• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್‌ ಡ್ಯೂಟಿ ಏರಿಸಿ ಶಾಕ್ ಕೊಟ್ಟ ಕೇಂದ್ರ!

ಪೆಟ್ರೋಲ್, ಡೀಸೆಲ್ ದರ 2 ರೂ. ಏರಿಕೆ!

admin by admin
April 7, 2025 - 4:19 pm
in Flash News, ದೇಶ, ವಾಣಿಜ್ಯ
0 0
0
Petrol

ಬೆಂಗಳೂರು, ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ಕೊಟ್ಟಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್‌ ಡ್ಯೂಟಿಯನ್ನು ಏರಿಕೆ ಮಾಡಿದೆ.

ಆದರೆ ಇದರಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ಚಿಲ್ಲರೆ ಮಾರಾಟ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ. ಕೇಂದ್ರ ಸರ್ಕಾರವು ಎರಡೂ ಇಂಧನಗಳ ಮೇಲಿನ ಎಕ್ಸೈಸ್‌ ಡ್ಯೂಟಿಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದ್ದು, ನಾಳೆ ಅಂದರೆ ಏಪ್ರಿಲ್ 8, 2025ರಿಂದಲೇ ಜಾರಿಗೆ ಬರಲಿವೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

ADVERTISEMENT
ADVERTISEMENT

ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19.90 ರೂ. ಮತ್ತು ಡೀಸೆಲ್ ಮೇಲೆ 15.80 ರೂ. ಅಬಕಾರಿ ಸುಂಕವನ್ನು ಸಂಗ್ರಹ ಮಾಡುತ್ತಿತ್ತು. ಈ ಹೆಚ್ಚಳದ ನಂತರ, ಪೆಟ್ರೋಲ್ ಮೇಲಿನ ಸುಂಕವು ಲೀಟರ್‌ಗೆ 21.90 ರೂ. ಮತ್ತು ಡೀಸೆಲ್ ಮೇಲೆ 17.80 ರೂಪಾಯಿ ಆಗಲಿದೆ. ದೆಹಲಿಯಲ್ಲಿ, ಪ್ರಸ್ತುತ ಪೆಟ್ರೋಲ್ ಅನ್ನು ಲೀಟರ್‌ಗೆ 94 ರೂ. ಮತ್ತು ಡೀಸೆಲ್ ಅನ್ನು ಲೀಟರ್‌ಗೆ 87 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಬಕಾರಿ ಹೆಚ್ಚಳದೊಂದಿಗೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಮತ್ತು ಸೆಸ್ ಕೂಡ ಹೆಚ್ಚಾಗುತ್ತದೆ. ಇದರ ಆಧಾರದ ಮೇಲೆ ಹೊಸ ಬೆಲೆಗಳನ್ನು ನಿರ್ಧರಿಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿರುವುದರಿಂದ ಹೊಸ ಅಬಕಾರಿ ಸುಂಕವನ್ನು ಇಂಧನ ಸಂಸ್ಕರಣಾ ಕಂಪನಿಗಳಿಂದ ವಸೂಲಿ ಮಾಡಲಿದೆ.

ಬೆಂಗಳೂರಿನಲ್ಲಿ ಎಷ್ಟಿದೆ ಪೆಟ್ರೋಲ್‌, ಡೀಸೆಲ್‌ ದರ?

ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ದರ 102.92 ರೂ. ಇದೆ. ಇನ್ನು ಇತ್ತೀಚಿನ ಏರಿಕೆ ಬಳಿಕ ಡೀಸೆಲ್‌ ದರ ಲೀಟರ್‌ಗೆ 90.99 ರೂ. ಇದೆ. ಕರ್ನಾಟಕ ರಾಜ್ಯ ಸರಕಾರ ತೆರಿಗೆ ಹೆಚ್ಚಿಸುವ ಮುನ್ನ ಡೀಸೆಲ್‌ ದರ ಲೀಟರ್‌ಗೆ 88.99 ರೂ. ಇತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version