• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 9:05 pm
in Flash News, ಬೆಳಗಾವಿ
0 0
0
Untitled design 2025 04 12t210359.020

ಬೆಳಗಾವಿ, ಏಪ್ರಿಲ್ 12: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ.

RelatedPosts

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ.ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದು, ಆರ್ಥಿಕ ದಿವಾಳಿಯಾಗಿದ್ದರೆ, ಅದಕ್ಕೆ ಬಿಜೆಪಿಯವರೇ ಕಾರಣ ಎಂದರು.

ಬಜೆಟ್ ನ ಗಾತ್ರ 38 ಸಾವಿರ ಕೋಟಿ ಹೆಚ್ಚಳ- ಇದು ಆರ್ಥಿಕ ದಿವಾಳಿತನವೇ?

ಗ್ಯರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿರುವ ಬಗ್ಗೆ ಉತ್ತರ ನೀಡುತ್ತಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.

ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು.

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರೋಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕವಾಗಿ, ಸಾಮಾಜಿಕವಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ.

ಬಿಜೆಪಿಯವರು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.

ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ

ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.

ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

Untitled design 2026 04 10T101920.194

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
April 10, 2026 - 10:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version