• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಗ್ನಿ ದುರಂತ: 40ಕ್ಕೂ ಹೆಚ್ಚು ಕೂಲಿಕಾರ್ಮಿಕರ ಶೆಡ್‌ಗಳು ಭಸ್ಮ

admin by admin
April 13, 2025 - 3:06 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (21)

ವೀರಣ್ಣಪಾಳ್ಯದಲ್ಲಿ ಆಕಸ್ಮಿಕ ಬೆಂಕಿಯ ಅವಘಡ ಸಂಭವಿಸಿ, ಕೂಲಿ ಕಾರ್ಮಿಕರು ವಾಸಿಸುತ್ತಿದ್ದ 40ಕ್ಕೂ ಅಧಿಕ ಶೆಡ್‌ಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ವೀರಣ್ಣಪಾಳ್ಯ ಮುಖ್ಯ ರಸ್ತೆಯ ಒಂದು ಖಾಸಗಿ ಶಾಲೆಯ ಪಕ್ಕದಲ್ಲಿ ಕೂಲಿ ಕಾರ್ಮಿಕರು ಸುಮಾರು 50 ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಮೊದಲಿಗೆ ಒಂದು ಶೆಡ್‌ನಲ್ಲಿ ಬೆಂಕಿಯ ಕಿಡಿಗಳು ಕಾಣಿಸಿಕೊಂಡವು. ಕ್ಷಣಾರ್ಧದಲ್ಲಿ ಈ ಬೆಂಕಿಯು ಸುತ್ತಲಿನ ಶೆಡ್‌ಗಳಿಗೆ ಹರಡಿತು, ಇದರಿಂದ ದೊಡ್ಡ ಪ್ರಮಾಣದ ಶೆಡ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

RelatedPosts

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

ADVERTISEMENT
ADVERTISEMENT

ಬೆಂಕಿಯನ್ನು ಗಮನಿಸಿದ ಕಾರ್ಮಿಕರು ತಕ್ಷಣ ಶೆಡ್‌ಗಳಿಂದ ಹೊರಗೆ ಓಡಿ, ತಮ್ಮ ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗುಜರಾತ್‌ನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ: ಮಕ್ಕಳನ್ನು ಕಾಪಾಡಲು ತಾಯಿಯ ಸಾಹಸ

ಅಹ್ಮದಾಬಾದ್: ಗುಜರಾತ್‌ನ ಅಹ್ಮದಾಬಾದ್ ನಗರದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಮಕ್ಕಳನ್ನು ರಕ್ಷಿಸಲು ತಾಯಿಯೊಬ್ಬರು ಕೈಗೊಂಡ ಸಾಹಸ ನಿರ್ಧಾರ ಎಲ್ಲರ ಗಮನ ಸೆಳೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಹ್ಮದಾಬಾದ್‌ನ ಅಪಾರ್ಟ್‌ಮೆಂಟ್‌ ನ 12 ಮಹಡಿಗಳ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ 6ನೇ ಮಹಡಿಯಲ್ಲಿ ಇದ್ದ ಫ್ಲ್ಯಾಟ್‌ವೊಂದರಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದು ಕ್ಷಣಾರ್ಧದಲ್ಲೇ ಇಡೀ ಮಹಡಿಗೆ ಹಾಗೂ ಮೇಲ್ಮಹಡಿಗಳಿಗೆ ಹಬ್ಬಿತ್ತು.

ಬೆಂಕಿಯಿಂದ ಉಂಟಾದ ತೀವ್ರ ಹೊಗೆ, ಶ್ವಾಸಕೋಶಕ್ಕೆ ತೊಂದರೆ ತಂದ ಕಾರಣ, ಕಟ್ಟಡದಲ್ಲಿದ್ದ ನಿವಾಸಿಗಳು  ಜೀವ ಉಳಿಸಿಕೊಳ್ಳಲು ಹೇಗೆ ಸಾಧ್ಯವಾಯಿತೋ ಆ ರೀತಿಯಲ್ಲಿ ಪರದಾಡುವ ಸ್ಥಿತಿ ಉಂಟಾಯಿತು. ಇಂಥ ಸಂಕಟದ ಸಂದರ್ಭದಲ್ಲಿ ತಾಯಿಯೊಬ್ಬರು ತಾವು ಹಾಗೂ ತಮ್ಮ ಪುಟ್ಟ ಮಕ್ಕಳನ್ನು ರಕ್ಷಿಸಲು ಕೈಗೊಂಡ ಸಾಹಸ ಮನಕಲುಕುವಂತಿತ್ತು.

ಅವರ ಫ್ಲ್ಯಾಟ್‌ನಲ್ಲಿ ಹೊಗೆ ತುಂಬಿ ಉಸಿರಾಡಲು ಕೂಡ ಆಗದ ಪರಿಸ್ಥಿತಿಯಲ್ಲಿದ್ದು, ಬಾಲ್ಕನಿಗೆ ಬಂದ ಅವರು ತಮ್ಮ ಎರಡು ಪುಟ್ಟ ಮಕ್ಕಳನ್ನು ಕೆಳಗಿದ್ದ ಯುವಕರಿಗೆ ಎಸೆದು ರಕ್ಷಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟರು. ಮೊದಲು ಅವರು ತನ್ನ ಮೊದಲ ಮಗುವನ್ನು ಬಾಲ್ಕನಿಯಿಂದ ಜಾಗರೂಕವಾಗಿ ನೇತಾಡಿಸಿ, ಕೆಳಗಿದ್ದ ಇಬ್ಬರು ಯುವಕರಿಗೆ ಕೊಡಲಾಯಿತು. ನಂತರ ಮತ್ತೊಂದು ಮಗುವನ್ನು ಸಹ ಅದೇ ರೀತಿಯಲ್ಲಿ ಕಳಿಸಿದರು. ಮಕ್ಕಳು ಸುರಕ್ಷಿತವಾಗಿ ಕೆಳಗೆ ಇಳಿದ ಬಳಿಕ ತಾಯಿ ತಾನೂ ಸಹ ಜೀವವನ್ನು ಪಣಕ್ಕಿಟ್ಟು, ಆತುರದ ಹೊರಟು ಕೆಳಗೆ ಇಳಿದರು.

ಈ ದೃಶ್ಯಗಳನ್ನೊಳಗೊಂಡ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಾಯಿಯ ಧೈರ್ಯ ಹಾಗೂ ನಿರ್ಧಾರಕ್ಕೆ ಹಲವರು ಶ್ಲಾಘಿಸಿದ್ದಾರೆ. ಕೆಲ ಸೆಕೆಂಡುಗಳಲ್ಲಿ ನಡೆಯುವ ಈ ಘಟನೆ ವ್ಯಕ್ತಿಯೊಬ್ಬರ ಬದುಕಿನಲ್ಲಿ ಎಷ್ಟೊಂದು ತೀವ್ರ ಮತ್ತು ಭಯಾನಕ ಕ್ಷಣಗಳನ್ನು ತಂದೀತು ಎಂಬುದಕ್ಕೆ ಸಾಕ್ಷಿಯಾಗಿದೆ.

ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಆರಂಭಿಸಿದರು. ಸ್ಥಳೀಯ ಪೊಲೀಸರು ಹಾಗೂ ಸಿಬ್ಬಂದಿಯರು ಕೂಡ ಕೂಡಲೇ ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿದ್ದ ಎಲ್ಲಾ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸುವ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿದರು. ಅಗ್ನಿಶಾಮಕ ಇಲಾಖೆಯ ಪ್ರಕಾರ, ಅಗ್ನಿ ತೀವ್ರವಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಅಪಾರ್ಟ್‌ಮೆಂಟ್‌ನಲ್ಲಿ ಸಾಕಷ್ಟು ಆಸ್ತಿ ಹಾನಿಯಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

ಣಗೆರೆ-54

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (55)

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

by Hemanth Kumar S
October 7, 2026 - 2:13 pm
0

Your paragraph text (12)

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

by ಶಾಲಿನಿ ಕೆ. ಡಿ
October 7, 2026 - 1:52 pm
0

Your paragraph text (11)

ಇಂದು ಬಂಗಾರದ ಬೆಲೆಯಲ್ಲಿ ಕೊಂಚ ಏರಿಕೆ: ಬೆಳ್ಳಿ ಬೆಲೆ ಯಥಾಸ್ಥಿತಿ, ದರ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
October 7, 2026 - 1:17 pm
0

Your paragraph text (9)

ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ

by ಶಾಲಿನಿ ಕೆ. ಡಿ
October 7, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • Untitled design 2026 10 06T103454.004
    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version