• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾಕಪ್ಪ ಸಾಕು..ಕಾಂಗ್ರೆಸ್ ಸರ್ಕಾರ, ಇದು ಏಳೂವರೆ ಕೋಟಿ ಕನ್ನಡಿಗರ ದನಿ ಎಂದ ನಿಖಿಲ್

ಜಾತಿ ಜನಗಣತಿ; ನಮ್ಮ ಮನೆಗೆ, ನಮ್ಮ ಅಜ್ಜನ ಮನೆಗೆ ಯಾರೂ ಬಂದು ಗಣತಿ ಮಾಡಿಲ್ಲ ಎಂದ ನಿಖಿಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2025 - 7:15 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 11t191340.677

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸಾಕು ಅಭಿಯಾನ ನಮ್ಮ ಸ್ಲೋಗನ್ ಅಲ್ಲ, ನಾಡಿನ ಎಳೂವರೆ ಕೋಟಿ ಜನರ ದನಿ. ಸಾಮಾನ್ಯ ಕನ್ನಡಿಗನ ಕಣ್ಣೀರ ಕೂಗು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದ ಜತೆಗೆ ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಸಂಪತ್ತನ್ನ ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

RelatedPosts

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

ADVERTISEMENT
ADVERTISEMENT

ರಾಜ್ಯ ಸರ್ಕಾರದ ದುರಾಡಳಿತ, ಬೆಲೆ ಏರಿಕೆ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ರಾಜ್ಯದ ಜನರ ಮನೆ ಮನೆಯ ಮಾತು. ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಅವರು ತಿಳಿಸಿದರು.

ನಾವು ನಮ್ಮ ಜವಾಬ್ದಾರಿ ಕರ್ತವ್ಯ ಅರಿತು ಈ ಪ್ರತಿಭಟನೆ ಮಾಡುತ್ತಿದ್ದೇವೆ. ಕೇಂದ್ರ ಸಚಿವರಾದ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಬೃಹತ್ ಹೋರಾಟ ಮಾಡುತ್ತಿದ್ದೇವೆ. ಆಡಳಿತ ವೈಫಲ್ಯ, ಭ್ರಷ್ಟಾಚಾರ ಮಾತ್ರವಲ್ಲ ಅನೇಕ ವಿಚಾರಗಳ ಬಗ್ಗೆ ನಮ್ಮ ಹೋರಾಟ ನಡೆಸಳಿದ್ದೇವೆ. ಇದು ಒಂದು ದಿನದ ಅಭಿಯಾನ ಅಲ್ಲ ಸರ್ಕಾರ ಇರೋ ತನಕ ನಮ್ಮ ಹೋರಾಟ ನಿರಂತರ ವಾಗಿರುತ್ತೆ ಎಂದರು ಅವರು.

ದುರಾಡಳಿತಕ್ಕೆ ದಿಟ್ಟ ಉತ್ತರ ಕೊಡಬೇಕು

ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರ್ಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ. ಜನ ವಿರೋಧಿ ಸರ್ಕಾರ ಜನರನ್ನು ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೊರಟ್ಟಕ್ಕೆ ನಮ್ಮ ಜತೆ ಕೈ ಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದು ನಿಖಿಲ್ ಅವರು ಮನವಿ ಮಾಡಿದರು.

ಕಮಿಷನ್ ಅನ್ನೋದಕ್ಕೆ ಲಿಮಿಟೆಷನ್ ಇಲ್ಲ

ಕಳೆದ ಚುನಾವಣೆಯಲ್ಲಿ ಇದೇ ಕಾಂಗ್ರೆಸ್ಸಿಗರು ಅಂದು ಇದ್ದಂತ ಸರ್ಕಾರದ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿದ್ದರು. 40% ಕಮಿಷನ್ ಆರೋಪ ಮಾಡಿದ್ದರು. ನಮಗೊಂದು ಅವಕಾಶ ಕೊಡಿ ನಾವು ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಎಂದು ಹೇಳಿದ್ದರು. ಅಂತ ಹೇಈಗ ಭ್ರಷ್ಟಾಚಾರ ಅನ್ನುವುದು ಯಾವ ಹಂತಕ್ಕೆ ತಲುಪಿದೆ ಎಂದರೆ ಪರ್ಸೆಂಟೇಜ್ ಅನ್ನುವುದಕ್ಕೆ ಲಿಮಿಟೆಷನ್ ಇಲ್ಲ, ಲಿಮಿಟೆಷನ್ ಮೀರಿ ಹೋಗಿದೆ ಎಂದು ಅವರು ಆರೋಪಿಸಿದರು.

ರಾಯರೆಡ್ಡಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ

ಬಸವರಾಜ ರಾಯರೆಡ್ಡಿ ಅವರು ಸರ್ಕಾರದ ಭ್ರಷ್ಟಾಚಾರದ ವಿಚಾರವಾಗಿ ಮಾತನಾಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಭ್ರಷ್ಟಾಚಾರ ಅನೇಕ ಸರ್ಕಾರಗಳಲ್ಲಿ ಇದೆ, ಇಲ್ಲ ಅಂತ ಹೇಳೋದಿಲ್ಲ. ಆದರೆ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅಂತ ರಾಯರೆಡ್ಡಿ ಅವರೇ ತಿಳಿಸಿದ್ದಾರೆ. ಅವರು ಹೇಳಿರುವುದನ್ನು ಗೌರವಿಸುತ್ತೇವೆ. ಆ ವ್ಯವಸ್ಥೆಯಿಂದ ಹೊರಬರುವುದಕ್ಕೆ ಈ ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಜೆಡಿಎಸ್ ಸರ್ಕಾರದ ವಿಚಾರವಾಗಿ ಅವರು ಮಾತನಾಡಿರುವುದು ಕೇವಲ ರಾಜಕೀಯ ಅಷ್ಟೇ ಎಂದು ತಿಳಿಸಿದರು.

ಜಾತಿ ಜನಗಣತಿ; ನಮ್ಮ ಮನೆಗೆ, ನಮ್ಮ ಅಜ್ಜನ ಮನೆಗೆ ಯಾರೂ ಬಂದು ಗಣತಿ ಮಾಡಿಲ್ಲ ಎಂದ ನಿಖಿಲ್

ಜಾತಿ ಜನಗಣತಿ ಎನ್ನುವುದು ಕ್ರಮಬದ್ಧವಾಗಿ, ವೈಜ್ಞಾನಿಕವಾಗಿ ನಡೆದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಮೊದಲನೆಯದಾಗಿ ವರದಿಯಲ್ಲಿ ಏನಿದೆ ಎನ್ನುವುದನ್ನು ಬಹಿರಂಗಪಡಿಸಬೇಕು. ಆದಾದ ನಂತರ ನಾವು ಯಾವ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬ ತೀರ್ಮಾನ ಮಾಡುತ್ತೇವೆ. ಒಂದಂತೂ ಸತ್ಯ, ಈ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ನಮ್ಮ ಮನೆಗಾಗಲಿ, ನಮ್ಮ ಅಜ್ಜ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ ಎಂದು ಅವರು ಟೀಕಿಸಿದರು.

ರಾಜಕೀಯ ಸಂಕಷ್ಟ ಕಾಲ ಬಂದಾಗ ಕೆಲವರಿಗೆ ಇಂಥ ವಿಚಾರಗಳು ನೆನಪಿಗೆ ಬರುತ್ತವೆ. ಐದು ವರ್ಷ ಮುಖ್ಯಮಂತ್ರಿ, ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಆಗಿದೆ. ಹಣಕಾಸು ಸಚಿವರು, ಉಪ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಇಷ್ಟೆಲ್ಲಾ ಆಗಿದ್ದರು ಅವರಿಗೆ ಅಹಿಂದ ಜನರನ್ನು ಉದ್ಧಾರ ಮಾಡುವುದು ಸಾಧ್ಯ ಆಗಿಲ್ಲ. ರಾಜಕೀಯ ಗಿಮಿಕ್ ಮಾಡಿಕೊಂಡು ತಿರುಗಾಡುತ್ತಿದ್ದಾರೆ ಎಂದು ಅವರು ದೂರಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 11T112756.787

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

by ಶಾಲಿನಿ ಕೆ. ಡಿ
August 11, 2026 - 11:33 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
August 11, 2026 - 10:59 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

by ಶಾಲಿನಿ ಕೆ. ಡಿ
August 11, 2026 - 10:27 am
0

Untitled design 2026 08 11T090734.907

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

by ಶಾಲಿನಿ ಕೆ. ಡಿ
August 11, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T112756.787
    ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ
    August 11, 2026 | 0
  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)
    ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ
    August 11, 2026 | 0
  • Untitled design 2026 08 11T090734.907
    ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!
    August 11, 2026 | 0
  • Untitled design 2026 08 11T083230.700
    ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ
    August 11, 2026 | 0
  • Untitled design 2026 08 11T081029.919
    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version