಅಲರ್ಟ್

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಹಲವೆಡೆ ಆರೆಂಜ್-ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
September 23, 2026 - 7:39 am
0

Untitled design 2026 09 23T072525.147

ಮೋಸಂಬಿ ಜ್ಯೂಸ್ ಕುಡಿಯುತ್ತೀರಾ? ಹಾಗಾದರೆ ಈ ವಿಷಯ ತಿಳಿಯಿರಿ!

by ಶಾಲಿನಿ ಕೆ. ಡಿ
September 23, 2026 - 7:27 am
0

Untitled design 2026 09 23T064741.938

ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!

by ಶಾಲಿನಿ ಕೆ. ಡಿ
September 23, 2026 - 6:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌
    September 22, 2026 | 0
  • Untitled design (10)
    ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್
    September 22, 2026 | 0
  • Untitled design (9)
    ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ
    September 22, 2026 | 0
  • Your paragraph text 2026 09 22T134833.478
    ‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್
    September 22, 2026 | 0
  • Untitled design 2026 09 22T103007.137
    “ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version