• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಾರಣಾಸಿ ಗ್ಯಾಂಗ್ ರೇ*ಪ್ ಕುರಿತು ಮಾಹಿತಿ ಪಡೆದ ಮೋದಿ

admin by admin
April 11, 2025 - 2:49 pm
in ದೇಶ
0 0
0
Siddu stalin kcr (87)

ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ವಾರಣಾಸಿ ಏರ್ಪೋರ್ಟ್ನಲ್ಲೇ ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಸಂಬಂಧ ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ವಾರಣಾಸಿ ಏರ್ಪೋರ್ಟ್ನಲ್ಲೇ ಮಾಹಿತಿ ಪಡೆದುಕೊಂಡಿರುವ ನರೇಂದ್ರ ಮೋದಿಯವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಸಿದ್ದಾರೆ. ಜೊತೆಗೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

RelatedPosts

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

ADVERTISEMENT
ADVERTISEMENT

ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾಲ್ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?
ಉತ್ತರ ವಾರಣಾಸಿಯ ಲಾಲ್ಪುರ್ ಪ್ರದೇಶದ ನಿವಾಸಿಯಾಗಿದ್ದ ಸಂತ್ರಸ್ತ ಯುವತಿ ಕಳೆದ ಮಾರ್ಚ್ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದರೆ ಅದೊಂದು ದಿನ (ಮಾ.29) ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರು ನೀಡಿದ ಅದೇ ದಿನ ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರ ಬಳಿ ತನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ ಒಂದು ವಾರಗಳ ಕಾಲ 23 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಳು.

ಘಟನೆ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ಕುರಿತು ಕೂಡಲೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
  • Web Photo Editor (35)
    ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!
    June 24, 2026 | 0
  • Web Photo Editor (32)
    ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ
    June 24, 2026 | 0
  • 1
    ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version