• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ಕಲ್ಯಾಣ್ ಪತ್ನಿ ಮಗನಿಗಾಗಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಪೂಜೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 14, 2025 - 6:33 pm
in ಸಿನಿಮಾ
0 0
0
Film (16)

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ಪವರ್‌ಸ್ಟಾರ್ ಪವನ್ ಕಲ್ಯಾಣ್ ಅವರ ಪತ್ನಿ ಅನಾ ಲೆಜಿನೋವಾ, ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಏಪ್ರಿಲ್ 13, 2025 ರಂದು ತಿರುಮಲಕ್ಕೆ ಭೇಟಿ ನೀಡಿದ ಅವರು, ತಮ್ಮ 8 ವರ್ಷದ ಪುತ್ರ ಮಾರ್ಕ್ ಶಂಕರ್‌ನ ಸುರಕ್ಷತೆಗಾಗಿ ಹೊತ್ತಿದ್ದ ಹರಕೆಯನ್ನು ಪೂರೈಸಿ, ಕೂದಲನ್ನು ದಾನ ಮಾಡಿದ್ದಾರೆ.

ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್, ಏಪ್ರಿಲ್ 8, 2025 ರಂದು ಸಿಂಗಾಪುರದ ಶಾಲೆಯೊಂದರ ಬೇಸಿಗೆ ಶಿಬಿರದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಿಲುಕಿದ್ದರು. ಈ ಘಟನೆಯಲ್ಲಿ ಮಾರ್ಕ್‌ಗೆ ಕೈ-ಕಾಲುಗಳಿಗೆ ಸುಟ್ಟ ಗಾಯಗಳಾಗಿದ್ದವು, ಜೊತೆಗೆ ಹೊಗೆ ಸೇವನೆಯಿಂದ ಉಸಿರಾಟದ ತೊಂದರೆ ಉಂಟಾಗಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಾದ ಅವರು, ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ, ಆಂಧ್ರದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿದ್ದ ಪವನ್ ಕಲ್ಯಾಣ್, ತಮ್ಮ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಿ ಸಿಂಗಾಪುರಕ್ಕೆ ಧಾವಿಸಿದ್ದರು.ಏಪ್ರಿಲ್ 12 ರಂದು, ಅವರು ತಮ್ಮ ಪತ್ನಿ ಅನಾ ಲೆಜಿನೋವಾ ಮತ್ತು ಪುತ್ರನೊಂದಿಗೆ ಹೈದರಾಬಾದ್‌ಗೆ ಸುರಕ್ಷಿತವಾಗಿ ವಾಪಸಾಗಿದ್ದರು.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

View this post on Instagram

 

A post shared by JanaSena Party (@janasenaparty)


ಮಗನ ಸುರಕ್ಷತೆಗಾಗಿ ಶ್ರೀ ವೆಂಕಟೇಶ್ವರನಲ್ಲಿ ಹರಕೆ ಹೊತ್ತಿದ್ದ ಅನಾ ಲೆಜಿನೋವಾ, ಹೈದರಾಬಾದ್‌ಗೆ ವಾಪಸ್ ಆಗುತ್ತಿದ್ದಂತೆ ತಿರುಮಲಕ್ಕೆ ತೆರಳಿದರು. ಏಪ್ರಿಲ್ 13 ರಂದು, ಪದ್ಮಾವತಿ ಕಲ್ಯಾಣ ಕಟ್ಟೆಯಲ್ಲಿ ತಮ್ಮ ಕೂದಲನ್ನು ದಾನ ಮಾಡಿ, ಹರಕೆಯನ್ನು ತೀರಿಸಿದರು.ಏಪ್ರಿಲ್ 14 ರಂದು, ಅವರು ಸುಪ್ರಭಾತ ಸೇವೆಯಲ್ಲಿ ಭಾಗವಹಿಸಿ, ಮಗನ ಆರೋಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು.

View this post on Instagram

 

A post shared by JanaSena Party (@janasenaparty)


ಮುಡಿ ಕೊಟ್ಟ ಬಳಿಕ ಪುತ್ರ ಮಾರ್ಕ್ ಶಂಕರ್ ಹೆಸರಲ್ಲಿ ಪವನ್ ಕಲ್ಯಾಣ್, ಪತ್ನಿ ಅನಾ ಲೆಜಿನೋವಾ ತಿರುಪತಿ ತಿಮ್ಮಪ್ಪನ ಅನ್ನ ದಾಸೋಹ ಟ್ರಸ್ಟ್​ಗೆ ದೊಡ್ಡ ಮೊತ್ತದಲ್ಲಿ ಹಣ ನೀಡಿದ್ದಾರೆ. ಮಾರ್ಕ್ ಶಂಕರ್, ಭಕ್ತರ ಮಧ್ಯಾಹ್ನದ ಊಟಕ್ಕೆ 17 ಲಕ್ಷ ರೂಪಾಯಿಗಳನ್ನು ಟಿಟಿಡಿ ಅನ್ನ ದಾಸೋಹ ಟ್ರಸ್ಟ್​ಗೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version