• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಜ್ಯದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಸಂಪುಟ ಸಭೆ ಅಸ್ತು

admin by admin
April 11, 2025 - 6:12 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Police (4)

ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು(ಏಪ್ರಿಲ್11) ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನ್ನು ತೆಗೆದುಕೊಂಡಿದೆ.

RelatedPosts

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ ನೊಂದಾಯಿತ ಕಾರ್ಮಿಕರಿಗೆ ಸಾಮಾಜಿಕ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಮಂಡಳಿಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿರಲಿದೆ. ಕಾರ್ಮಿಕ ಇಲಾಖೆಯ ಸಚಿವರು ಮಂಡಳಿಯ ಅಧ್ಯಕ್ಷರಾಗಿರುತ್ತಾರೆ.

ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚೆ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸುವ ಸಂಬಂಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮತ್ತು ಇತರ ಸಚಿವರು ಭಾಗಿಯಾಗಿದ್ದರು.

ಕ್ರಾಂತಿಕಾರಕ ಮಸೂದೆ

ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಯ ನಿಟ್ಟಿನಲ್ಲಿ ಈ ಮಸೂದೆಯು ಮಹತ್ವದಾಗಿದ್ದು, ಲಕ್ಷಾಂತರ ಕಾರ್ಮಿಕರಿಗೆ ಸಹಾಯವಾಗಲಿದೆ. ಕಾರ್ಮಿಕ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಲ್ಲಿ ಇದೂ ಒಂದು ಎನ್ನಲಾಗುತ್ತಿದೆ.

ಮಂಡಳಿಯ ಕಾರ್ಯಗಳು

ಗಿಗ್ ಕಾರ್ಮಿಕರ ನೊಂದಣಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಗ್ರಿಗೇಟರ್‌ಗಳು ಅಥವಾ ಪ್ಲಾಟ್ ಫಾರಂಗಳ ನೋಂದಣಿ ಖಚಿತಪಡಿಸಿಕೊಳ್ಳುವುದು, ಕಲ್ಯಾಣ ಶುಲ್ಕ ಸರಿಯಾಗಿ ಸಂಗ್ರಹಿಸಲಾಗುತ್ತಿದೆ ಎಂಬುದನ್ನು ಪ್ರಮಾಣೀಕರಿಸುವುದು, ಸಾಮಾನ್ಯ ಮತ್ತು ನಿರ್ದಿಷ್ಟ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವುದು ಮತ್ತಿತರರ ಕಾರ್ಯಗಳು ಮುಖ್ಯವಾಗಿವೆ. ಪ್ಲಾಟ್‌ ಫಾರಂ ಆಧಾರಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಮೇಲುಸ್ತವಾರಿ, ರಾಜ್ಯ ಸರ್ಕಾರವು ರೂಪಿಸಿದ ಯೋಜನೆಗಳ ಆಧಾರದ ಮೇಲೆ ಸೌಲಭ್ಯಗಳು ಕಾರ್ಮಿಕರಿಗೆ ತಲುಪುತ್ತಿವೆಯೇ ಎಂಬುದನ್ನು ಮಂಡಳಿ ಖಚಿತಪಡಿಸಲಿದೆ.

ಗಿಗ್‌ ಕಾರ್ಮಿಕರಿಗೆ ನಿಧಿ

ಗಿಗ್ ಕಾರ್ಮಿಕರ ಅನುಕೂಲಕ್ಕಾಗಿ ಕರ್ನಾಟಕ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ನಿಧಿ ಸ್ಥಾಪಿಸಲಾಗುವುದು. ಇದರ ಮೂಲಕ ಸಾಮಾಜಿಕ ಸೇವಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ ಸಂಬಂಧಿತ ಪ್ಲಾಟ್‌ಫಾರಂ ಆಧಾರಿತ ವೇದಿಕೆ ಮತ್ತು ರಾಜ್ಯ ಸರ್ಕಾರದ ಕೊಡುಗೆ ಸೇರಿರುತ್ತದೆ.

ಕ್ಷೇಮಾಭಿವೃದ್ಧಿ ಶುಲ್ಕ

ಅಗ್ರಿಗೇಟರ್‌ ಅಥವಾ ಪ್ಲಾಟ್‌ಫಾರಂ ಆಧಾರಿತ ಸಂಸ್ಥೆಗಳಿಂದ ಕ್ಷೇಮಾಭಿವೃದ್ಧಿ ನಿಧಿಯನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ವರ್ಕರ್ಸ್ ವೆಲ್‌ಫೇರ್ ಶುಲ್ಕ ಎಂದು ಕರೆಯಲಾಗುತ್ತದೆ. ಅದು ಶೇ 1 ಕ್ಕಿಂತ ಕಡಿಮೆಯಿಲ್ಲದ ಶೇ 5 ಕ್ಕಿಂತ ಹೆಚ್ಚಿಲ್ಲದಂತೆ ಸಂಗ್ರಹಿಸಲಾಗುವುದು.

ಸಂತೋಷ್‌ ಲಾಡ್‌ ಅವರ ಪರಿಶ್ರಮ

ಈ ಮಂಡಳಿಯನ್ನು ಆರಂಭಿಸಲು ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ಮಹತ್ವದ ಪಾತ್ರ ವಹಿಸಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ಅವರು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವು ಮಂಡಳಿಯ ಮೂಲಕ ಸಾಮಾಜಿಕ ಸೇವಾ ಸೌಲಭ್ಯಗಳನ್ನು ನೀಡುತ್ತಿದ್ದು, ಇದೀಗ ಈ ಸಾಲಿಗೆ ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿಯೂ ಸೇರಲಿದೆ.

ಅಮೆಜಾನ್, ಫ್ಲಿಪ್ ಕಾರ್ಟ್, ಜೆಪ್ಪೊ, ಬ್ಲಿಂಕಿಟ್‌ ಸೇರಿದಂತೆ ಪ್ಲಾಟ್‌ ಫಾರಂ ಆಧಾರಿತ ಸಂಸ್ಥೆಗಳಲ್ಲಿ ಅಸಂಖ್ಯಾತ ಕಾರ್ಮಿಕರು ಕೆಲಸ ಮಾಡುತಿದ್ದು, ಇವರಿಗಾಗಿ ಈಗಾಗಲೇ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈಗ ಮಂಡಳಿ ರಚನೆಯಾದರೆ ಇನ್ನಷ್ಟು ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಸರಳವಾಗಲಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T191503.463
    ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ
    March 13, 2026 | 0
  • Untitled design 2026 03 13T185304.610
    ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌
    March 13, 2026 | 0
  • Untitled design 2026 03 13T142418.335
    “ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್
    March 13, 2026 | 0
  • Untitled design 2026 03 13T140537.407
    ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version