• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕೋವಿಡ್-19 ಹಗರಣ: ನ್ಯಾಯಮೂರ್ತಿ ಡಿ’ಕುನ್ಹಾ ಆಯೋಗದ ಅವಧಿ ಪುನಃ ವಿಸ್ತರಣೆ

ಕೋವಿಡ್-19 ಹಗರಣ: ನ್ಯಾ. ಡಿ. ಕುನ್ಹಾ ತನಿಖಾ ಆಯೋಗದ ಅವಧಿ ಮತ್ತೆ ವಿಸ್ತರಣೆ

admin by admin
April 10, 2025 - 1:02 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (66)

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳ ಸಾವಿನ ಬಗ್ಗೆ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಜೂನ್ 30, 2025 ರವರೆಗೆ ವಿಸ್ತರಿಸಿದೆ.

ಕೋವಿಡ್ ಸಂದರ್ಭದಲ್ಲಿ ಹಗರಣ ನಡೆದಿದೆ ಎನ್ನಲಾದ, ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ಆದರೆ ಇದೀಗ ಈ ವಿಚಾರಣಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ.

RelatedPosts

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು

ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮ ಭರ್ತಿ, ಕಾವೇರಿ ನೀರಿನ ಮಟ್ಟ ಏರಿಕೆ!

ADVERTISEMENT
ADVERTISEMENT

ಹೌದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದವರ ಪ್ರಕರಣ ಸಂಬಂಧ ಪರಿಶೀಲನೆ ನಡೆಯಲಿದ್ದು, ಈ ನಿಟ್ಟಿನಲ್ಲಿ ತನಿಖಾ ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 30 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಖರೀದಿಯಲ್ಲಿನ ಅಕ್ರಮಗಳು ಮತ್ತು ದುರುಪಯೋಗದಿಂದಾಗಿ ಸಂಭವಿಸಿದ ಸರಣಿ ಸಾವುಗಳ ತನಿಖೆಗಾಗಿ ರಚಿಸಲಾಗಿದ್ದ ಈ ಆಯೋಗವು ಏಪ್ರಿಲ್ 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಎರಡನೇ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು.

ಆಯೋಗವನ್ನು ಆಗಸ್ಟ್ 25, 2023 ರಂದು ರಚಿಸಲಾಗಿತ್ತು. ಪ್ರಕರಣ ಸಂಬಂಧ 3 ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ, ಮೊದಲ ಮಧ್ಯಂತರ ವರದಿಯನ್ನು ಆಗಸ್ಟ್ 31, 2024 ರಂದು ಸಲ್ಲಿಸಿತ್ತು. ಬಳಿಕ ಆಯೋಗದ ಅವಧಿಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿತ್ತು. ಈಗ ಮತ್ತೆ ಮೂರು ತಿಂಗಳಿಗೆ ಅವಧಿಯನ್ನು ವಿಸ್ತರಣೆ ಮಾಡಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾರಾಟ (5)

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

by ಶಾಲಿನಿ ಕೆ. ಡಿ
August 25, 2026 - 12:48 pm
0

Untitled design 2026 08 25T121701.181

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

by ದಿಶಾ ಕೆ. ಎಸ್.
August 25, 2026 - 12:36 pm
0

Image 260d4f9d

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

by ದಿಶಾ ಕೆ. ಎಸ್.
August 25, 2026 - 12:29 pm
0

ಮಾರಾಟ (4)

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

by ಶಾಲಿನಿ ಕೆ. ಡಿ
August 25, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • Image 260d4f9d
    ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
  • Image 31212a4e
    ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮ ಭರ್ತಿ, ಕಾವೇರಿ ನೀರಿನ ಮಟ್ಟ ಏರಿಕೆ!
    August 25, 2026 | 0
  • ಮಾರಾಟ (2)
    ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version