ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್–ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ ಏರ್ ಸಂಸ್ಥೆಯು ಇದೇ ತಿಂಗಳ(ಏಪ್ರಿಲ್) 15ರಿಂದ ಪುನಾರಂಭ ಮಾಡಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಕೇಂದ್ರಕ್ಕೆ ಪತ್ರ: ಸಚಿವ ಎಂ.ಬಿ.ಪಾಟೀಲ್
ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕಾದ ಅಗತ್ಯವಿದೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಹುಬ್ಬಳ್ಳಿ, ಬೆಳಗಾವಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ
- ವಿಮಾನಯಾನ ಸಂಸ್ಥೆಗಳ ಜತೆ ಸುದೀರ್ಘ ಸಭೆ ನಡೆಸಿದ ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ
ಇವೆರಡೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಲು ಅರ್ಹತೆ ಪಡೆದಿವೆ. ಪ್ರಯಾಣಿಕರ ದಟ್ಟಣೆ ಕೂಡ ಇದೆ. ಸದ್ಯ ಈ ಭಾಗದವರು ವಿದೇಶಕ್ಕೆ ಹೋಗಬೇಕಾದರೆ ನೆರೆಯ ರಾಜ್ಯ ಗೋವಾಕ್ಕೆ ಹೋಗಬೇಕು. ಅದರ ಬದಲು ಈ ನಿಲ್ದಾಣಗಳನ್ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54





