• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಸರ್ಕಾರಿ ಬಸ್​ಗೆ ಪಿಕ್​ಅಪ್​ ಡಿಕ್ಕಿ, ನಾಲ್ವರು ಸಾವು

admin by admin
April 11, 2025 - 12:07 pm
in ಚಿಕ್ಕಬಳ್ಳಾಪುರ, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ, ಯಾದಗಿರಿ, ಶಿವಮೊಗ್ಗ
0 0
0
Siddu stalin kcr (82)

ಸರ್ಕಾರ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಅನೇಕ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ದಿನನಿತ್ಯ ಅಪಘಾತಗಳು ಮಾತ್ರ ತಪ್ಪುತ್ತಿಲ್ಲ.‌ ನೆನ್ನೆ ಗುರುವಾರ ಒಂದೇ ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 17 ಜನ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸರ್ಕಾರಿ ಬಸ್ ಡಿಕ್ಕಿಯಾಗಿ ಮಹೀಂದ್ರ ಪಿಕ್​ಅಪ್ ವಾಹನದಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಸಂಭವಿಸಿದೆ. ಮೃತಪಟ್ಟವರು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಶಹಾಪುರ ಮಾರ್ಗವಾಗಿ ಘತ್ತರಗಿಗೆ ಹೋಗಿ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

RelatedPosts

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ADVERTISEMENT
ADVERTISEMENT

ಡಿವೈಡರ್​ಗೆ ಕಾರು ಡಿಕ್ಕಿ: ಮೂವರ ದಾರುಣ ಸಾವು

ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ತುಮಕೂರಿಗೆ ತೆರಳುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಗೋಪಾಲ್, ಪತ್ನಿ ಶಶಿಕಲಾ ಹಾಗೂ ಮಗಳು ದೀಪಾ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಪೊಶೆಟ್ಟಿಹಳ್ಳಿ ಬಳಿ ಇನ್ನೊವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಂದೆಡೆ, ಶಿವಮೊಗ್ಗದ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ಕಾರೊಂದು ಟಾಟಾ ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದು ಚಾಲಕ ಶಾಶ್ವತ್ ಮೃತಪಟ್ಟಿದ್ದಾನೆ. ಚಾಲಕ ನಿದ್ರೆ ಮಂಪರಿನಲ್ಲಿದ್ದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅತ್ತ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಕಲಮರಹಳ್ಳಿ ಗ್ರಾಮದ ವೀರಭದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 13T204230.071

ತಾತ-ಮೊಮ್ಮಗನ ಬಾಂಧವ್ಯದ “ವಿಕ್ರಮ್ ವೇದಾಂತ್” ಚಿತ್ರ ಆರಂಭ

by ಶಾಲಿನಿ ಕೆ. ಡಿ
October 13, 2026 - 8:44 pm
0

Your paragraph text 2026 10 13T202736.340

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

by ಶಾಲಿನಿ ಕೆ. ಡಿ
October 13, 2026 - 8:32 pm
0

Your paragraph text 2026 10 13T201407.139

ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
October 13, 2026 - 8:15 pm
0

Untitled design 2026 10 13T194558.254

ಯುವ ಪ್ರೇಮಿಗಳ ಕಥೆ ಹೇಳಲು ಬಂದ ‘ಮೈ ಬೇಬಿ’: ಚಿತ್ರದ ಫಸ್ಟ್ ಲುಕ್ ಅನಾವರಣ

by ಶಾಲಿನಿ ಕೆ. ಡಿ
October 13, 2026 - 7:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design (35)
    ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!
    September 23, 2026 | 0
  • Untitled design (12)
    ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು
    August 31, 2026 | 0
  • Untitled design (78)
    ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು
    August 16, 2026 | 0
  • Your paragraph text (26)
    ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version