• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಂಗನಾ ರಣಾವತ್ ಮನೆಗೆ ಬಂದ ವಿದ್ಯುತ್ ಬಿಲ್ ಎಷ್ಟು?

admin by admin
April 10, 2025 - 5:43 pm
in ದೇಶ
0 0
0
Siddu stalin kcr (74)

ಇತ್ತೀಚೆಗೆ ನಟಿ ಕಂಗನಾ ರಣಾವತ್ ಅವರು ನೀಡಿದ ಒಂದು ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿತ್ತು. ತಮ್ಮ ಮನೆಗೆ ಒಂದು ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ ಎಂದು ಅವರು ಹೇಳಿದ್ದರು. ಹಿಮಾಚಲ ಪ್ರದೇಶದಲ್ಲಿ ಸಾವರ್ಜನಿಕವಾಗಿ ಮಾತನಾಡುವಾಗ ಅವರು ಈ ವಿಚಾರ ಬಹಿರಂಗಪಡಿಸಿದ್ದರು.

ಒಂದು ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿರುವುದಕ್ಕೆ ರಾಜ್ಯ ಸರ್ಕಾರದ ನಿಲರ್ಕ್ಷ್ಯವೇ ಕಾರಣ ಎಂದು ಅವರು ಹೇಳಿದ್ದರು. ಆದರೆ ಈಗ ಅಸಲಿ ವಿಷಯ ಏನು ಎಂಬುದು ಬಹಿರಂಗ ಆಗಿದೆ. ಕಂಗನಾ ಹೇಳಿಕೆಗೆ ಹಿಮಾಚಲ ಪ್ರದೇಶ  ಸರ್ಕಾರ ಉತ್ತರ ನೀಡಿದೆ.

RelatedPosts

ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!

ಗಡಿಯಲ್ಲಿ ಶುರುವಾಯ್ತು ಚೀನಾ ಕಿರಿಕ್: ಚೀನಾ ಮೇಲೆ ಆಕ್ರಮಣಕ್ಕೆ ಮುಂದಾಗತ್ತ ಭಾರತ

‘ರೊಮ್ಯಾನ್ಸ್ ಸ್ಕ್ಯಾಮ್’ ಬಗ್ಗೆ ಎಚ್ಚರ: ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜೊತೆ ಕೈ ಜೋಡಿಸಿದ ಟಿಂಡರ್

ವಿಮಾನದಲ್ಲೂ ಕರಾವಳಿಯ ಚಿಕನ್ ಪುಳಿಮುಂಚಿಯ ಸ್ವಾದ: ಹೊಸ ಮೆನು ಬಿಡುಗಡೆ ಮಾಡಿದ ಆಕಾಶ ಏರ್‌

ADVERTISEMENT
ADVERTISEMENT

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಕ್ವಿಂದರ್ ಸಿಂಗ್ ಅವರು ಕಂಗನಾ ಹೇಳಿಕೆಯನ್ನು ಟೀಕಿಸಿದ್ದಾರೆ. ‘ನಾನು ಆಕೆಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರು ಆಗಾಗ ಇಂಥ ಹೇಳಿಕೆಗಳನ್ನು ನೀಡುತ್ತಾ ಇರುತ್ತಾರೆ’ ಎಂದು ಸುಕ್ವಿಂದರ್ ಸಿಂಗ್ ಹೇಳಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿ ಈಗ ಲೆಕ್ಕ ಸಮೇತ ಪ್ರತಿಕ್ರಿಯಿಸಿದೆ.

2024ರ ಅಕ್ಟೋಬರ್ ತಿಂಗಳಿಂದ ಡಿಸೆಂಬರ್ ತಿಂಗಳ ತನಕ ಕಂಗನಾ ರಣಾವತ್ ಮನೆಗೆ 82,061 ರೂಪಾಯಿ ವಿದ್ಯುತ್ ಬಿಲ್ ಬಂದಿತ್ತು. ಅದನ್ನು ಅವರು 2025ರ ಜನವರಿ 16ರಂದು ಪಾವತಿಸಿದ್ದಾರೆ. ಹಾಗೆಯೇ, ಈ ವರ್ಷ ಜನವರಿ ಮತ್ತು ಫೆಬ್ರವರಿಯ ಬಿಲ್​ ಅನ್ನು ಮಾರ್ಚ್​ 28ರಂದು ಪಾವತಿ ಮಾಡಿದ್ದಾರೆ. 700 ರೂಪಾಯಿ ಸಬ್ಸಿಡಿ ಕೂಡ ಕಂಗನಾ ಪಡೆಯುತ್ತಾರೆ ಎಂದು ಸಂದೀಪ್ ಕುಮಾರ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಮ್ಯಾನೇಜಿಂಗ್ ಡೈರೆಕ್ಟರ್ ಸಂದೀಪ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಕಂಗನಾ ಅವರು ಹಳೇ ಬಾಕಿ 32,287 ರೂಪಾಯಿ ಪಾವತಿ ಮಾಡಿರಲಿಲ್ಲ. ಅದನ್ನೂ ಸೇರಿಸಿ ಜನವರಿ ಮತ್ತು ಫೆಬ್ರವರಿ ತಿಂಗಳ ವಿದ್ಯುತ್ ಬಿಲ್ 90,384 ರೂಪಾಯಿ ಆಗಿದೆ ಎಂದು ಅವರು ಲೆಕ್ಕ ನೀಡಿದ್ದಾರೆ. ತಡವಾಗಿ ವಿದ್ಯುತ್ ಬಿಲ್ ಪಾವತಿ ಮಾಡುವುದನ್ನೇ ಕಂಗನಾ ಅಭ್ಯಾಸ ಮಾಡಿಕೊಂಡಿದ್ದಾರೆ ಎಂದು ಕೂಡ ಸಂದೀಪ್ ಕುಮಾರ್ ಆರೋಪಿಸಿದ್ದಾ

ರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಣ್ಬೀರ್

ನ-5ರ ದೀಪಾವಳಿಗೆ ಯಶ್-ರಣ್ಬೀರ್-ಸಾಯಿ ರಾಮಾಯಣ ತೆರೆಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2026 - 5:28 pm
0

Untitled design (16)

ವಿದೇಶಿ ಗೆಳೆಯನನ್ನು ಮದುವೆಯಾದ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

by ಕವಿತಾ
October 25, 2026 - 4:36 pm
0

Untitled design (15)

ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!

by ಕವಿತಾ
October 25, 2026 - 4:20 pm
0

Untitled design (13)

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಈಗ ಮ್ಯೂಸಿಕ್ ಕಂಪನಿ ಮಾಲೀಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2026 - 3:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!
    October 25, 2026 | 0
  • Untitled design (34)
    ಗಡಿಯಲ್ಲಿ ಶುರುವಾಯ್ತು ಚೀನಾ ಕಿರಿಕ್: ಚೀನಾ ಮೇಲೆ ಆಕ್ರಮಣಕ್ಕೆ ಮುಂದಾಗತ್ತ ಭಾರತ
    October 25, 2026 | 0
  • Untitled design 2026 10 23T172119.602
    ‘ರೊಮ್ಯಾನ್ಸ್ ಸ್ಕ್ಯಾಮ್’ ಬಗ್ಗೆ ಎಚ್ಚರ: ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜೊತೆ ಕೈ ಜೋಡಿಸಿದ ಟಿಂಡರ್
    October 23, 2026 | 0
  • Untitled design 2026 10 23T140921.823
    ವಿಮಾನದಲ್ಲೂ ಕರಾವಳಿಯ ಚಿಕನ್ ಪುಳಿಮುಂಚಿಯ ಸ್ವಾದ: ಹೊಸ ಮೆನು ಬಿಡುಗಡೆ ಮಾಡಿದ ಆಕಾಶ ಏರ್‌
    October 23, 2026 | 0
  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version