• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಸತತ 5 ಸೋಲುಗಳ ಬಳಿಕ ಲಖನೌ ವಿರುದ್ಧ ರೋಚಕ ಗೆಲುವು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 7:23 am
in ಕ್ರೀಡೆ
0 0
0
Untitled design 2025 04 15t071547.802

ಸತತ ಐದು ಸೋಲುಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಕೊನೆಗೂ ವಿಜಯದ ಹಾದಿಗೆ ಮರಳಿದೆ. ಲಖನೌದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದ ಸಿಎಸ್‌ಕೆ, ಈ ವರ್ಷದ ಟೂರ್ನಿಯಲ್ಲಿ ತನ್ನ 2ನೇ ಗೆಲುವು ದಾಖಲಿಸಿದೆ.

ಲಖನೌ ನೀಡಿದ್ದ 167 ರನ್‌ಗಳ ಗುರಿಯತ್ತ ಬೆನ್ನಟ್ಟಿದ ಸಿಎಸ್‌ಕೆ ಆರಂಭದಲ್ಲಿ ಉತ್ತಮ ಆಟವಾಡಿತು. ಇಂದೆ ತಂಡಕ್ಕೆ ಆಯ್ಕೆಯಾಗಿದ್ದ ಶೇಖ್ ರಶೀದ್ ಹಾಗೂ ರಚಿನ್ ರವೀಂದ್ರ ಮೊದಲ ವಿಕೆಟ್‌ಗೆ 52 ರನ್ ಕಲೆಹಾಕಿದರು. ರಶೀದ್ 19 ಎಸೆತಗಳಲ್ಲಿ 6 ಬೌಂಡರಿಗಳ ಸಹಿತ 27 ರನ್ ಗಳಿಸಿದರು. ಆದರೆ ಈ ಯಶಸ್ಸಿನ ನಂತರ, ಸಿಎಸ್‌ಕೆ ತಕ್ಷಣದ ವಿಕೆಟ್‌ಗಳನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿತು. ತ್ರಿಪಾಠಿ ಕೇವಲ 9 ರನ್‌ಗಳಿಗೆ ಔಟ್ ಆದರೆ, ಜಡೇಜಾ ಕೂಡ 7 ರನ್ ಗಳಿಸಿ ನಿರ್ಗಮಿಸಿದರು. ವಿಜಯ್ ಶಂಕರ್ ಕೂಡ 9 ರನ್‌ಗೆ ವಿಕೆಟ್ ಒಪ್ಪಿಸಿದರು.

RelatedPosts

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ

ADVERTISEMENT
ADVERTISEMENT

ಈ ಪರಿಸ್ಥಿತಿಯಲ್ಲಿ, ಅನುಭವಿ ನಾಯಕ ಧೋನಿ ರೋಚಕ ಆಟವಾಡಿದರು. ಚೆನ್ನೈ ಪರ ಧೋನಿ ಹಾಗೂ ಶಿವಂ ದುಬೆ ಅಂತಿಮ ಓವರ್‌ಗಳಲ್ಲಿ ಗುರಿ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದರು. ಧೋನಿ ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ಅಜೇಯ 26 ರನ್ ಗಳಿಸಿದರು. ದುಬೆ 37 ಎಸೆತಗಳಲ್ಲಿ 43 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟಾಸ್ ಗೆದ್ದು ಮೊದಲು ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಲಖನೌ ಆರಂಭದಲ್ಲೇ ಐಡೆನ್ ಮಾರ್ಕ್ರಮ್ (6) ಮತ್ತು ನಿಕೋಲಸ್ ಪೂರನ್ (8) ರನ್ನು ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು. ಬಳಿಕ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಮಧ್ಯದ ಭಾಗದಲ್ಲಿ ನಿರ್ವಹಣಾ ಆಟವಾಡಿದರು. ಮಾರ್ಷ್ 30 ರನ್ ಗಳಿಸಿ ಔಟ್ ಆದರೂ, ಪಂತ್ ತಮ್ಮ ಅಜೇಯ 70 ರನ್‌ಗಳ ಕೊಡುಗೆಯಿಂದ ತಂಡವನ್ನು 170 ರನ್‌ಗಳ ದಡ ಸೇರಿಸಿದರು. ಅಬ್ದುಲ್ ಸಮದ್ ಕೂಡ 30 ರನ್ ಗಳಿಸಿ ಪಂತ್‌ಗೆ ಉತ್ತಮ ಬೆಂಬಲ ನೀಡಿದರು.

ಸಿಎಸ್‌ಕೆ ಈ ಪಂದ್ಯಕ್ಕೆ ಎರಡು ಬದಲಾವಣೆಗಳನ್ನು ಮಾಡಿದ್ರೆ, ಲಖನೌ ಒಂದೇ ಬದಲಾವಣೆಯನ್ನು ಮಾಡಿತು. ಆರ್ ಅಶ್ವಿನ್ ಮತ್ತು ಡೆವೊನ್ ಕಾನ್ವೇ ಅವರನ್ನು ಬಿಡಲಾಗಿದ್ದು, ಜೇಮೀ ಓವರ್ಟನ್ ಮತ್ತು ಶೇಖ್ ರಶೀದ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.

ಈ ಗೆಲುವು ಸಿಎಸ್‌ಕೆಗೆ ಕೇವಲ ಅಂಕಗಳಷ್ಟೆ ಅಲ್ಲ, ಆತ್ಮವಿಶ್ವಾಸವನ್ನೂ ನೀಡಿದಂತಾಗಿದೆ. ಧೋನಿ ಅವರು ಇನ್ನೊಮ್ಮೆ ತಮ್ಮ ಮಾಂತ್ರಿಕ ನಾಯಕತ್ವದಿಂದ ಪಂದ್ಯವನ್ನು ಗೆಲ್ಲುವ ದಿಕ್ಕಿಗೆ ತಿರುಗಿಸಿ, ಅಭಿಮಾನಿಗಳಿಗೆ ವಿಜಯದ ಉತ್ಸವ ಉಣಬಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 22T115237.752

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

by ಶಾಲಿನಿ ಕೆ. ಡಿ
September 22, 2026 - 12:01 pm
0

Your paragraph text 2026 09 22T113826.843

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

by ಶಾಲಿನಿ ಕೆ. ಡಿ
September 22, 2026 - 11:39 am
0

Untitled design 2026 09 22T105056.107

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

by ಶಾಲಿನಿ ಕೆ. ಡಿ
September 22, 2026 - 10:51 am
0

Untitled design 2026 09 22T103007.137

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

by ಶಾಲಿನಿ ಕೆ. ಡಿ
September 22, 2026 - 10:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)
    ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ
    September 21, 2026 | 0
  • ಶೃಂಗೇರಿ (1)
    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version