• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆರ್ರಿ ಹಣ್ಣು ತಿನ್ನಲು ಮರ ಏರಿದ ಸಲ್ಮಾನ್ ಖಾನ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2025 - 10:16 pm
in ಸಿನಿಮಾ
0 0
0
Untitled design 2025 04 11t221531.550

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇನ್ನೊಮ್ಮೆ ತಮ್ಮ ಅದ್ಭುತ ಫಿಟ್ನೆಸ್‌ನಿಂದ ತಮ್ಮ ಅಭಿಮಾನಿಗಳನ್ನು ಮೆಚ್ಚಿಸಿದ್ದಾರೆ. ಈಗ 59 ವರ್ಷಗಳನ್ನು ಪೂರೈಸಿದರೂ, ಅವರ ಧೈರ್ಯ, ಚುರುಕುತನ ಹಾಗೂ ಶಕ್ತಿ ನೋಡುವುದಕ್ಕೆ ಅವರು ಇನ್ನೂ ಯುವಕನಂತೆ ಕಾಣುತ್ತಾರೆ. ಇತ್ತೀಚೆಗೆ ಅವರು ತಮ್ಮ ಫಾರ್ಮ್ ಹೌಸ್‌ನಲ್ಲಿ ಮರಕ್ಕೆ ಹತ್ತಿ ಬೆರ್ರಿ ಹಣ್ಣುಗಳನ್ನು ಕಿತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಸಲ್ಮಾನ್ ಖಾನ್ ಅವರ ಫಿಟ್ನೆಸ್‌ ಬಗ್ಗೆ ಅಭಿಮಾನಿಗಳು ಮಾತ್ರವಲ್ಲ, ಇಡೀ ಇಂಡಸ್ಟ್ರಿ ಹೊಗಳುತ್ತದೆ. ತಮ್ಮ ವೃತ್ತಿ ಜೀವನದ ಆರಂಭದಿಂದಲೂ ಫಿಟ್‌ನೆಸ್‌ಗಾಗಿ ಅವರು ಶ್ರಮಿಸುತ್ತಾರೆ. ಕೇವಲ ಜಿಮ್ ವ್ಯಾಯಾಮಕ್ಕೆ ಸೀಮಿತವಾಗದೇ, ಪ್ರಕೃತಿಯ ಮಡಿಲಲ್ಲಿಯೂ ಅವರು ತಮ್ಮ ಶಕ್ತಿಯನ್ನು ತೋರಿಸುತ್ತಾರೆ. ಈ ಬಾರಿ ಅವರು ಬೆರ್ರಿ ಹಣ್ಣಿನ ಮರವನ್ನು ಮಂಗನಂತೆ ವೇಗವಾಗಿ ಏರಿ, ಹಣ್ಣುಗಳನ್ನು ಕಿತ್ತಿದ್ದು, ಅವರ ಫಿಟ್ನೆಸ್ ಅನ್ನು ಮತ್ತೊಮ್ಮೆ ತೋರಿಸಿದ್ದಾರೆ.

RelatedPosts

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ

ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್

ಗ್ಯಾರಂಟಿ ನ್ಯೂಸ್‌‌ನಲ್ಲಿ ‘ಲಕ್ಷ್ಮೀಪುತ್ರ’ ಚಿಕ್ಕಣ್ಣನ ಪ್ರೇಮ್ ಕಹಾನಿ

ADVERTISEMENT
ADVERTISEMENT
ವೈರಲ್ ವಿಡಿಯೋ – “ಬೇರಿ ಗುಡ್ ಫಾರ್ ಯು”

ಏಪ್ರಿಲ್ 11, 2025ರಂದು ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಪ್ಪು ಸ್ಲೀವ್‌ಲೆಸ್ ಟೀ-ಶರ್ಟ್, ನೀಲಿ ಶಾರ್ಟ್ಸ್ ಮತ್ತು ಸ್ಯಾಂಡಲ್ ಧರಿಸಿ, ಅವರು ತಮ್ಮ ಫಾರ್ಮ್ ಹೌಸ್‌ನ ಬೆರ್ರಿ ಹಣ್ಣಿನ ಮರವನ್ನು ಏರುತ್ತಿರುವ ದೃಶ್ಯಗಳು ಗಮನ ಸೆಳೆದಿದೆ. ಮರದ ಕೊಂಬೆಗಳನ್ನು ಚಲಿಸಿ ಹಣ್ಣುಗಳನ್ನು ಕೆಳಗೆ ಬೀಳಿಸುತ್ತಿರುವುದನ್ನು ಕಾಣಬಹುದು. ಅವರ ಸಹಾಯಕರೊಬ್ಬರು ಈ ಹಣ್ಣುಗಳನ್ನು ಬಟ್ಟೆಯಲ್ಲಿ ಹಿಡಿದುಕೊಳ್ಳುತ್ತಿದ್ದಾರೆ. ಈ ಪೋಸ್ಟ್‌ಗೆ ಅವರು ಸರಳವಾಗಿ “Berry good for you” ಎಂಬ ಕ್ಯಾಪ್ಶನ್ ನೀಡಿದ್ದಾರೆ.

ಅಭಿಮಾನಿಗಳ ಪ್ರತಿಕ್ರಿಯೆ

ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಸಲ್ಮಾನ್ ಖಾನ್‌ರ ಫಿಟ್ನೆಸ್ ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “59ರಲ್ಲಿ ಇಷ್ಟು ಫಿಟ್! ಚರ್ಮವೂ ಹೊಳೆಯುತ್ತಿದೆ!” ಎಂಬ ಪ್ರತಿಕ್ರಿಯೆಯಿಂದ ಹಿಡಿದು, “ಈ ವಯಸ್ಸಿನಲ್ಲಿ ನೀವು ಇನ್ನೂ ಟೈಗರ್!” ಎನ್ನುವ ಕಮೆಂಟ್‌ಗಳವರೆಗೆ ಹಲವಾರು ಅಭಿಮಾನಿಗಳು ಸಲ್ಮಾನ್ ಮೇಲೆ ಫಿದಾ ಆಗಿದ್ದಾರೆ. “ವಯಸ್ಸು ಕೇವಲ ಸಂಖ್ಯೆ” ಎಂಬ ಮಾತು ಅವರಿಂದಲೇ ಸತ್ಯವಾಗುತ್ತಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಷ್ಟೇನು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡದಿದ್ದರೂ, ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಆಕರ್ಷಿಸಿತು. ಮುರುಗದಾಸ್ ನಿರ್ದೇಶನದಲ್ಲಿ ನಿರ್ಮಿತವಾಗಿರುವ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಆಕ್ಷನ್ ಪ್ಯಾಕ್ಡ್ ಅಪ್ಪಟ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (30)

ಸ್ಥಗಿತಗೊಂಡಿದ್ದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಪುನರಾರಂಭ

by ದಿಶಾ ಕೆ. ಎಸ್.
June 24, 2026 - 7:25 am
0

1

ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ

by ದಿಶಾ ಕೆ. ಎಸ್.
June 24, 2026 - 6:55 am
0

Web Photo Editor (26)

ರಾಜ್ಯದ ಹವಾಮಾನ ವರದಿ (24 ಜೂನ್ 2026)

by ದಿಶಾ ಕೆ. ಎಸ್.
June 24, 2026 - 6:27 am
0

Web Photo Editor (26)

ಇಂದಿನ ದಿನಭವಿಷ್ಯ

by ದಿಶಾ ಕೆ. ಎಸ್.
June 24, 2026 - 6:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T205956.835
    ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ
    June 23, 2026 | 0
  • Untitled design 2026 06 23T203956.639
    ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್
    June 23, 2026 | 0
  • Untitled design 2026 06 23T181243.084
    ಗ್ಯಾರಂಟಿ ನ್ಯೂಸ್‌‌ನಲ್ಲಿ ‘ಲಕ್ಷ್ಮೀಪುತ್ರ’ ಚಿಕ್ಕಣ್ಣನ ಪ್ರೇಮ್ ಕಹಾನಿ
    June 23, 2026 | 0
  • Untitled design 2026 06 23T172258.965
    ಫಾರಿನ್, ಲೋಕಲ್..ಎಲ್ಲೆಡೆ ಮೋಡ ಕವಿದ ವಾತಾವರಣ.!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version