• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೋದಿ ಘೋಷಿಸಿದ ಉದ್ಯೋಗ ಸಂಯೋಜಿತ ಪ್ರೋತ್ಸಾಹಕ ಯೋಜನೆ ವಿಫಲ: ರಾಹುಲ್ ಗಾಂಧಿ

admin by admin
April 11, 2025 - 7:33 pm
in ದೇಶ
0 0
0
Police (8)

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಉದ್ಯೋಗ ಸಂಯೋಜಿತ ಪ್ರೋತ್ಸಾಹಕ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರತಿದಿನ ಹೊಸ ಘೋಷಣೆಗಳನ್ನು ಮಾಡುತ್ತಿದ್ದರೂ ಯುವಕರು ಇನ್ನೂ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ. ಇದು ಮತ್ತೊಂದು ಸುಳ್ಳು ಎಂದು ಅವರು ಹೇಳಿದ್ದಾರೆ.

RelatedPosts

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!

ADVERTISEMENT
ADVERTISEMENT

ಕಳೆದ ವರ್ಷದ ಲೋಕಸಭೆ ಚುನಾವಣೆ ನಂತರ, ಪ್ರಧಾನಿ ಮೋದಿ “ಉದ್ಯೋಗ ಸಂಬಂಧಿತ ಪ್ರೋತ್ಸಾಹ” ಯೋಜನೆಯನ್ನು ಬಹಳ ಅಬ್ಬರದಿಂದ ಘೋಷಿಸಿದರು, ನಮ್ಮ ದೇಶದ ಯುವಜನತೆಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದ್ದರು.

ಯೋಜನೆಯನ್ನು ಘೋಷಿಸಿ ಸುಮಾರು ಒಂದು ವರ್ಷವಾಗಿದೆ, ಸರ್ಕಾರ ಅದನ್ನು ವ್ಯಾಖ್ಯಾನಿಸಿಲ್ಲ ಮತ್ತು ಅದಕ್ಕೆ ನಿಗದಿಪಡಿಸಿದ 10,000 ಕೋಟಿ ರೂಪಾಯಿಗಳನ್ನು ಹಿಂದಿರುಗಿಸಿದೆ. ಇದು ಪ್ರಧಾನಿ ನಿರುದ್ಯೋಗದ ಬಗ್ಗೆ ಎಷ್ಟು ಗಂಭೀರವಾಗಿದ್ದಾರೆ, ದೇಶದ ಯುವಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೊಡ್ಡ ಕಾರ್ಪೊರೇಟ್‌ಗಳ ಮೇಲೆ ಮಾತ್ರ ಸರ್ಕಾರ ಗಮನಹರಿಸುವುದರಿಂದ, ನ್ಯಾಯಯುತ ವ್ಯವಹಾರಗಳಿಗಿಂತ ಮೋದಿಯವರು ತಮ್ಮ ಆಪ್ತಮಿತ್ರರನ್ನು ಉತ್ತೇಜಿಸುವುದರಿಂದ, ಉತ್ಪಾದನೆಗಿಂತ ತಮಗೆ ಬೇಕಾದವರ ಜೊತೆ ಸೇರಿ ಮಾತುಕತೆ ನಡೆಸುವುದರಿಂದ ಭಾರತದ ಸ್ಥಳೀಯ ಕೌಶಲ್ಯಗಳನ್ನು ನಿರ್ಲಕ್ಷಿಸುವುದರಿಂದ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ ಮಾರ್ಗವೆಂದರೆ ಎಂಎಸ್ ಎಂಇಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆ, ನ್ಯಾಯಯುತ ಮಾರುಕಟ್ಟೆಗಳು, ಸ್ಥಳೀಯ ಉತ್ಪಾದನಾ ಜಾಲಗಳಿಗೆ ಬೆಂಬಲ ಮತ್ತು ಸರಿಯಾದ ಕೌಶಲ್ಯಗಳನ್ನು ಹೊಂದಿರುವ ಯುವಕರು, ಪ್ರಧಾನಿ ಈ ವಿಚಾರಗಳನ್ನು ಒಪ್ಪುವುದಿಲ್ಲ, ನಾನು ಪ್ರಧಾನಿ ಮೋದಿಯವರನ್ನು ನೇರವಾಗಿ ಕೇಳುತ್ತೇನೆ, ನೀವು ಘೋಷಿಸಿದ ಇಎಲ್ ಐ 10,000 ಕೋಟಿ ರೂಪಾಯಿ ಯೋಜನೆ ಎಲ್ಲಿ ಕಣ್ಮರೆಯಾಯಿತು ಎಂದು ಕೇಳಿದ್ದಾರೆ.

ನೀವು ನಮ್ಮ ನಿರುದ್ಯೋಗಿ ಯುವಕರನ್ನು ಕೈಬಿಟ್ಟಿದ್ದೀರಾ, ನೀವು ಪ್ರತಿದಿನ ಹೊಸ ಘೋಷಣೆಗಳನ್ನು ಘೋಷಿಸುತ್ತಿದ್ದರೂ ನಮ್ಮ ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ. ಭಾರತಕ್ಕೆ ತೀರಾ ಅಗತ್ಯವಿರುವ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸಲು ನಿಮ್ಮ ತಳಮಟ್ಟದ ಯೋಜನೆ ಏನಿದೆ, ಇದು ಮತ್ತೊಂದು ಸುಳ್ಳೇ ಎಂದು ಕೇಳಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (13)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್
    August 27, 2026 | 0
  • ಸರ್ಟಿಫಿಕೇಟ್ (8)
    ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ
    August 27, 2026 | 0
  • ಸರ್ಟಿಫಿಕೇಟ್ (4)
    ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ
    August 27, 2026 | 0
  • ಸರ್ಟಿಫಿಕೇಟ್ (3)
    ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!
    August 27, 2026 | 0
  • Untitled design (63)
    ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version