• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಡಾಳ್ ಪುತ್ರಗೆ ಲೋಕಾಯುಕ್ತ ಕ್ಲೀನ್ ಚಿಟ್

admin by admin
April 13, 2025 - 11:15 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (12)

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್‌ಡಿಎಲ್‌) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ದೋಷಮುಕ್ತಗೊಳಿಸಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್‌ಡಿಎಲ್‌) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಪ್ರಶಾಂತ್ ಮಾಡಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಮಾಡಿದೆ.

RelatedPosts

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!

ಹಾವೇರಿಯಲ್ಲಿ ಕಾಡಿನೊಳಗೆ ಚಿರತೆ ಶವ ಪತ್ತೆ; ಕಾದಾಟದಲ್ಲಿ ಸಾವು ಶಂಕೆ!

ADVERTISEMENT
ADVERTISEMENT

ಬೆಂಗಳೂರು ಜಲಮಂಡಳಿ(ಬಿಡಬ್ಲ್ಯುಎಸ್‌ಎಸ್‌ಬಿ)ಯಲ್ಲಿ ಹಣಕಾಸು ಸಲಹೆಗಾರರಾಗಿದ್ದ ಪ್ರಶಾಂತ್ ಮಾಡಾಳ್, ಕೆಎಸ್‌ಡಿಎಲ್‌ಗೆ ಸುಗಂಧ ದ್ರವ್ಯ ಸಾಮಾಗ್ರಿಗಳನ್ನು ಪೂರೈಸುವವರಿಂದ 40 ಲಕ್ಷ ರು. ಲಂಚ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಶಾಂತ್ ಅವರು ಲಂಚದ ಹಣವನ್ನು ಸ್ವೀಕರಿಸಿದ್ದಾರೆ ಎಂಬ ವಾದವನ್ನು ಒಪ್ಪಬಹುದಾದರೂ, ಹಣಕ್ಕಾಗಿ ಬೇಡಿಕೆ ಇಟ್ಟಿರುವ ಬಗ್ಗೆ ಯಾವುದೇ ಸಾಕ್ಷ್ಯ ಇಲ್ಲ. ಕೇವಲ ಹಣ ವಶಪಡಿಸಿಕೊಂಡಿರುವ ಆಧಾರದಲ್ಲಿಯೇ ಲಂಚದ ಆರೋಪ ಹೊರಿಸುವುದು ಸರಿಯಲ್ಲ. ಅರ್ಜಿದಾರರ ವಿರುದ್ಧ ಆರೋಪ ಹೊರಿಸಲು ಯಾವುದೇ ಆಧಾರವಿಲ್ಲ ಎಂದು ಅಭಿಪ್ರಾಯಪಟ್ಟು ಆರೋಪ ಮುಕ್ತಗೊಳಿಸಿದೆ.

2023ರ ಮಾ.2ರಂದು ಕ್ರೆಸೆಂಟ್ ರಸ್ತೆಯ ಯೂನಿಸ್ ಕ್ವೇರ್ ಬಿಲ್ಡರ್ಸ್ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು 40 ಲಕ್ಷ ರು. ವಶಪಡಿಸಿಕೊಂಡಿದ್ದರು. ದೂರುದಾರ ಶ್ರೇಯಸ್ ಕಶ್ಯಪ್, ಕೆಎಸ್ಡಿಎಲ್ಗೆ ಸುಗಂಧ ದ್ರವ್ಯ ಸಾಮಗ್ರಿಗಳನ್ನು ಪೂರೈಸಲು ಟೆಂಡರ್ ಹಂಚಿಕೆ, ಖರೀದಿ ಆದೇಶಕ್ಕಾಗಿ ಲಂಚ ಸ್ವೀಕರಿಸಿದ್ದರು ಎಂದು ದೂರು ನೀಡಿದ್ದರು.

ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಹಣ ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಪ್ರಶಾಂತ್ ಮಾಡಾಳ್ ಇದೀಗ ದೋಷಮುಕ್ತರಾಗಿದ್ದಾರೆ.

    ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

    • Tata Play-1665
    • U-Digital-ಮೈಸೂರು-160
    • Metro Cast Network-ಬೆಂಗಳೂರು-ಬೆಳಗಾವಿ-30-828
    • V4 digital network-623
    • Abhishek network-817
    • Malnad Digital network-45
    • JBM network-ರಾಮದುರ್ಗ-54
    • Channel net nine-ಧಾರವಾಡ-128
    • Basava cable network-ಚಳ್ಳಕೆರೆ-54
    • City channel network– ಚಳ್ಳಕೆರೆ-54
    • RST digital-ಕಾರ್ಕಳ-101
    • Vinayak cable-ಪಟ್ಟನಾಯಕನಹಳ್ಳಿ-54
    • Mubarak digital-ಸಂಡೂರು-54
    • SB cable-ಸವದತ್ತಿ-54
    • Bhosale network-ವಿಜಯಪುರ-54
    • Surya digital-ಜಗಳೂರು-54
    • Gayatri network-ಸಿಂಧನೂರು-54
    • Global vision-ದಾವಣಗೆರೆ-54
    • Janani cable-ಮಂಡ್ಯ-54
    • Hira cable-ಬೆಳಗಾವಿ-ಹುಬ್ಬಳ್ಳಿ-54
    • UDC network-ಹಾರೋಗೇರಿ-54
    • Moka cable-ಬಳ್ಳಾರಿ-100
    • CAN network-ಚಿಕ್ಕೋಡಿ-54
    • KK digital-ಗಂಗಾವತಿ-54
    • Victory network-ದಾವಣಗೆರೆ-54

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 08 30T063237.904

    ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

    by ದಿಶಾ ಕೆ. ಎಸ್.
    August 30, 2026 - 6:33 am
    0

    ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

    ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

    by ಕವಿತಾ
    August 29, 2026 - 11:25 pm
    0

    ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

    ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

    by ಕವಿತಾ
    August 29, 2026 - 10:40 pm
    0

    ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

    ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

    by ಕವಿತಾ
    August 29, 2026 - 10:05 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 08 29T124704.607
      ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
      August 29, 2026 | 0
    • Karnataka government hospital medicines 301 batches failed quality test
      ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
      August 29, 2026 | 0
    • Untitled design 2026 08 29T102102.791
      ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
      August 29, 2026 | 0
    • Untitled design 2026 08 29T092627.745
      ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
      August 29, 2026 | 0
    • Your paragraph text (52)
      ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
      August 28, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version