• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ವಾಟ್ಸಾಪ್​ ಬಳಕೆದಾರರಿಗೆ ಗುಡ್​ನ್ಯೂಸ್​ ಕೊಟ್ಟ ಮೆಟಾ ಕಂಪನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 5:40 pm
in ತಂತ್ರಜ್ಞಾನ
0 0
0
Untitled design 2025 04 12t173027.601

ಇತ್ತೀಚೆಗೆ ಸೋಷಿಯಲ್ ಮೀಡಿಯಾ ಬಳಕೆಯು ಪ್ರತಿಯೊಬ್ಬರ ದಿನಚರಿಯ ಭಾಗವಾಗಿಹೋಗಿದೆ. ದಿನ ಬೆಳಗಿನ ಜಾವವಾಯಿತು ಅಂದ್ರೆ ಜನ ಮೊದಲು ದೇವರ ಫೋಟೋ ನೋಡ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ವಾಟ್ಸಾಪ್‌ ಒಮ್ಮೆ ಚೆಕ್‌ ಮಾಡದೇ ಬಿಡೋದೇ ಇಲ್ಲ. “ಯಾರು ಮೆಸೇಜ್ ಮಾಡಿದ್ದಾರೆ?”, “ಏನು ನ್ಯೂಸ್ ಇದೆ?”, “ಯಾರು ಏನ್‌ ಸ್ಟೇಟಸ್ ಹಾಕಿದ್ದಾರೆ?” ಎಂದು ತಿಳಿದುಕೊಳ್ಳುವ ಕುತೂಹಲವಿರುತ್ತದೆ.

ಹಲವರು ಪ್ರತಿದಿನ ತಮ್ಮ ಭಾವನೆ, ಹಬ್ಬದ ಶುಭಾಶಯ ಅಥವಾ ದಿನದ ಫೋಟೋಗಳನ್ನು ತಮ್ಮ ಸ್ಟೇಟಸ್‌ ಮೂಲಕ ಹಂಚಿಕೊಳ್ಳುತ್ತಾರೆ. ಇಂತಹವರಿಗೆ ಇದೀಗ ಮೆಟಾ ಕಂಪನಿಯಿಂದ ಗುಡ್‌ ನ್ಯೂಸ್ ಸಿಕ್ಕಿದೆ.

RelatedPosts

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ADVERTISEMENT
ADVERTISEMENT
ಹೊಸ ಫೀಚರ್ – ಮ್ಯೂಸಿಕ್ ಜೊತೆಗೆ ಸ್ಟೇಟಸ್!

ಮೆಟಾ ಸಂಸ್ಥೆಯು ಈಗಾಗಲೇ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಫೋಟೋ ಅಥವಾ ವಿಡಿಯೋ ಜೊತೆಗೆ ಸಾಂಗ್‌ ಹಾಕುವ ಸೌಲಭ್ಯ ನೀಡಿದ್ದನ್ನು ನಾವು ನೋಡಿದ್ದೇವೆ. ಇದೀಗ ಇದೇ ಫೀಚರ್‌ ಅನ್ನು ವಾಟ್ಸಾಪ್‌ಗೂ ವಿಸ್ತರಿಸಲಾಗಿದೆ. ಈ ಮೂಲಕ ವಾಟ್ಸಾಪ್‌ ಬಳಕೆದಾರರು ತಮ್ಮ ಸ್ಟೇಟಸ್‌ ಪೋಸ್ಟ್‌ನಲ್ಲಿ ಆಡಿಯೋ ಟ್ರ್ಯಾಕ್ ಸೇರಿಸಬಹುದಾಗಿದೆ.

ಅಂದರೆ ನೀವು ಫೋಟೋ ಅಥವಾ ಶಾರ್ಟ್ ವಿಡಿಯೋ ಹಾಕುತ್ತಿದ್ದರೆ, ಅದರ ಜೊತೆಗೆ ನೀವು ಇಷ್ಟಪಡುವ ಹಾಡು ಅಥವಾ ಬ್ಯಾಕ್‌ಗ್ರೌಂಡ್ ಮ್ಯೂಸಿಕ್‌ ಕೂಡ ಸೆಟ್ ಮಾಡಬಹುದು. ಇದರಿಂದ ನಿಮ್ಮ ಸ್ಟೇಟಸ್‌ ಇನ್ನಷ್ಟು ಆಕರ್ಷಕವಾಗಲಿದೆ.

ಹೆಚ್ಚಿನ ವೈಶಿಷ್ಟ್ಯಗಳು
  • ಹಾಡು ಸೆಲೆಕ್ಟ್ ಮಾಡುವ ಸಂದರ್ಭದಲ್ಲಿ, ನೀವು ವಾಟ್ಸಾಪ್‌ನಲ್ಲಿ ನೀಡಿರುವ ಮ್ಯೂಸಿಕ್ ಲೈಬ್ರರಿಯಿಂದ ಆಯ್ಕೆ ಮಾಡಬಹುದು.

  • ನೀವು ಹಾಕುವ ಸ್ಟೇಟಸ್‌ ಫೋಟೋ ಅಥವಾ ವಿಡಿಯೋಗೂ ಸರಿಹೊಂದುವಂತೆ ಹಾಡು ಸಿಂಕ್ ಮಾಡಬಹುದಾಗಿದೆ.

  • ಪ್ರಸ್ತುತ ಈ ಫೀಚರ್‌ನ್ನು ಕೆಲವು ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಕ್ರಮೇಣ ಎಲ್ಲರಿಗೂ ರೋಲೌಟ್ ಮಾಡಲಾಗುತ್ತಿದೆ.

ಈ ಫೀಚರ್‌ ಹೇಗೆ ಉಪಯೋಗಿಸಬೇಕು?
  1. ನಿಮ್ಮ ವಾಟ್ಸಾಪ್‌ ಆ್ಯಪ್‌ ಅನ್ನು ಪ್ಲೇ ಸ್ಟೋರ್ ಅಥವಾ ಆ್ಯಪ್ ಸ್ಟೋರ್‌ನಲ್ಲಿ ಅಪ್‌ಡೇಟ್ ಮಾಡಿ.

  2. ಸ್ಟೇಟಸ್‌ ಸೆಕ್ಷನ್‌ಗೆ ಹೋಗಿ, ಹೊಸ ಸ್ಟೇಟಸ್ ಹಾಕಲು ಕ್ಲಿಕ್ ಮಾಡಿ.

  3. ನಿಮ್ಮ ಫೋಟೋ ಅಥವಾ ವಿಡಿಯೋ ಆಯ್ಕೆಮಾಡಿ.

  4. ಇದೀಗ ಹೊಸ “ಮ್ಯೂಸಿಕ್” ಐಕಾನ್‌ನ್ನು ಕಾಣಬಹುದು. ಅದರಲ್ಲಿ ಟ್ಯಾಪ್ ಮಾಡಿ ನೀವು ಬಯಸುವ ಹಾಡನ್ನು ಆಯ್ಕೆಮಾಡಿ.

  5. ಅವಶ್ಯಕತೆ ಇದ್ದರೆ ಹಾಡಿನ ಸಮಯ ಅಥವಾ ಕಟ್‌ ಪಾಯಿಂಟ್‌ ಬದಲಾಯಿಸಿ, ನಂತರ ನಿಮ್ಮ ಸ್ಟೇಟಸ್‌ ಅಪ್‌ಲೋಡ್ ಮಾಡಿ.

ಈ ಹೊಸ ಫೀಚರ್‌ ಬಗ್ಗೆ ಬಳಕೆದಾರರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. “ಇದು ನನ್ನ ಭಾವನೆಗಳನ್ನು ಹೆಚ್ಚು ಚೆನ್ನಾಗಿ ವ್ಯಕ್ತಪಡಿಸಲು ಸಹಾಯ ಮಾಡುತ್ತೆ”, “ಇನ್‌ಸ್ಟಾಗ್ರಾಂ ಸ್ಟೋರೀಸ್ ಲೆವಲ್‌ ಸ್ಟೇಟಸ್ ಅನ್ನು ಇನ್ನು ವಾಟ್ಸಾಪ್‌ನಲ್ಲೂ ಮಾಡಬಹುದು” ಎಂಬಂತೆ ಪ್ರತಿಕ್ರಿಯೆಗಳು ಕೇಳಿಬರುತ್ತಿವೆ.

ಇದರ ಜೊತೆಗೆ ವಾಟ್ಸಾಪ್‌ ಇನ್ನೂ ಹೆಚ್ಚು ಪರ್ಸನಲ್, ಕ್ರಿಯೇಟಿವ್ ಮತ್ತು ಎಕ್ಸ್‌ಪ್ರೆಸ್ಸಿವ್‌ ಆಗುತ್ತದೆ. ನಿಮ್ಮ ಫೋಟೋ ಅಥವಾ ವಿಡಿಯೋಗಳ ಅರ್ಥವನ್ನೇ ಬದಲಾಯಿಸುವ ಶಕ್ತಿ ಈ ಮ್ಯೂಸಿಕ್‌ಗೆ ಇರುತ್ತದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version