• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್ ಸಿಟಿ ಮಂದಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ನೀರಿನ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 6:13 pm
in Flash News, ಕರ್ನಾಟಕ
0 0
0
Untitled design 2025 04 09t181046.594

ರಾಜ್ಯದ ಜನರಿಗೆ ಬೆಲೆ ಏರಿಕೆ ಶಾಕ್ ಬಿಟ್ಟು ಬಿಡದೇ ಹೊಡಿತಾ ಇದೆ. ಬೆಳಗಾದ್ರೆ  ಸಾಕು ಪ್ರತಿಯೊಂದರ ಬೆಲೆ ದಿನೇ ದಿನೇ ಜಾಸ್ತಿ ಆಗುತ್ತಲೇ ಇದೆ. ಈ ಹಿಂದೆ ಮೆಟ್ರೋ ಟಿಕೆಟ್ ದರ, ಸರ್ಕಾರಿ ಬಸ್ ಟಿಕೆಟ್ ದರ, ಪೆಟ್ರೋಲ್, ಡೀಸೆಲ್,ಗ್ಯಾಸ್ ಹತ್ತು ಹಲವರ ಬೆಲೆ ಏರಿಕೆಯಾಗಿದೆ, ಈಗ ಮತ್ತೆ ಜಲ ಮಂಡಳಿ ಸಿಲಿಕಾನ್ ಸಿಟಿ ಮಂದಿಗೆ ಶಾಕ್ ನೀಡಲು ಮುಂದಾಗಿದೆ.

ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡುವ ಬಗ್ಗೆ ಕಳೆದ ಒಂದು ವರ್ಷದಿಂದ ಆಗಾಗ ಚರ್ಚೆ ನಡೆಯುತ್ತಿತ್ತು. ನೀರಿನ ದರ ಹೆಚ್ಚಳ ಅನಿವಾರ್ಯ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕೆಲವು ಬಾರಿ ಹೇಳಿದ್ದರು. ಇದೀಗ ಜಲಮಂಡಳಿ ಅಧ್ಯಕ್ಷರು ನೀರಿನ ದರ ಏರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಅಧಿಕೃತವಾಗಿಯೇ ನೀರಿನ ದರ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

RelatedPosts

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ADVERTISEMENT
ADVERTISEMENT
ಇನ್ನು ನೀರಿನ ದರ ಏರಿಕೆ ವಿವರ

* ಡೊಮೆಸ್ಟಿಕ್ ಕನೆಕ್ಷನ್​ಗೆ ಗರಿಷ್ಠ ಲೀಟರ್​ಗೆ ಒಂದು ಪೈಸೆ ಹೆಚ್ಚಳವಾಗಲಿದೆ.
* 0-8 ಸಾವಿರದೊಳಗೆ ಸ್ಲ್ಯಾಬ್​ಗೆ ಲೀಟರ್​ಗೆ 0.15 ಪೈಸೆ ಹೆಚ್ಚಳವಾಗಲಿದೆ.
* 8-25 ಸಾವಿರದೊಳಗಿನ ಸ್ಲ್ಯಾಬ್​ಗೆ ಲೀಟರ್​ಗೆ 0.40 ಪೈಸೆ ಹೆಚ್ಚಳವಾಗಲಿದೆ.
* 25 ಸಾವಿರ ಲೀಟರ್​ಗಿಂತ ಹೆಚ್ಚು ಬಳಕೆ ಮಾಡಿದ್ರೆ 0.80 ಪೈಸೆ ಏರಿಕೆಯಾಗಲಿದೆ.
* 50 ಸಾವಿರದಿಂದ 1 ಲಕ್ಷ ಲೀಟರ್ ನೀರು ಬಳಕೆಗೆ 1 ಪೈಸೆ ಹೆಚ್ಚಳವಾಗಲಿದೆ.

ಸರ್ಕಾರದ ನಿಯಮಗಳು ದರ ಏರಿಕೆಯ ಬರೆಗಳು ಖಾಸಗಿ ವಾಹನಗಳಿಗೂ ತಟ್ಟಿದ್ದು ಖಾಸಗಿ ಬಸ್ ಮಾಲೀಕರು ದರ ಏರಿಕೆ ಮಾಡಲು ಮುಂದಾಗಿದ್ದಾರೆ‌. ಈಗಾಗಲೇ ಡಿಸೇಲ್ ದರ ಎರಡು ರೂಪಾಯಿ ಹೆಚ್ಚಳವಾಗಿದ್ದು ಇದನ್ನು ಬರಿಸಲು ದರ ಏರಿಕೆ ಮಾಡಲು ಮುಂದಾಗಿದ್ದಾರೆ‌.‌ ಈಗಾಗಲೇ ಲಾರಿ ಅಸೋಸಿಯೇಷನ್ ಡಿಸೇಲ್ ದರ ಕಡಿಮೆ ಮಾಡುವಂತೆ ಒತ್ತಾಯಿಸಿ ಎಪ್ರಿಲ್ 14 ರವರೆಗೆ ಗಡುವು ನೀಡಿದ್ದು. ಇದೀಗಾ ಲಾರಿ ಮಾಲೀಕರ ಜೊತೆ ಖಾಸಗಿ ಬಸ್ ಸಂಘಟನೆಗಳು ಕೂಡ ಮುಷ್ಕರಕ್ಕೆ ಸಾಥ್ ನೀಡಿದೆ. ಸರ್ಕಾರದ ಏನಾದ್ರೂ ದರ ಡಿಸೇಲ್ ದರ ಕಡಿಮೆ ಮಾಡದೇ ಹೋದ್ರೆ 15 ರಂದು ಮುಷ್ಕರ ನಡೆಸಿ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಸಜ್ಜಾಗಿದೆ.

ಒಂದೆಡೆ ಖಾಸಗಿ ಬಸ್ ದರ ಏರಿಕೆಗೆ ಸಿದ್ದ ಆಗಿದ್ರೆ. ಇತ್ತ ಪೋಷಕರಿಗೆ ದರ ಏರಿಕೆ ಬರೆ ಎಳೆಯಲು ಖಾಸಗಿ ಸ್ಕೂಲ್ ಬಸ್ ಮಾಲೀಕರು ಸಜ್ಜಾಗಿದ್ದಾರೆ. ಕಾಲೇಜು ಶುಲ್ಕ ಸರ್ಕಾರ ಏರಿಕೆ ಮಾಡಿದ್ರೆ ಇತ್ತ ಸ್ಕೂಲ್ ವಾಹನಗಳ ಪೀಸ್ ಹೆಚ್ಚಳ ಮಾಡಲು ಸಿದ್ದತೆ ನಡೆಸಿಕೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಾ ತಿಂಗಳಿಗೆ 500 ರೂಪಾಯಿ ನಷ್ಟು ಏರಿಕೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ.

ಈಗಾಗಲೇ ಹಾಲು, ಮೊಸರು, ಕಾಫಿ ಇನ್ನಿತರ ಅಗತ್ಯ ವಸ್ತುಗಳ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಸಾರ್ವಜನಿಕರಿಗೆ ಇನ್ನಷ್ಟು ಹೊರೆ ಬೀಳಲಿದೆ. ರಾಜ್ಯದ ಜನತೆ ತ್ರಿಬಲ್ ಶಾಕ್ ಎದುರಾಗಿದ್ದು ಅದರಲ್ಲೂ ನಾಳೆಯಿಂದ ಅಧಿಕೃತವಾಗಿಯೇ ನೀರಿನ ದರ ಏರಿಕೆ ಆಗಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T101212.910

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

by ಶಾಲಿನಿ ಕೆ. ಡಿ
April 16, 2026 - 10:20 am
0

Untitled design 2026 04 16T091209.963

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

by ಶಾಲಿನಿ ಕೆ. ಡಿ
April 16, 2026 - 9:26 am
0

Untitled design 2026 04 16T084613.265

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

by ಶಾಲಿನಿ ಕೆ. ಡಿ
April 16, 2026 - 8:49 am
0

Untitled design 2026 04 16T082426.103

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 8:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T101212.910
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ
    April 16, 2026 | 0
  • Untitled design 2026 04 16T091209.963
    ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ
    April 16, 2026 | 0
  • Untitled design 2026 04 16T084613.265
    RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು
    April 16, 2026 | 0
  • Untitled design 2026 04 16T082426.103
    ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T080701.965
    ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version