• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಮದುವೆ ವಿಚಾರಕ್ಕೆ ಜಗಳ : ಎರಡನೇ ಗಂಡನಿಂದ ಪತ್ನಿಯ ಕೊಲೆ

admin by admin
April 7, 2025 - 7:45 pm
in ಬೆಂ. ಗ್ರಾಮಾಂತರ
0 0
0
Salma

ವರದಿ: ಮೂರ್ತಿ.ಬಿ ನೆಲಮಂಗಲ
ನೆಲಮಂಗಲ, ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಅನ್ನೊದು ಗಾದೆಯಾಗಿ‌ ಬಿಳಿದುಬಿಟ್ಟಿದೆ‌.. ಗಂಡ ಹೆಂಡತಿಯ ಜಗಳ ಇದೀಗ ಬೇರೆ ಸ್ವರೂಪನೇ ತಗೆದುಕೊಳ್ಳುತ್ತಿದೆ.. ಬಾಳಿ ಬದುಕಬೇಕಾದ ಜೀವ, ದಾರುಣ ಅಂತ್ಯ ಕಂಡಿದೆ.

ಸುಂದರವಾದ ಈ ಯುವತಿ ಮಾಡೆಲಿಂಗ್ ಮಾಡುತ್ತಾ, ಸುಖವಾಗಿ ಇದ್ದಳು, ಎರಡನೇ ಮದುವೆಯಾಗಿ ನೆಮ್ಮದಿಯ ಜೀವನ ಸಾಗುಸುತ್ತಿದ್ದ ಸಲ್ಮಾ, ಬೆಂಗಳೂರಿನ ನೆಲಮಂಗಲದ ಭಕ್ತನಪಾಳ್ಯದಲ್ಲಿ ಕಳೆದ 8 ತಿಂಗಳ ಹಿಂದೆ ಎರಡನೇ ಮದುವೆಯಾಗಿದ್ದ ಪತಿ ಇಮ್ರಾನ್ ಜೊತೆ ಸಂಸಾರ ನಡೆಸುತ್ತಿದ್ದಳು. ಆದರೆ ನಿನ್ನೆ ರಾತ್ರಿ ಮೊದಲನೇ‌ ಮದುವೆಯ ವಿಚಾರದ ಬಗ್ಗೆ ಪ್ರಸ್ತಾಪವಾಗಿ ಸಣ್ಣಜಗಳವೂ ಆರಂಭವಾಗಿದೆ.ಮಾತಿಗೆ ಮಾತು ಬೆಳೆದು ಜಗಳ ತೀವ್ರ ಸ್ವರೂಪ ಪಡೆದು ಸಲ್ಮಾ ಕೊಲೆಯಲ್ಲಿ ಅಂತ್ಯವಾಗಿದ್ದಾಳೆ.

RelatedPosts

ನೆಲಮಂಗಲದಲ್ಲಿ ಒಂಟಿ ಮಹಿಳೆಯ ಮೇಲೆ ಅ*ತ್ಯಾಚಾರಕ್ಕೆ ಯತ್ನ: 17 ವರ್ಷದ ಬಾಲಕ ಅರೆಸ್ಟ್!

ಟಿಪ್ಪರ್ ಲಾರಿ-ಸ್ಕೂಟರ್‌ ನಡುವೆ ಭೀಕರ ಡಿಕ್ಕಿ: ಸ್ಥಳದಲ್ಲೇ ಬಾಲಕಿ ಸಾ*ವು, ಇಬ್ಬರಿಗೆ ಗಂಭೀರ ಗಾಯ

ಯಶಸ್ವಿನಿ ಗೌಡ ವಿರುದ್ಧ ದೂರು ನೀಡಿದ ನಟ ಪ್ರಥಮ್!

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಸುರಿದ ಧಾರಾಕಾರ ಮಳೆ: ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್!

ADVERTISEMENT
ADVERTISEMENT

ನೆಲಮಂಗಲದ ಬಾಡಿಗೆ ಮನೆಯಲ್ಲಿ ಜೀವನ ಆರಂಭಿಸಿದ ಸಲ್ಮಾ ಹಾಗೂ ಪತಿ ಇಮ್ರಾನ್ ಇಬ್ಬರಿಗೂ ಮೊದಲನೇ ಮದುವೆಯಾಗಿದ್ದಾರೆ, ಆದರೆ ಸಲ್ಮಾಗೆ ಒರ್ವ ಮಗನಿದ್ದಾನೆ.. ಆ ಮಗನನ್ನ ನೋಡುವ ವಿಚಾರ ಹಾಗೂ ಬೇರೆ ಬೇರೆ ವಿಚಾರಗಳಲ್ಲಿ ಗಲಾಟೆಯಾಗಿ, ಪತಿ ಇಮ್ರಾನ್ ಪತ್ನಿ ಸಲ್ಮಾಳ ಕತ್ತು ಹಿಸುಕಿ ಕೊಲೆಮಾಡಿ ಪರಾರಿಯಾಗಿದ್ದಾನೆ‌.‌ ಸ್ಥಳಕ್ಕೆ ಆಗಮಿಸಿದ ಎಸ್ ಪಿ ಸಿಕೆ ಬಾಬಾ ಮಾಹಿತಿ ಕಲೆ ಹಾಕಿದ್ದಾರೆ.

ಸಲ್ಮಾ ಪೋಷಕರು ಈತನ ವಿರುದ್ದ ವರದಕ್ಷಿಣೆ ಕಿರುಕುಳ, ಹಲ್ಲೆ, ಕೊಲೆ ಪ್ರಕರಣವನ್ನ ದಾಖಲು ಮಾಡಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕೊಲೆ ಮಾಡಿದ್ದ ಇಮ್ರಾನ್ ಪೊಲೀಸರಿಗೆ ಶರಣಾಗಿದ್ದಾನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web (3)

ಜೇಬಿನಿಂದ ಹಣ ಕದ್ದಿದ್ದಕ್ಕೆ 13 ವರ್ಷದ ಮಗಳನ್ನು ಕೊಂದ ತಂದೆ!

by ಶ್ರೀದೇವಿ ಬಿ. ವೈ
September 27, 2025 - 8:56 am
0

Web (2)

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ

by ಶ್ರೀದೇವಿ ಬಿ. ವೈ
September 27, 2025 - 8:27 am
0

Gettyimages 591910329 56f6b5243df78c78418c3124

ಕರ್ನಾಟಕದಲ್ಲಿ ಮಳೆಯ ಭೀತಿ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

by ಶ್ರೀದೇವಿ ಬಿ. ವೈ
September 27, 2025 - 8:04 am
0

Web (1)

ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ

by ಶ್ರೀದೇವಿ ಬಿ. ವೈ
September 27, 2025 - 7:42 am
0

ಸಂಬಂಧಿಸಿದ ಪೋಸ್ಟ್‌ಗಳು

  • 111 (52)
    ನೆಲಮಂಗಲದಲ್ಲಿ ಒಂಟಿ ಮಹಿಳೆಯ ಮೇಲೆ ಅ*ತ್ಯಾಚಾರಕ್ಕೆ ಯತ್ನ: 17 ವರ್ಷದ ಬಾಲಕ ಅರೆಸ್ಟ್!
    September 7, 2025 | 0
  • 111 (45)
    ಟಿಪ್ಪರ್ ಲಾರಿ-ಸ್ಕೂಟರ್‌ ನಡುವೆ ಭೀಕರ ಡಿಕ್ಕಿ: ಸ್ಥಳದಲ್ಲೇ ಬಾಲಕಿ ಸಾ*ವು, ಇಬ್ಬರಿಗೆ ಗಂಭೀರ ಗಾಯ
    September 7, 2025 | 0
  • 111 (23)
    ಯಶಸ್ವಿನಿ ಗೌಡ ವಿರುದ್ಧ ದೂರು ನೀಡಿದ ನಟ ಪ್ರಥಮ್!
    September 6, 2025 | 0
  • 111 (9)
    ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಸುರಿದ ಧಾರಾಕಾರ ಮಳೆ: ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್!
    September 6, 2025 | 0
  • Untitled design (1)
    ವಾಹನ ಸವಾರರಿಗೆ ಬಿಗ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ನೆಲಮಂಗಲ-ಹಾಸನ ಟೋಲ್ ದರ ಹೆಚ್ಚಳ
    August 31, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version