• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಬ್ಬಳ್ಳಿ-ಧಾರವಾಡ ನಡುವೆ ಮೆಟ್ರೋ ಮಾದರಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (e-RT) ಯೋಜನೆಗೆ ಒಡಂಬಡಿಕೆ

admin by admin
April 12, 2025 - 5:36 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Police (12)

ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅವರ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.

RelatedPosts

‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

ADVERTISEMENT
ADVERTISEMENT

ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಯೋಜನೆಯ ಮುಖ್ಯಾಂಶಗಳು:
  • ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.
  • ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.
  • ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ ಇ ಎಸ್ ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ,   ಎಸ್ಎಸ್‌ ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 28T102950.388

ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಇಂಧನ ಬೆಲೆ ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
July 28, 2026 - 10:30 am
0

Untitled design 2026 07 28T100848.457

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

by ಶಾಲಿನಿ ಕೆ. ಡಿ
July 28, 2026 - 10:09 am
0

Untitled design 2026 07 28T091254.571

‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌

by ಶಾಲಿನಿ ಕೆ. ಡಿ
July 28, 2026 - 9:13 am
0

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

by ಶಾಲಿನಿ ಕೆ. ಡಿ
July 28, 2026 - 8:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 28T091254.571
    ‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌
    July 28, 2026 | 0
  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)
    ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌
    July 28, 2026 | 0
  • Untitled design 2026 07 28T074832.570
    ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    July 28, 2026 | 0
  • Untitled design (70)
    ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ
    July 27, 2026 | 0
  • Untitled design (58)
    ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version