ದೇಹದ ಜಲಾಂಶವನ್ನು ಕಾಪಾಡಲು ಸಹಾಯ ಮಾಡುತ್ತದೆ.
ಪೊಟ್ಯಾಸಿಯಂ ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ.
ವಿಟಮಿನ್ A, C, ಮತ್ತು B6 ಸಮೃದ್ಧವಾಗಿದೆ
ಕಲ್ಲಂಗಡಿಯು ತೂಕ ಇಳಿಕೆಗೆ ಒಳ್ಳೆಯ ಆಹಾರ
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಮಲಬದ್ಧತೆಯನ್ನು ತಡೆಗಟ್ಟುತ್ತದೆ.
ಚರ್ಮವನ್ನು ಆರೋಗ್ಯಕರವಾಗಿಡುತ್ತದೆ.
ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ.