• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗು ಗುರೂ!

admin by admin
April 8, 2025 - 12:53 pm
in ಶಿಕ್ಷಣ
0 0
0
Film 2025 04 08t132622.117

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಪ್ರಮುಖ ಫಲಿತಾಂಶ ಇಂದು, ಏಪ್ರಿಲ್ 8, 2025ರಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಫಲಿತಾಂಶ ಪ್ರಕಟಿಸಿದೆ. ಮಾರ್ಚ್1 ರಿಂದ ಮಾರ್ಚ್ 20, 2025ರವರೆಗೆ ನಡೆದ ಈ ಪರೀಕ್ಷೆಯಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈಗ ಎಲ್ಲರ ಗಮನವೂ ಫಲಿತಾಂಶದ ಮೇಲೆ ನೆಟ್ಟಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 12:30ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗಿದೆ. ನಂತರ, ಮಧ್ಯಾಹ್ನ 1:30ರಿಂದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್, ರಿಜಿಸ್ಟ್ರೇಷನ್ ನಂಬರ್ ಮತ್ತು ಕ್ಯಾಪ್ಚಾ ಕೋಡ್ ಬಳಸಿ ತಮ್ಮ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರತೀ ವರ್ಷದಂತೆ ಈ ಬಾರಿ ಕೂಡ  ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದರು. ಈ ಬಾರಿ  ಉಡುಪಿ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ಕಲಾ ವಿಭಾಗದಲ್ಲಿ ಸಂಜನಾಬಾಯಿ  ರಾಜ್ಯಕ್ಕೆ ಪ್ರಥಮ, 597 ಅಂಕ ಪಡೆದಿದ್ದಾರೆ. ಬಳ್ಳಾರಿ ನಿರ್ಮಾಲಾ ದ್ವಿತೀಯ ಸ್ಥಾನ 73% ಪಡೆದಿದ್ದಾರೆ. 
ರಾಜ್ಯ ಸ್ಥಾನ
ಉಡುಪಿ 1 ನೇ ಸ್ಥಾನ
ದಕ್ಷಿಣ ಕನ್ನಡ 2 ನೇ ಸ್ಥಾನ
ಬೆಂಗಳೂರು ದಕ್ಷಿಣ 3 ನೇ ಸ್ಥಾನ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಯಾರೆಲ್ಲಾ ಉತ್ತೀರ್ಣರಾಗಿದ್ದಾರೆ ಎಂಬ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಆದರೆ, ಈಗಲೇ ಫೈಲ್ ರೂಪದಲ್ಲಿ ಫಲಿತಾಂಶದ ವಿವರ ನೀಡಲು ಸಾಧ್ಯವಾಗದ ಕಾರಣ, ಶೀಘ್ರದಲ್ಲೇ ಎಲ್ಲ ಮಾಹಿತಿ ಲಭ್ಯವಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದೇ ಸಂದರ್ಭದಲ್ಲಿ, ಎರಡನೇ ಮತ್ತು ಮೂರನೇ ಪರೀಕ್ಷೆಗಳ ದಿನಾಂಕವನ್ನು ಈಗಲೇ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಈಗಲೇ ಸಿದ್ಧತೆ ಆರಂಭಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಈ ಬಾರಿ ವಿಶೇಷವಾಗಿ, ಎರಡನೇ ಮತ್ತು ಮೂರನೇ ಪರೀಕ್ಷೆಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಮಾನಿಸಿದ್ದಾರೆ.ಶಿಕ್ಷಣ ಇಲಾಖೆಯ ಈ ಮಹತ್ವದ ಹೆಜ್ಜೆಗೆ ಮುಖ್ಯಮಂತ್ರಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ.

RelatedPosts

ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

₹111.68

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!

by ಶಾಲಿನಿ ಕೆ. ಡಿ
October 15, 2026 - 11:53 am
0

Untitled design 2026 10 15T111044.057

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ

by ಶಾಲಿನಿ ಕೆ. ಡಿ
October 15, 2026 - 11:13 am
0

Untitled design 2026 10 15T105013.504

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

by ಶಾಲಿನಿ ಕೆ. ಡಿ
October 15, 2026 - 10:51 am
0

Untitled design 2026 10 15T103311.490

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

by ಶಾಲಿನಿ ಕೆ. ಡಿ
October 15, 2026 - 10:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 04T104851.030
    ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ
    October 4, 2026 | 0
  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version