• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೋಸ್ಟ್ ವಾಂಟೆಡ್ ಉಗ್ರ ತಹವೂರ್ ರಾಣಾ ಯಾರು.? ಹಿನ್ನೆಲೆ ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2025 - 5:36 pm
in Flash News, ದೇಶ
0 0
0
Untitled design 2025 04 10t170835.783

ನವದೆಹಲಿ: 2008ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಉಗ್ರ ತಹಾವುರ್ ಹುಸೇನ್ ರಾಣಾ (Tahawwur Hussain Rana) ಇದೀಗ ಭಾರತಕ್ಕೆ ಹಸ್ತಾಂತರವಾಗಿದ್ದಾನೆ. 17 ವರ್ಷಗಳ ಪ್ರಯತ್ನದ ಬಳಿಕ ಕೊನೆಗೂ ಅಮೆರಿಕ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಿದ ಕ್ರಮದಿಂದ ಇಂದು ಮಧ್ಯಾಹ್ನದ ಹೊತ್ತಿಗೆ ರಾಣಾ ದೆಹಲಿಗೆ ಆಗಮಿಸಿದ್ದಾನೆ. ಈತನನ್ನು ಎನ್‌ಐಎ ಅಧಿಕಾರಿಗಳು ದೆಹಲಿ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ.

ರಾಣಾ ಯಾರು?

ತಹಾವುರ್ ರಾಣಾ ಜನವರಿ 12, 1961 ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಚಿಚಾವತ್ನಿಯಲ್ಲಿ ಜನಿಸಿದನು. ಆತನು ಚಿಕ್ಕವಯಸ್ಸಿನಲ್ಲಿ ಪಾಕಿಸ್ತಾನದ ಕ್ಯಾಡೆಟ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಅಲ್ಲಿಯೇ 26/11 ದಾಳಿಯ ಪ್ರಮುಖ ಸಂಚುಕೋರ ಡೇವಿಡ್ ಹೆಡ್ಲಿಯೊಂದಿಗೆ ಆತ ಸಂಬಂಧ ಹೊಂದಿದ್ದನು. ನಂತರ ರಾಣಾ ಪಾಕಿಸ್ತಾನದ ಸೇನಾ ವೈದ್ಯಕೀಯ ದಳದಲ್ಲಿ ಕ್ಯಾಪ್ಟನ್-ಜನರಲ್ ಡ್ಯೂಟಿ ಪ್ರಾಕ್ಟಿಷನರ್ ಆಗಿ ಸೇವೆ ಸಲ್ಲಿಸಿದ್ದನು.

RelatedPosts

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ

ಐರನ್ ಕೊರತೆಯಿಂದ ಬಳಲುತ್ತಿದೀರಾ? ಈ ಆಹಾರ ಪದ್ಧತಿ ಪಾಲಿಸಿದರೆ ಸಮಸ್ಯೆ ದೂರವಾಗಲಿದೆ!

ADVERTISEMENT
ADVERTISEMENT

1997 ರಲ್ಲಿ ರಾಣಾ ಮಿಲಿಟರಿ ತೊರೆದ ಬಳಿಕ ತನ್ನ ಪತ್ನಿಯೊಂದಿಗೆ ಕೆನಡಾಗೆ ವಲಸೆ ಹೋದನು. 2001 ರಲ್ಲಿ ಇಬ್ಬರೂ ಕೆನಡಾ ಪೌರತ್ವ ಪಡೆದರು. ಬಳಿಕ ಅಮೆರಿಕದ ಚಿಕಾಗೋ, ನ್ಯೂಯಾರ್ಕ್ ಹಾಗೂ ಕೆನಡಾದ ಟೊರೊಂಟೊದಲ್ಲಿ ಇಮಿಗ್ರೇಷನ್ ವ್ಯವಹಾರಗಳನ್ನೂ, ‘ಹಲಾಲ್ ಕಸಾಯಿಖಾನೆ’ ಸ್ಥಾಪನೆಯನ್ನೂ ಮಾಡಿದರು. ಕೆನಡಾದ ಒಟ್ಟಾವಾದಲ್ಲಿ ಆತನಿಗೆ ಮನೆ ಹೊಂದಿದ್ದು, ಅಲ್ಲಿ ಆತನ ತಂದೆ ಮತ್ತು ಸಹೋದರ ವಾಸಿಸುತ್ತಿದ್ದಾರೆ. ರಾಣಾದ ಸಹೋದರರಲ್ಲಿ ಒಬ್ಬ ಪಾಕಿಸ್ತಾನ ಸೇನೆಗೆ ಸೇರಿದ ಮನೋವೈದ್ಯ, ಮತ್ತೊಬ್ಬ ಪತ್ರಕರ್ತನಾಗಿದ್ದಾನೆ.

ಭಯೋತ್ಪಾದಕ ಲಿಂಕ್

2005 ರಲ್ಲಿ, ಡ್ಯಾನಿಷ್ ಪತ್ರಿಕೆ ಜಿಲ್ಯಾಂಡ್ಸ್-ಪೋಸ್ಟನ್ ಪ್ರವಾದಿ ಮುಹಮ್ಮದ್ ವಿರುದ್ಧ ವ್ಯಂಗ್ಯಚಿತ್ರ ಪ್ರಕಟಿಸಿದ್ದನ್ನು ವಿರೋಧಿಸಿ ನಡೆದ ಭಯೋತ್ಪಾದಕ ಸಂಚು ರೂಪಿಸಿಲಾಗಿತ್ತು. ಈ ಸಂಚಿನಲ್ಲಿ ಡೇವಿಡ್ ಹೆಡ್ಲಿಯ ಜೊತೆಗೆ ತಹಾವುರ್ ರಾಣಾ ಸಹ ಭಾಗಿಯಾಗಿದ್ದ. ಈ ತಂಡವು ಕೋಪನ್‌ಹ್ಯಾಗನ್‌ನ ಪತ್ರಿಕೆಯ ಕಚೇರಿಯಲ್ಲಿ ಸಿಬ್ಬಂದಿಗಳನ್ನು ಕೊಂದು ತಲೆ ಬೀದಿಗೆ ಎಸೆಯಬೇಕೆಂಬ ಘೋರ ಗುರಿ ಹೊಂದಿತ್ತು. ಆದರೆ ಹೆಡ್ಲಿ ಬಂಧಿತನಾದ ಹಿನ್ನೆಲೆಯಲ್ಲಿ ದಾಳಿ ನಡೆಯಲಿಲ್ಲ.

2008 ರಲ್ಲಿ ಮುಂಬೈನಲ್ಲಿ ನಡೆದ 26/11 ಉಗ್ರದಾಳಿಗೆ ರಾಣಾ ಲಾಜಿಸ್ಟಿಕಲ್ ಹಾಗೂ ಆರ್ಥಿಕ ಬೆಂಬಲ ಒದಗಿಸಿದ್ದನು ಎಂದು ಎನ್‌ಐಎ ಚಾರ್ಜ್ ಶೀಟ್ ಹೇಳುತ್ತದೆ. ಮುಂಬೈನಲ್ಲಿ ಕಚೇರಿ ಸ್ಥಾಪನೆಗೆ ಹೆಡ್ಲಿಗೆ ಸಹಾಯ ಮಾಡಿದ ಆರೋಪಿ ಈತ. ಈ ದಾಳಿಯಲ್ಲಿ 166 ಮಂದಿ ಬಲಿಯಾಗಿದ್ದರು.

2009 ರಲ್ಲಿ ರಾಣಾ ಅಮೆರಿಕದಲ್ಲಿ ಬಂಧಿತನಾದನು. ತನಿಖೆ ನಡೆಸಿದ ಎನ್‌ಐಎ, ತಹಾವುರ್ ರಾಣಾ ಸೇರಿದಂತೆ ಒಟ್ಟು 10 ಮಂದಿಯ ವಿರುದ್ಧ ದಾಳಿ ಸಂಚು ಆರೋಪ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅಮೆರಿಕ ಕೋರ್ಟ್‌ನಲ್ಲಿಯೂ ಸಾಕ್ಷ್ಯಗಳು ಸಾಬೀತಾದವು. ಭಾರತ ತಕ್ಷಣವೇ ಅಂತಾರಾಷ್ಟ್ರೀಯ ಬಂಧನ ವಾರೆಂಟ್ ಹೊರಡಿಸಿತ್ತು.

2011ರಿಂದ ಹಸ್ತಾಂತರ ಪ್ರಕ್ರಿಯೆ ಪ್ರಾರಂಭವಾದರೂ, ಅಮೆರಿಕ ಸುಪ್ರೀಂ ಕೋರ್ಟ್ ಅಡೆತಡೆ ನೀಡಿತ್ತು. ಸೆಪ್ಟೆಂಬರ್ 2024 ರಲ್ಲಿ, ತನ್ನನ್ನು ಭಾರತಕ್ಕೆ ಗಡಿಪಾರು ಮಾಡಬೇಡಿ ಎಂಬ ರಾಣಾದ ಮನವಿಯನ್ನು ಕೋರ್ಟ್ ತಿರಸ್ಕರಿಸಿತು. ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಕರೆತರಲು ಅಮೆರಿಕ ಅಂತಿಮವಾಗಿ ಒಪ್ಪಿಗೆ ನೀಡಿತ್ತು.

ರಾಣಾ ಈಗ ದೆಹಲಿಯಲ್ಲಿ ಎನ್‌ಐಎ ತನಿಖೆಗೆ ಒಳಗಾಗಲಿದ್ದಾನೆ. ಮುಂದಿನ ಹಂತಗಳಲ್ಲಿ ನ್ಯಾಯಾಲಯದ ವಿಚಾರಣೆ ಪ್ರಾರಂಭವಾಗಲಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T084613.265

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

by ಶಾಲಿನಿ ಕೆ. ಡಿ
April 16, 2026 - 8:49 am
0

Untitled design 2026 04 16T082426.103

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 8:25 am
0

Untitled design 2026 04 16T080701.965

ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
April 16, 2026 - 8:10 am
0

Untitled design 2026 04 16T073326.480

ರಾಜ್ಯದಲ್ಲಿ ಮಳೆ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ

by ಶಾಲಿನಿ ಕೆ. ಡಿ
April 16, 2026 - 7:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T084613.265
    RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು
    April 16, 2026 | 0
  • Untitled design 2026 04 16T082426.103
    ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T080701.965
    ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ
    April 16, 2026 | 0
  • Untitled design 2026 04 16T071032.737
    ಐರನ್ ಕೊರತೆಯಿಂದ ಬಳಲುತ್ತಿದೀರಾ? ಈ ಆಹಾರ ಪದ್ಧತಿ ಪಾಲಿಸಿದರೆ ಸಮಸ್ಯೆ ದೂರವಾಗಲಿದೆ!
    April 16, 2026 | 0
  • Untitled design 2026 04 15T232851.736
    ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version