• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಸರ್ಕಾರದ ವಿರುದ್ದದ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 12, 2025 - 3:10 pm
in Flash News, ಕರ್ನಾಟಕ
0 0
0
Film 2025 04 12t150340.654

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ 40% ಕಮಿಷನ್ ಆರೋಪದ ತನಿಖೆಗೆ ಎಸ್ ಐಟಿ ರಚಿಸಲು ತೀರ್ಮಾನಿಸಿರುವ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ದ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ಕೊಡಲಿ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದಲ್ಲಿ 60% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪಿಡಬ್ಲುಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೊಸಿಯೇಷನ್ ನವರು ಬಹಿರಂಗ ಆರೋಪ ಮಾಡಿದ್ದಾರೆ‌. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ನಮ್ಮ ಮೇಲೆ ಸುಳ್ಳು ಪ್ರಚಾರ ರಾಜಕಿಯ ದ್ವೇಷದಿಂದ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಈಗ ಸಿಎಂ‌ ಹಾಗೂ ಡಿಸಿಎಂ ಅವರು ಕಮಿಷನ್ ಕೇಳಿದ್ಧರೆ ಲೋಕಾಯುಕ್ತಕ್ಕೆ ಕಂಪ್ಲೆಂಟ್ ಕೊಡಿ ಅಂತ ಹೇಳುತ್ತಾರೆ. ನಾವು ಇದ್ದಾಗಲೂ ಲೊಕಾಯುಕ್ತಕ್ಕೆ ದೂರು ಕೊಡಿ ಅಂತ ಹೇಳಿದ್ದೆ ಕೊಡಲಿಲ್ಲ ಎಂದು ಹೇಳಿದರು.
ಗುತ್ತಿಗೆದಾರರು ಮಾಡಿರುವ ಕಾಮಗಾರಿಗೆ ಹಿರಿತನದ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಮಾಡಿದ ಕೆಲಸಕ್ಕೆ ಕೊಡಲು ಹಣ ಇಲ್ಲ. ಹೀಗಾಗಿ ಗುತ್ತಿಗೆದಾರರು ಟೆಂಡರ್ ಆಗಿದ್ದರೂ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.

RelatedPosts

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು: ಸಿಎಂ ಸಿದ್ದರಾಮಯ್ಯ

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

ADVERTISEMENT
ADVERTISEMENT

ಜಾತಿ ಗಣತಿ ರಾಜಕಾರಣ
ಈ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ರಾಜಕಾರಣ ಮಾಡುತ್ತಿದೆ. ಮೊದಲೇ ಗಣತಿ ಮಾಡುವ ಮುಂಚೆ ಜಾತಿ ಗಣತಿ ಅಂತ ಆದೇಶ ಮಾಡಬೇಕಿತ್ತು. ಸಾಮಾಜಿಕ ಆರ್ಥಿಕ ಸಮೀಕ್ಷೆ ಅಂತ ಹೇಳಿ ಜಾತಿ ಬರೆಸಿಕೊಂಡು ಬಂದಿದ್ದಾರೆ‌. ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರು ಕೊಟ್ಟ ವರದಿಗೆ ಕಾರ್ಯದರ್ಶಿ, ಸದಸ್ಯರು ಸಹಿ ಹಾಕಿಲ್ಲ. ಇನ್ಬೊಬ್ಬ ಅಧ್ಯಕ್ಷರು ಅದಕ್ಕೆ ತೇಪೆ ಹಚ್ಚಿರುವ ವರದಿ ನೀಡಿದ್ದಾರೆ. ಈ ಸರ್ಕಾರಕ್ಕೆ ಹಿಂದುಳಿದ ವರ್ಗದವರ ಬಗ್ಗೆ ಕಾಳಜಿ ಇದ್ದರೆ ವರದಿಯನ್ನು ಬಹಿರಂಗ ಮಾಡಿ, ಅವರಿಗಾಗಿ ಏನು ಯೋಜನೆ ಮಾಡುತ್ತಾರೆ ಅದನ್ನು ಹೇಳಬೇಕು. ನಿನ್ನೆಯ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದರು. ಈಗ ಮತ್ತೆ ಮುಂದಿನ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಅದರ ಅಧ್ಯಯನಕ್ಕೆ ಮತ್ತೊಂದು ಸಂಪುಟ ಉಪ ಸಮಿತಿ ಮಾಡುತ್ತಾರೆ. ಮುಖ್ಯಮಂತ್ರಿಗಳು ಹಿಂದುಳಿದವರ ಬಗ್ಗೆ ಬರೆ ಭಾಷಣ ಮಾಡುವುದರಿಂದ ಹೊಟ್ಟೆ ತುಂಬಲ್ಲ. ಮುಖ್ಯಮಂತ್ರಿಗಳು ಸುಮಾರು ಮೂರ್ನಾಲ್ಕು ವರ್ಷದಿಂದ ಅದನ್ನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕಮಿಟ್ ಮೆಟ್ ಇಲ್ಲ. ಎಲ್ಲಿ ಕಮಿಟ್ ಮೆಟ್ ಇರುವುದಿಲ್ಲವೋ ಅಲ್ಲಿ ಕಮಿಟಿ ನೇಮಕ ಆಗುತ್ತದೆ ಎಂದು ಹೇಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

Woman dead living relationship age gap kodigehalli (13)

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

by ಶಾಲಿನಿ ಕೆ. ಡಿ
May 1, 2026 - 6:23 pm
0

Woman dead living relationship age gap kodigehalli (12)

ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 1, 2026 - 5:58 pm
0

Woman dead living relationship age gap kodigehalli (11)

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (14)
    ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ
    May 1, 2026 | 0
  • Woman dead living relationship age gap kodigehalli (13)
    ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!
    May 1, 2026 | 0
  • Woman dead living relationship age gap kodigehalli (12)
    ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು: ಸಿಎಂ ಸಿದ್ದರಾಮಯ್ಯ
    May 1, 2026 | 0
  • Woman dead living relationship age gap kodigehalli (11)
    ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
    May 1, 2026 | 0
  • Woman dead living relationship age gap kodigehalli (8)
    ಇರಾನ್ ವಿರುದ್ಧ ಅತಿ ಪ್ರಬಲ ಅಸ್ತ್ರ ಪ್ರಯೋಗಿಸುತ್ತಾ ಅಮೆರಿಕ..?
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version