• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ರಾಜ್ಯ ಸರ್ಕಾರ ತೀರ್ಮಾನ

admin by admin
April 11, 2025 - 4:44 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Police (1)

ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಅವರು ಹೇಳಿದರು.

ಇಂದು(ಏಪ್ರಿಲ್11) ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪದ ಬಗ್ಗೆ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ನಾಗಮೋಹನ್ ದಾಸ್ ಅವರು ವಿಚಾರಣಾ ವರದಿ ಸಲ್ಲಿಸಿದ ಬಳಿಕ ಸಂಪುಟದಲ್ಲಿ ಮಂಡಿಸಲಾಗಿದ್ದು, ಕೆಲವು ವಿವರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಇನ್ನಷ್ಟು ವಿವರವಾಗಿ ಚರ್ಚೆಯ ಅಗತ್ಯವಿದೆ ಎಂದು ಹೆಚ್. ಕೆ. ಪಾಟೀಲ್ ಹೇಳಿದರು.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ADVERTISEMENT
ADVERTISEMENT

ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ.

ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡಲು ತೀರ್ಮಾನಿಸಿದ್ದೇವೆ. ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ನೈಸ್ ರಸ್ತೆ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ನೈಸ್ ರಸ್ತೆ ವಿಚಾರಕ್ಕೆ ಸುಪ್ರೀಂ ಮತ್ತು ಹೈಕೋರ್ಟ್‌‌ನಲ್ಲಿ ವಿಚಾರಣೆ ನಡೆದಿದೆ.

ನೈಸ್ ರಸ್ತೆ ನಿರ್ಮಾಣ ಮುಂದೆ ಆಗಬೇಕಾ?, ಬೇಡ್ವಾ ಎಂಬ ಬಗ್ಗೆ ಸಂಪೂರ್ಣವಾಗಿ ಚರ್ಚೆ ಮಾಡುವುದು ಒಂದು ಸಭೆಯಲ್ಲಿ ಸಾಧ್ಯವಿಲ್ಲ. ಕಾನೂನಾತ್ಮಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಸಂಪುಟ ಉಪ ಸಮಿತಿ ನೇಮಕ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. 1699 ಎಕರೆಯನ್ನು ನೈಸ್ ಸಂಸ್ಥೆಯವರು ಬೇರೆಯವರಿಗೆ ಶುದ್ಧ ಕ್ರಯ ಮಾಡಿಕೊಡಲು ಮುಂದಾಗಿದ್ದಾರೆ. ಈ ಬಗ್ಗೆಯೂ ಕ್ಯಾಬಿನೆಟ್ ಸಬ್ ಕಮಿಟಿ ತೀರ್ಮಾನ ಕೈಗೊಳ್ಳುತ್ತೆ. ಕ್ಯಾಬಿನೆಟ್ ಸಬ್ ಕಮಿಟಿ ರಚನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ ಎಂದು ತಿಳಿಸಿದರು.

ಕ್ಯಾಬಿನೆಟ್‌ನಲ್ಲಿ ಹಲವು ವಿಷಯಗಳಿಗೆ ಅನುಮೋದನೆ

ಲೋಕೋಪಯೋಗಿ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ. ಮುರಳೀಧರ್. ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಪಿ.ವಿ. ಶ್ರೀನಿವಾಸುಲು, ಗ್ರೂಪ್-ಡಿ ಇವರ ವಿರುದ್ಧ ಉಪ ಲೋಕಾಯುಕ್ತರು ಮಾಡಿರುವ ದಂಡನಾ ಶಿಫಾರಸನ್ನು ತಿರಸ್ಕರಿಸಿ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಬೆಂಗಳೂರು ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (BMICP)ಯ ಅನುಷ್ಠಾನದ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ರಚಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್512/1ರಲ್ಲಿ 0.26 ಎಕರೆ (26 ಸೆಂಟ್) ಜಮೀನನ್ನು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಮಂಜೂರು ಮಾಡಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಬೆಂಗಳೂರು ನಗರ ಜಿಲ್ಲೆ, ಉತ್ತರ (ಅಪರ) ತಾಲ್ಲೂಕು, ಹೊಸಹಳ್ಳಿ ಗ್ರಾಮದ ಸರ್ವೆ ನಂಬರ್ 21ರಲ್ಲಿ ಕೊಡವ ಸಮಾಜ, ಬೆಂಗಳೂರು ಇವರಿಗೆ ಮಂಜೂರು ಮಾಡಿರುವ 7 ಎಕರೆ ಜಮೀನಿಗೆ ವಿಧಿಸಿರುವ ಮೌಲ್ಯವನ್ನು ಪರಿಷ್ಕರಿಸಿ ಅನುಮೋದಿಸಲಾಗಿದೆ. ಗಿಗ್ ಕಾರ್ಮಿಕರ ವಿಧೇಯಕ ಮಂಡನೆಗೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದ್ದು, ಸುಗ್ರೀವಾಜ್ಞೆ ಮೂಲಕ ಬಿಲ್ ಜಾರಿಗೆ ತರಲಿದೆ  ಎಂದು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version