• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

RRRಗೆ ಮತ್ತೊಂದು ಆಸ್ಕರ್.. ಭಾರತ ಫುಲ್ ಖುಷ್

ತಾರಕ್- ಚರಣ್ ಸ್ಟಂಟ್ಸ್‌‌ಗೆ ಆಸ್ಕರ್ ಟೀಂ ಬೋಲ್ಡ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 11, 2025 - 4:40 pm
in ಸಿನಿಮಾ
0 0
0
Untitled design 2025 04 11t163049.513

ರಾಜಮೌಳಿಯ ತ್ರಿಬಲ್ ಆರ್ ಸಿನಿಮಾದ ನಾಟು ನಾಟು ಸಾಂಗ್ ಆಸ್ಕರ್ ಅಂಗಳದಲ್ಲಿ ಸಿಕ್ಕಾಪಟ್ಟೆ ಘಾಟು ಇಟ್ಟಿತ್ತು. ಅದಕ್ಕೆ ಆಸ್ಕರ್ ಅಕಾಡೆಮಿ ಅವಾರ್ಡ್‌ ಕೂಡ ಬಂದಿದ್ದು ಇತಿಹಾಸ. ಇದೀಗ ಅದೇ ತ್ರಿಬಲ್ ಆರ್‌ಗೆ ಮತ್ತೊಂದು ಆಸ್ಕರ್ ಬರೋ ಮುನ್ಸೂಚನೆ ಸಿಕ್ಕಿದೆ. ಸ್ಪೀಲ್‌ಬರ್ಗ್, ಜೇಮ್ಸ್ ಕ್ಯಾಮೆರಾನ್ ಮೆಚ್ಚಿದ ಈ ಸಿನಿಮಾದ ಯಾವ ವಿಭಾಗಕ್ಕೆ ಇನ್ನೊಂದು ಅವಾರ್ಡ್‌ ಅಂತೀರಾ..? ಈ ಸ್ಟೋರಿ ಒಮ್ಮೆ ನೋಡಿ.

RelatedPosts

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ

ಸಾವಿತ್ರಿಯ ಕುತಂತ್ರಕ್ಕೆ ಬಲಿಯಾದ್ನಾ ಭದ್ರ ? ಮನೆಯೊಳಗಿನ ನಂಬಿಕೆ ದ್ರೋಹದ ಮುಖವಾಡ ಕಳಚುತ್ತಾಳಾ ʻಮುದ್ದುಸೊಸೆʼ ವಿದ್ಯಾ?

ADVERTISEMENT
ADVERTISEMENT

RRR.. ಮಹಾನ್ ಮಾಂತ್ರಿಕ ರಾಜಮೌಳಿ ಸೃಷ್ಠಿಸಿದ ಈ ಸಿನಿಮಾ ತೆರೆಕಂಡಿದ್ದು 2022ರ ಮಾರ್ಚ್‌ 25ರಂದು. ಅಂದಿನಿಂದ ಇಂದಿನವರೆಗೆ ಒಂದಲ್ಲ, ಎರಡಲ್ಲ, ದೇಶ ವಿದೇಶಗಳಲ್ಲಿ ಈ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಯಾಕಂದ್ರೆ ಈ ಸಿನಿಮಾನ ಅಷ್ಟರ ಮಟ್ಟಿಗೆ ವಿಶೇಷವಾಗಿ ಡಿಸೈನ್ ಮಾಡಿ, ನೋಡುಗರಿಗೆ ಥ್ರಿಲ್ ಕೊಡುವಂತೆ ಕಟ್ಟಿಕೊಟ್ಟಿದ್ರು ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿ. ಅದಕ್ಕೆ ಪೂರಕವಾಗಿ ರಾಮ್ ಚರಣ್ ತೇಜಾ, ಜೂನಿಯರ್ ಎನ್‌ಟಿಆರ್, ಆಲಿಯಾ ಭಟ್, ಅಜಯ್ ದೇವಗನ್ ಕೂಡ ನಟಿಸಿದ್ರು.

ಸಾಮಾನ್ಯವಾಗಿ ನಮ್ಮ ಇಂಡಿಯನ್ ಕಮರ್ಷಿಯಲ್ ಸಿನಿಮಾಗಳು ಬರೀ ಭಾರತಕ್ಕಷ್ಟೇ ಸೀಮಿತ ಆಗುತ್ವೆ. ಅಥ್ವಾ ಇಂಟರ್ ನ್ಯಾಷನಲ್ ಬಾಕ್ಸ್ ಅಫೀಸ್‌ನಲ್ಲಿ ತಕ್ಕಮಟ್ಟಿಗೆ ಸದ್ದು ಮಾಡುತ್ವೆ. ಆದ್ರೆ ಫಾರ್ ದಿ ಫಸ್ಟ್ ಟೈಂ, ಕಮರ್ಷಿಯಲ್ ಸಿನಿಮಾವೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ವಿಮರ್ಶಕರು, ಫಿಲ್ಮ್ ಫೆಸ್ಟಿವಲ್ ವೇದಿಕೆಗಳು, ಜ್ಯೂರಿ ಕಮಿಟಿಗಳ ನಿದ್ದೆ ಕೆಡಿಸಿತ್ತು. ಅದೇ ಈ ತ್ರಿಬಲ್ ಆರ್. ಅದ್ರಲ್ಲೂ ಚಿತ್ರರಂಗದಲ್ಲೇ ಅತಿ ಶ್ರೇಷ್ಠ ಪ್ರಶಸ್ತಿಯಾದ ಆಸ್ಕರ್ ಅಕಾಡೆಮಿ ಅವಾರ್ಡ್ಸ್‌‌ಗೆ ಲಗ್ಗೆ ಇಟ್ಟು, ನಾಟು ನಾಟು ಸಾಂಗ್‌ಗಾಗಿ ಸಂಯೋಜಕ ಕೀರವಾಣಿ ಹಾಗೂ ಚಿತ್ರ ಸಾಹಿತಿ ಚಂದ್ರಬೋಸ್‌ಗೆ ಆಸ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಹೌದು.. ಸದ್ಯ ಆಸ್ಕರ್ ಅಂಗಳದಿಂದ ಮತ್ತೊಂದು ಅವಾರ್ಡ್‌ ಅನೌನ್ಸ್ ಆಗಿದೆ. ಸಿನಿಮಾಗೆ ಸ್ಟಂಟ್ಸ್ ಬಹಳ ಮುಖ್ಯ. ಹಾಗಾಗಿ ಸಾಹಸ ನಿರ್ದೇಶನ ವಿಭಾಗಕ್ಕೂ ಆಸ್ಕರ್ ಪ್ರಶಸ್ತಿ ನೀಡಬೇಕು ಅನ್ನೋ ಅಲೆ ಎದ್ದಿದೆ. ಅದನ್ನ 2028ರಿಂದ 2027ನೇ ಸಾಲಿನ ಸಿನಿಮಾಗಳಿಗೆ ನೀಡಬೇಕು ಅಂತ ನಿರ್ಧರಿಸಲಾಗಿದೆ. ಈ ಬಾರಿ 96ನೇ ಆಸ್ಕರ್ ಅಕಾಡೆಮಿ ಅವಾರ್ಡ್‌ ಫಂಕ್ಷನ್ ನಡೆದಿತ್ತು. 2028ಕ್ಕೆ 100ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಆಗಲಿಂದಲೇ ಅದನ್ನ ಜಾರಿಗೊಳಿಸಬೇಕು ಎನ್ನಲಾಗ್ತಿದೆ.

ಆದರೆ.. ಇನ್ನೂ ಜಪಾನ್‌‌ನಲ್ಲಿ ಭರ್ಜರಿಯಾಗಿ ಪ್ರದರ್ಶನಗೊಳ್ತಿರೋ ‌ತ್ರಿಬಲ್ ಆರ್ ಸಿನಿಮಾದ ಸ್ಟಂಟ್ಸ್ ಸಖತ್ ಫ್ರೆಶ್ ಆಗಿವೆ. ಕ್ರಿಯಾಶೀಲತೆಯಿಂದ ಕೂಡಿವೆ. ಯಾವ ಹಾಲಿವುಡ್ ಸಿನಿಮಾಗೂ ಕಮ್ಮಿಯಿಲ್ಲ. ಹಾಗಾಗಿ ತ್ರಿಬಲ್ ಆರ್ ಚಿತ್ರದ ವಿಭಿನ್ನವಾಗಿರೋ ಸ್ಟಂಟ್ಸ್‌‌ಗಾಗಿ ಈ ವರ್ಷವೇ ಈ ಚಿತ್ರಕ್ಕೆ ಆಸ್ಕರ್ ಅಕಾಡೆಮಿ ಅವಾರ್ಡ್‌ ನೀಡಬೇಕು ಎನ್ನಲಾಗ್ತಿದೆ. ಸ್ಟೀವನ್ ಸ್ಪೀಲ್‌ಬರ್ಗ್, ಜೇಮ್ ಕ್ಯಾಮೆರಾನ್ ಅಂತಹ ಹಾಲಿವುಡ್ ಲೆಜೆಂಡರಿ ಡೈರೆಕ್ಟರ್ಸ್‌ ಮೆಚ್ಚಿರೋ ರಾಜಮೌಳಿಯ RRRಗೆ ಮತ್ತೊಂದು ಆಸ್ಕರ್ ಅವಾರ್ಡ್‌ ಬರೋ ಮುನ್ಸೂಚನೆ ಸಿಕ್ಕಿದೆ.

ಇದೇನಾದ್ರು ನಿಜವಾದಲ್ಲಿ ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತೊಂದಿರಲು ಸಾಧ್ಯವಿಲ್ಲ. ಯಾಕಂದ್ರೆ ಇಂಟರ್‌‌ವಲ್ ಬ್ಲಾಕ್‌‌ನಲ್ಲಿ ವೈಲ್ಡ್ ಅನಿಮಲ್ಸ್ ಜೊತೆ ಬ್ರಿಟಿಷರ ಕೋಟೆಗೆ ಎಂಟ್ರಿ ಕೊಡುವ ಜೂನಿಯರ್ ಎನ್‌ಟಿಆರ್ ದೃಶ್ಯವನ್ನು ನೋಡೋಕೆ ಎರಡು ಕಣ್ಣು ಸಾಲಲ್ಲ. ಅಷ್ಟರ ಮಟ್ಟಿಗೆ ಕಣ್ಣಿಗೆ ಹಬ್ಬ ಕೊಡುತ್ತೆ ಅದೊಂದು ಸೀನ್. ಸೋ.. ಆಸ್ಕರ್ ಬಂದ್ರೆ ಮತ್ತಷ್ಟು, ಮಗದಷ್ಟು ಇನ್ನೋವೇಟಿವ್ ಆಗಿ ಸಿನಿಮಾಗಳನ್ನ ಮಾಡಲು ಉತ್ತೇಜನ ನೀಡಿದಂತಾಗುತ್ತೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

Untitled design 2026 02 23T213506.986

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

by ಯಶಸ್ವಿನಿ ಎಂ
February 23, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T222911.503
    ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ
    February 23, 2026 | 0
  • Untitled design 2026 02 23T185012.404
    ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ
    February 23, 2026 | 0
  • Untitled design 2026 02 23T182030.091
    ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ
    February 23, 2026 | 0
  • Untitled design 2026 02 23T174609.053
    ಸಾವಿತ್ರಿಯ ಕುತಂತ್ರಕ್ಕೆ ಬಲಿಯಾದ್ನಾ ಭದ್ರ ? ಮನೆಯೊಳಗಿನ ನಂಬಿಕೆ ದ್ರೋಹದ ಮುಖವಾಡ ಕಳಚುತ್ತಾಳಾ ʻಮುದ್ದುಸೊಸೆʼ ವಿದ್ಯಾ?
    February 23, 2026 | 0
  • Untitled design 2026 02 23T170725.970
    ಐತಿಹಾಸಿಕ ಹಂಪಿಯಲ್ಲಿ ಜೈ ಹನುಮಾನ್ ಚಿತ್ರ ಕಿಕ್‌‌ಸ್ಟಾರ್ಟ್
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version