• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ಹೇಳಿಕೆಗೆ ಎಫ್‌ಐಆರ್ ದಾಖಲು!

admin by admin
April 14, 2025 - 8:56 pm
in Flash News, ಕರ್ನಾಟಕ
0 0
0
3b452f6aaf80f75337c01e752bccca4e34f80df102d56232d4e063c9e0fe8bfb

ಕರ್ನಾಟಕದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ವಿರುದ್ಧ ವಿಧಾನಸಭೆಯಲ್ಲಿ ಮಾಡಿದ ಹನಿಟ್ರ್ಯಾಪ್‌ಗೆ ಸಂಬಂಧಿಸಿದ ಹೇಳಿಕೆಗಾಗಿ ಬೆಂಗಳೂರಿನ ಜೆಸಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಈ ದೂರನ್ನು ದಾಖಲಿಸಿದ್ದು, ರಾಜಣ್ಣ ಅವರ ಹೇಳಿಕೆ ಸಂವಿಧಾನಕ್ಕೆ ಅಪಚಾರವೆಂದು ಆರೋಪಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು, ಸಚಿವ ರಾಜಣ್ಣ ಅವರು ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಮಾತನಾಡುವ ಮೂಲಕ ಗೌಪ್ಯತೆಯ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ರಾಜಣ್ಣ ಅವರು ಸದನದಲ್ಲಿ 40ಕ್ಕೂ ಹೆಚ್ಚು ರಾಜಕಾರಣಿಗಳ ವಿರುದ್ಧ ಹನಿಟ್ರ್ಯಾಪ್ ಪ್ರಯತ್ನಗಳಾಗಿವೆ ಮತ್ತು ಸಿಡಿ, ಪೆನ್‌ಡ್ರೈವ್‌ಗಳಿವೆ ಎಂದು ಹೇಳಿದ್ದಾರೆ. ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ,” ಎಂದು ಗಡಾದ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಕಾರಣಕ್ಕೆ, ಅಂಬೇಡ್ಕರ್ ಜಯಂತಿಯಂದೇ ದೂರು ದಾಖಲಿಸಿದ್ದಾಗಿ ಅವರು ಹೇಳಿದ್ದಾರೆ.

RelatedPosts

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!

ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಗಡಾದ್ ಅವರು, ರಾಜಣ್ಣ ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ರಾಜಣ್ಣ ಅವರ ಹೇಳಿಕೆಯಲ್ಲಿ ಸಿಡಿಗಳ ಬಗ್ಗೆ ಉಲ್ಲೇಖವಿದೆ. ಪೊಲೀಸರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ. ಈಗಾಗಲೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ನೀಡಿದ್ದೇನೆ. ಒಂದು ವೇಳೆ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಗಡಾದ್ ಎಚ್ಚರಿಕೆ ನೀಡಿದ್ದಾರೆ.

ಈ ಹನಿಟ್ರ್ಯಾಪ್ ಪ್ರಕರಣ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದ್ದು, ಪ್ರಸ್ತುತ ತನಿಖೆಯು ಹಳ್ಳ ಹಿಡಿದಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಅತ್ತ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಅವರು ಈ ಮೊದಲು ತಮ್ಮ ವಿರುದ್ಧ ಹನಿಟ್ರ್ಯಾಪ್‌ಗೆ ಯತ್ನಿಸಲಾಗಿದೆ ಎಂದಿದ್ದರಲ್ಲದೇ, ಬಳಿಕ ಕೊಲೆಗೆ ಸಂಚು ನಡೆದಿತ್ತು ಎಂದು ಹೇಳಿಕೆ ಬದಲಾಯಿಸಿದ್ದು ಗೊತ್ತೇ ಇದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version