• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್‌ಗೆ ವಾಮನ ಪ್ರದರ್ಶನ.. ಕಂಡಿಷನ್ಸ್ ಅಪ್ಲೈ

ಟಿಕೆಟ್ ಮಾತ್ರ ಫ್ರೀ.. ಆದ್ರೆ ಚಿತ್ರವೀಕ್ಷಣೆಗೆ 3 ಲಕ್ಷ ವೆಚ್ಚ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 11, 2025 - 3:43 pm
in ಸಿನಿಮಾ
0 0
0
Untitled design 2025 04 11t154058.834

ಇತ್ತೀಚೆಗೆ ಡಿಬಾಸ್ ದರ್ಶನ್‌ಗಾಗಿ ವಾಮನ ಸ್ಪೆಷಲ್ ಪ್ರದರ್ಶನ ಏರ್ಪಡಿಸಲಾಗಿತ್ತು. ಧನ್ವೀರ್ ಹಅಗೂ ಚಿಕ್ಕಣ್ಣ ಜೊತೆ ದಾಸ ದರ್ಶನ್ ಬಂದು ಸಿನಿಮಾ ಕೂಡ ನೋಡ್ಕೊಂಡ್ ಹೋಗಿದ್ದಾರೆ. ಆದ್ರೆ ಅದ್ರ ಹಿಂದೆ ಏನೆಲ್ಲಾ ನಡೆದಿದೆ..? ಅದಾದ ಬಳಿಕ ದಚ್ಚುಗೆ ಆಗ್ತಿರೋ ಕಾನೂನು ತೊಡಕು ಎಂಥದ್ದು ಅನ್ನೋದ್ರ ಕಂಡಿಷನ್ಸ್ ಖಬರ್ ನಿಮಗಾಗಿ ಕಾಯ್ತಿದೆ..

RelatedPosts

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1

ADVERTISEMENT
ADVERTISEMENT

ಯೆಸ್.. ಸ್ಯಾಂಡಲ್‌ವುಡ್ ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾ ನಿನ್ನೆಯಷ್ಟೇ ಗ್ರ್ಯಾಂಡ್ ಆಗಿ ತೆರೆಗಪ್ಪಳಿಸಿದೆ. ಅದಕ್ಕೂ ಮುನ್ನ ಸ್ಪೆಷಲ್ ಶೋನಲ್ಲಿ ಚಿತ್ರ ವೀಕ್ಷಿಸಿದ ಡಿಬಾಸ್ ದರ್ಶನ್, ಚಿತ್ರಕ್ಕೆ ಫಸ್ಟ್ ರಿವ್ಯೂ ನೀಡಿದ್ರು. ಧನ್ವೀರ್ ನಟನೆ, ಡೈರೆಕ್ಟರ್, ಚಿತ್ರದ ಕಥೆ, ಸ್ಟಂಟ್ಸ್, ಲವ್ ಸೀನ್ಸ್‌ನ ಕೊಂಡಾಡಿದ್ರು. ಆದ್ರೆ ದರ್ಶನ್‌ಗೆ ವಾಮನ ಪ್ರದರ್ಶನಕ್ಕಾಗಿ ನಡೆದ ತಯಾರಿ ಕೇಳಿದ್ರೆ ನೀವು ಬೆಚ್ಚಿ ಬೀಳ್ತೀರಾ.

ಹೇಳಿ ಕೇಳಿ ದರ್ಶನ್ ಈಗಾಗ್ಲೇ ಕೊಲೆ ಕೇಸ್‌‌ವೊಂದರ ಪ್ರಧಾನ ಆರೋಪಿ. ಬೇಲ್ ಮೇಲೆ ಹೊರಗೆ ಬಂದಿದ್ದು, ಒಂದಷ್ಟು ಕಂಡಿಷನ್ಸ್ ಮೇಲೆ ಜೀವನ ನಡೆಸ್ತಿದ್ದಾರೆ. ಹೀಗಿರುವಾಗ ಅವರು ಅಂದುಕೊಂಡಿದ್ದೆಲ್ಲಾ ಮಾಡೋಕೆ ಕಾನೂನು, ಖಾಕಿ ಪಡೆ ಒಪ್ಪಲ್ಲ. ಹೌದು.. ವಾಮನ ಸಿನಿಮಾ ನೋಡೋಕೆ ಜಿಟಿ ಮಾಲ್‌ಗೆ ಬರೋಕೆ ಮುನ್ನ ಪೊಲೀಸ್ ಅನುಮತಿ ಪಡೆಯಬೇಕಿತ್ತು. ಕಾನೂನಿನಾತ್ಮಕವಾಗಿ ಪರ್ಮಿಷನ್ ಪಡೆದೇ ಮೊನ್ನೆ ರಾತ್ರಿ ವಾಮನ ವೀಕ್ಷಿಸಿದ್ರು ದಾಸ ದರ್ಶನ್.

ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಜಿಟಿ ಮಾಲ್‌‌ಗೆ ಸಿನಿಮಾ ನೋಡೋಕೆ ಬಂದ ದರ್ಶನ್‌ಗೇನೋ ಟಿಕೆಟ್ ಫ್ರೀನೇ ಇತ್ತು. ಆದ್ರೆ ಆ ಸಿನಿಮಾ ನೋಡೋಕೆ ಚಾಲೆಂಜಿಂಗ್ ಸ್ಟಾರ್ ಬರೋಬ್ಬರಿ 3 ಲಕ್ಷ ನೀಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಕಾರಣ ಸೆಕ್ಯೂರಿಟಿ ಪರ್ಪಸ್. ದರ್ಶನ್ ಬರೋದು ತಿಳಿದು, ಅಭಿಮಾನಿಗಳು ಜಮಾವಣೆ ಆಗ್ತಾರೆ ಅನ್ನೋ ನಿಟ್ಟಿನಲ್ಲಿ ಚಿತ್ರಮಂದಿರದ ಬಂದೋಬಸ್ತ್‌ಗೆ ಪೊಲೀಸರು ಸಂಬಂಧ ಪಟ್ವವರಿಂದ 3 ಲಕ್ಷ ಕಟ್ಟಿಸಿಕೊಂಡಿದ್ದಾರೆಂಬ ಸುದ್ದಿ ಹರಿದಾಡ್ತಿದೆ.

ಇಷ್ಟಕ್ಕೂ ಮೂರು ಲಕ್ಷದಷ್ಟು ದೊಡ್ಡ ಮೊತ್ತದ ಹಣ ಕಟ್ಟಿಸಿಕೊಳ್ಳಲಿಕ್ಕೆ ಪ್ರಮುಖ ಕಾರಣ ಇತ್ತೀಚೆಗೆ ಹೈದ್ರಾಬಾದ್‌‌ನಲ್ಲಿ ನಡೆದ ಪುಷ್ಪ-2 ಚಿತ್ರದ ಫ್ಯಾನ್ಸ್ ಶೋ. ಅದರಲ್ಲಿ ಮೃತಪಟ್ಟ ಮಹಿಳೆ, ಆಸ್ಪತ್ರೆ ಪಾಲಾದ ಆಕೆಯ ಮಗ. ಅದಕ್ಕಾಗಿ ಜೈಲಿಗೆ ಹೋಗಬೇಕಾದ ಪ್ರಮೇಯ ಎದುರಿಸಿದರು ಅಲ್ಲು ಅರ್ಜುನ್. ಕೊನೆಗೆ ಕೋಟ್ಯಂತರ ರೂಪಾಯಿ ಕುಟುಂಬಕ್ಕೆ ನೀಡಿದ್ರೂ ಸಹ, ಕಾನೂನಿನ ಬಲೆಗೆ ಸಿಲುಕಿ ಒದ್ದಾಡಿದ್ರು ಪುಷ್ಪ ಸ್ಟಾರ್. ಆ ತರಹದ ಘಟನೆ ಮರುಕಳಿಸಬಾರದು ಅನ್ನೋ ನಿಟ್ಟಿನಲ್ಲಿ ಖಾಕಿ ಕಟ್ಟೆಚ್ಚರ ವಹಿಸಿದ್ದರೂ ಅಚ್ಚರಿಯಿಲ್ಲ.

ಪಟ್ಟಣಗೆರೆ ಶೆಡ್‌‌ನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆಯಲಾಗಿದೆ ಎನ್ನಲಾಗಿದ್ದು, ಅಲ್ಲಿಗೆ ತೆರಳಕ್ಕೂ ಮುನ್ನ ಸ್ಟೋನಿ ಬ್ರೂಕ್ಸ್ ಪಬ್‌‌ನಲ್ಲಿ ಆರೋಪಿ ದರ್ಶನ್, ನಟ ಚಿಕ್ಕಣ್ಣನನ್ನ ಭೇಟಿ ಆಗಿದ್ರು ಎನ್ನಲಾಗಿತ್ತು. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಧಾನ ಸಾಕ್ಷಿ ಚಿಕ್ಕಣ್ಣ. ನಟ ದರ್ಶನ್ ಚಿಕ್ಕಣ್ಣ ಜೊತೆ ಸಿನಿಮಾ ವೀಕ್ಷಿಸಿರೋದು ಚರ್ಚೆಗೆ ಗ್ರಾಸವಾಗಿದೆ. ಸಾಕ್ಷಿ ಜೊತೆ ಆರೋಪಿ ಇರೋದು ಎಷ್ಟರ ಮಟ್ಟಿಗೆ ಸಮಂಜಸ ಎನ್ನಲಾಗ್ತಿದೆ. ಇದು ಕಾನೂನು ಉಲ್ಲಂಘನೆ ಆಗಲಿದ್ದು, ಮತ್ತೊಮ್ಮೆ ಲಾ & ಆರ್ಡರ್ ಸಂಕಷ್ಟ ಎದುರಿಸ್ತಾರಾ ದರ್ಶನ್ ಅನ್ನೋ ಪ್ರಶ್ನೆ ಮೂಡಿದೆ.

ಇನ್ನು ದರ್ಶನ್‌‌ರನ್ನ ಈ ಸಂಕಷ್ಟದಿಂದ ಪಾರು ಮಾಡಲು ಪತ್ನಿ ವಿಜಯಲಕ್ಷ್ಮೀ ನಗರದ ಅಣ್ಣಮ್ಮ ದೇವಿಯ ಆಲಯಕ್ಕೆ ಭೇಟಿ ನೀಡಿ, ಮಡಲಕ್ಕಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಹರಕೆ ಹೊತ್ತಿದ್ದು, ಅದನ್ನ ಕೂಡ ತೀರಿಸಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

258

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

by ಪವಿತ್ರಾ ಗಣಪತಿ
April 30, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
  • Untitled design 2026 04 29T144059.033
    ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1
    April 29, 2026 | 0
  • Untitled design 2026 04 29T141334.893
    ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version