• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧನ್ವೀರ್ ಅಭಿನಯದ ‘ವಾಮನ’ ಸಿನಿಮಾ ನೋಡಿದ ನಟ ದರ್ಶನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 9:13 pm
in Flash News, ಸಿನಿಮಾ
0 0
0
Untitled design 2025 04 09t211337.158

ನಟ ಧನ್ವೀರ್ ಗೌಡ ಅಭಿನಯದ ‘ವಾಮನ’ ಸಿನಿಮಾ ಏಪ್ರಿಲ್ 10, ರಂದು ಅದ್ಧೂರಿಯಾಗಿ ತೆರೆ ಕಾಣುತ್ತಿದೆ. ಈ ಚಿತ್ರದ ಪ್ರೀಮಿಯರ್‌ ನೋಡಲು ನಟ ದರ್ಶನ್ ಹಾಜರಾಗಿದ್ದು, ಇಂದು ‘ವಾಮನ’ ಸಿನಿಮಾ ವೀಕ್ಷಿಸಿದ್ದಾರೆ. ದರ್ಶನ್, ತಮ್ಮ ಆಪ್ತ ಶಿಷ್ಯ ಧನ್ವೀರ್ ಚಿತ್ರಕ್ಕೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ.

ದರ್ಶನ್ ಅವರು ಈ ಹಿಂದೆ ‘ವಾಮನ’ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದರು. ಈ ಸಂದರ್ಭದಲ್ಲಿ ಅವರು ಧನ್ವೀರ್ ಅವರ ವಿಭಿನ್ನ ಪಾತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. “ನಾನು ಧನ್ವೀರ್ ಅವರನ್ನು ಬೇರೆ ಬೇರೆ ರೀತಿ ನೋಡಿದ್ದೇನೆ. ‘ಬಜಾರ್’ ಸಿನಿಮಾದಲ್ಲಿ ಒಂದು ರೀತಿ, ‘ಬೈಟು ಲವ್’ ಚಿತ್ರದಲ್ಲಿ ಬೇರೆ ರೀತಿ. ಅವರ ‘ಕೈವ’ ಸಿನಿಮಾ ನನಗೆ ತುಂಬ ಇಷ್ಟವಾಗಿತ್ತು. ಈಗ ‘ವಾಮನ’ ನೋಡುತ್ತೇವೆ ಎಂದು ದರ್ಶನ್ ಹೇಳಿದರು.

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

‘ವಾಮನ’ ಚಿತ್ರದಲ್ಲಿ ಧನ್ವೀರ್ ಗೌಡನ ಜೊತೆಗೆ ರೀಷ್ಮಾ ನಾಣಯ್ಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಸಂಪತ್ ರಾಜ್, ಅಚ್ಯುತ್ ಕುಮಾರ್, ತಾರಾ, ಅವಿನಾಶ್, ಆದಿತ್ಯ ಮೆನನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವನ್ನು ಶಂಕರ್ ರಮಣ ಎಸ್ ನಿರ್ದೇಶಿಸಿದ್ದು, ಬಿ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

ಚಿತ್ರದ ಕಥೆ ತಾಯಿ-ಮಗನ ನಡುವಿನ ಸಂಬಂಧ ಮತ್ತು ಆಕ್ಷನ್ ದೃಶ್ಯಗಳ ಸುತ್ತ ತಿರುಗುತ್ತದೆ. ಈ ಹಿನ್ನೆಲೆಯಲ್ಲಿ, ದರ್ಶನ್ ತಮ್ಮ ಅನುಭವ ಹಂಚಿಕೊಂಡು, “ಮುದ್ದು ರಾಕ್ಷಸಿ ನನಗೆ ಇಷ್ಟವಾದ ಸಾಂಗ್. ನನ್ನ ಹೆಂಡತಿಗೂ ನಾನು ರೇಗಿಸುತ್ತಾ ಇರ್ತೀನಿ, ‘ಮುದ್ದು ರಾಕ್ಷಸಿ ಥರ ಇದ್ದೀಯಾ ಕಣೆ’ ಅಂತ,” ಎಂದು ಹೇಳಿದರು.

‘ವಾಮನ’ ಚಿತ್ರದ ಹಾಡುಗಳು, ವಿಶೇಷವಾಗಿ ‘ಮುದ್ದು ರಾಕ್ಷಸಿ’ ಮತ್ತು ‘ವಾ ವಾ ವಾಮನ’, ಈಗಾಗಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿವೆ. ಈ ಹಾಡುಗಳು ಮತ್ತು ಟ್ರೇಲರ್ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ನಟ ದರ್ಶನ್, ಜೈಲಿನಿಂದ ಬಿಡುಗಡೆಯಾದ ನಂತರ, ‘ರಾಯಲ್’ ಸಿನಿಮಾದ ಪ್ರೀಮಿಯರ್‌ಗೂ ಹಾಜರಾಗಿ ಬೆಂಬಲ ವ್ಯಕ್ತಪಡಿಸಿದ್ದರು. ಈಗ ‘ವಾಮನ’ ಚಿತ್ರಕ್ಕೂ ತಮ್ಮ ಸಾಥ್ ನೀಡಿದ್ದಾರೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (85)

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

by ದಿಶಾ ಕೆ. ಎಸ್.
August 8, 2026 - 8:11 pm
0

ಕೈಗೊಳ್ಳಲಿರುವ (84)

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

by ದಿಶಾ ಕೆ. ಎಸ್.
August 8, 2026 - 7:58 pm
0

ಕೈಗೊಳ್ಳಲಿರುವ (83)

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

by ದಿಶಾ ಕೆ. ಎಸ್.
August 8, 2026 - 7:30 pm
0

ಕೈಗೊಳ್ಳಲಿರುವ (82)

ಜೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ

by ದಿಶಾ ಕೆ. ಎಸ್.
August 8, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version