• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪ್ರೀತಿಯ ಹುಚ್ಚ’ ಚಿತ್ರದ ಟ್ರೈಲರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2025 - 6:53 pm
in ಸಿನಿಮಾ
0 0
0
Untitled design 2025 04 08t185142.563

ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್ ಅವರ ನಿರ್ಮಾಣ ಹಾಗೂ ನಿರ್ದೇಶನದ ಅಲ್ಲದೆ ಬಿ.ಜಿ.ನಂದಕುಮಾರ್ ಅವರ ಸಹ ನಿರ್ಮಾಣವಿರುವ ‘ಪ್ರೀತಿಯ ಹುಚ್ಚ’ ಚಿತ್ರದ ಟ್ರೈಲರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ವಿ.ಕೃಷ್ಣೇಗೌಡ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

RelatedPosts

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

ADVERTISEMENT
ADVERTISEMENT

ಟ್ರೈಲರ್ ಹಾಗೂ ಹಾಡುಗಳ ಪ್ರದರ್ಶನದ ನಂತರ ನಿರ್ಮಾಪಕ ನಂದಕುಮಾರ್ ಮಾತನಾಡುತ್ತ ಈ ಹಿಂದೆ ತುಂಬಾ ಸಿನಿಮಾ ಮಾಡಿ ಸುಮ್ಮನಾಗಿದ್ದೆ. ಕುಮಾರ್ ಬಂದು ಈ ಸಿನಿಮಾ ಬಗ್ಗೆ ಹೇಳಿದರು. ನಾನೂ ಚಿತ್ರ ನೋಡಿದಾಗ ವಿಶೇಷವಾಗಿದೆ ಎನಿಸಿತು. ಹಾಗಾಗಿ ರಿಲೀಸ್ ಮಾಡೋ ಜವಾಬ್ದಾರಿ ತೆಗೆದುಕೊಂಡೆ. ಚಿತ್ರಕ್ಕಾಗಿ ಕುಮಾರ್ ತುಂಬಾ ಕಷ್ಟಪಟ್ಟಿದ್ದಾರೆ. ಅದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದರು.

ನಂತರ ಕುಮಾರ್ ಮಾತನಾಡುತ್ತ ಮುಂಬೈನಲ್ಲಿ ಹುಟ್ಟಿದ ಕಥೆಯಿದು,‌ ಕೊರೋನಾಗಿಂತ ಮುಂಚೆ ಈ ಕಥೆಯನ್ನು ಬಹಳಷ್ಟು ನಿರ್ಮಾಪಕರಿಗೆ ಹೇಳಿದೆ. ಟಿವಿ, ಡಬ್ಬಿಂಗ್ ರೈಟ್ಸ್ ಮಾಡಿಸಿಕೊಡಲು ನಾನು ಆಗಾಗ ಮುಂಬೈಗೆ ಹೋಗ್ತಿದ್ದೆ. ಅಲ್ಲಿ ಸ್ನೇಹಿತರ ಮೂಲಕ ವೃದ್ದೆಯೊಬ್ಬರ ಪರಿಚಯವಾಯ್ತು. ಆಕೆ ಹೇಳಿದ ಒಂದು ಕಥೆ ಕೇಳಿ ನನಗೆ ಕಣ್ಣೀರು ಬಂತು. 90% ಅದೇ ಕಥೆ ಇಟ್ಟುಕೊಂಡು 10% ಸಿನಿಮ್ಯಾಟಿಕ್ ಆಗಿ‌ ಹೇಳಿದ್ದೇನೆ. 90ರ ಕಾಲಘಟ್ಟದಲ್ಲಿ ಅರಸೀಕೆರೆ ಶ್ರವಣಬೆಳಗೊಳದ ಮಧ್ಯೆ ನಡೆದಂಥ ನೈಜಘಟನೆಯಿದು.

ದಲಿತ ಯುವತಿಯನ್ನು ಗೌಡ್ರ ಮನೆಯವರು ಹೇಗೆ ನಡೆಸಿಕೊಳ್ತಿದ್ದರು ಅಂತ ತೋರಿಸಿದ್ದೇನೆ. ಚಿತ್ರಕ್ಕಾಗಿ 56 ಜನ ನಾಯಕಿಯರು ಬಂದು ಹೋದರು. ಕೊನೆಯಲ್ಲಿ ಕುಂಕುಮ್ ಹರಿಹರ ಸೆಲೆಕ್ಟಾದರು ಎಂದು ವಿವರಿಸಿದರು. ನಾಯಕ‌ ವಿಜಯ್, ನಾಯಕಿ ಕುಂಕುಮ್ ಹರಿಹರ, ದುಬೈ ರಫೀಕ್, ನಾಗರಾಜ್ ಎಲ್ಲರೂ ತಂತಮ್ಮ ಪಾತ್ರಗಳ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ತಶಿ ರಂಗರಾಜನ್ ಮಾತನಾಡಿ ಹೊಸತಂಡದ ಜತೆ ಕೆಲಸ ಮಾಡಿದ ಖುಷಿಯಿದೆ. ಚಿತ್ರದಲ್ಲಿ 2 ಹಾಡುಗಳಿದ್ದು, 80-90ರ ಸಂಗೀತವನ್ನು ರಿಕ್ರಿಯೇಟ್ ಮಾಡಿದ್ದೇವೆ. ವಯಲಿನ್ ಈ ಚಿತ್ರದ ಮತ್ತೊಬ್ಬ ನಾಯಕ, 20ರಿಂದ 30 ನಿಮಿಷ ವಯಲಿನ್ ಮ್ಯೂಸಿಕ್ ಇದೆ ಎಂದರು.

ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವು ಇದೇ ತಿಂಗಳಲ್ಲಿ ತೆರೆಕಾಣುತ್ತಿದೆ.
ಮ್ಯೂಸಿಕಲ್ ಲವ್ ಸ್ಟೋರಿ ‌ಒಳಗೊಂಡ ಈ ಚಿತ್ರಕ್ಕೆ ಈ ಹಿಂದ ಗಾಯತ್ರಿ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ವಿ.ಕುಮಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.‌

ಅಮಾಯಕ ಯುವತಿಯೊಬ್ಬಳ ದಾರುಣ ಕಥೆ ಇದಾಗಿದ್ದು, ಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕು ಮುಂಬೈನ ರೆಡ್‌ಲೈಟ್ ಏರಿಯಾಕ್ಕೆ ಮಾರಾಟವಾಗುವ ನಾಯಕಿಯ ಜೀವನ ಮುಂದೆ ಯಾವೆಲ್ಲ ತಿರುವು ಪಡೆದುಕೊಂಡಿತು, ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪಿದ ಎಂದು ಪ್ರೀತಿಯ ಹುಚ್ಚಾ ಚಿತ್ರದಲ್ಲಿ ಹೇಳಲಾಗಿದೆ.

ಈ ಚಿತ್ರಕ್ಕೆ ಬೆಂಗಳೂರು. ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಹಾಗೂ ಮುಂಬೈನ ಕಾಮಾಟಿಪುರದಲ್ಲಿ 65 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದ್ದು, ಚಿತ್ರದಲ್ಲಿ ಸುಂಟಿಸ್ಟಾರ್ ವಿಜಯ್, ಕುಂಕುಮ್ ಹರಿಹರ ಅಲ್ಲದೆ ಐಟಂ ಡಾನ್ಸರ್ ಅಲಿಶಾ ಮುಂಬೈ ರೆಡ್ ಲೈಟ್ ಏರಿಯಾದ ಡಾನ್ ಆಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ದಶಾವರ ಚಂದ್ರು, ದುಬೈ ರಫೀಕ್, ಉಮೇಶ್ ಪುಂಗ, ಅಲಿಶಾ, ಆರ್.ಚಂದ್ರು, ಪುಷ್ಪಲತಾ, ಜೋಗಿ ನಾಗರಾಜ್, ಪೂರ್ಣಿಮಾ, ವಿ.ಭಾಸ್ಕರರಾಜ್, ಮಹದೇವಸ್ವಾಮಿ. ಗೀತಾ, ಸುನಿತಾ, ಪ್ರಮೋದ್, ಮಹದೇವ, ಆನಂದ್ ಮುಂತಾದವರಿದ್ದಾರೆ. ಸುನಿಲ್ ಕೆ.ಆರ್‌.ಎಸ್. ಅವರ ಛಾಯಾಗ್ರಹಣ, ಸುಪ್ರೀಂ ಸುಬ್ಬು ಅವರ ಸಾಹಸ, ಪ್ರವೀಣ್ ವಿಷ್ಣು ಅವರ ಸಂಕಲನ ಈ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

BeFunky collage (29)

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 8:18 pm
0

Untitled design

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
May 2, 2026 - 8:06 pm
0

BeFunky collage (28)

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!
    May 2, 2026 | 0
  • BeFunky collage (28)
    ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್
    May 2, 2026 | 0
  • BeFunky collage (27)
    ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version