• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ?: ಇಲ್ಲಿದೆ ದರ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 10:25 am
in ವಾಣಿಜ್ಯ
0 0
0
11 (96)

ಇಂಧನ ದರದ ದಿನನಿತ್ಯದ ಬದಲಾವಣೆಗಳು ಜನಸಾಮಾನ್ಯರ ಜೀವನಶೈಲಿಗೆ ಬಹುಮಟ್ಟಿಗೆ ಪರಿಣಾಮ ಬೀರುತ್ತವೆ. ಇತ್ತೀಚಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಗಿಂತಲೂ ಹೆಚ್ಚು ಗಮನ ಸೆಳೆಯುತ್ತಿರುವುದು ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಳಿತವಾಗುತ್ತವೆ. ನಿತ್ಯ ಬಳಕೆಯ ಇಂಧನವಾದ ಪೆಟ್ರೋಲ್ ಮತ್ತು ಡೀಸೆಲ್‌ ದರಗಳಲ್ಲಿ ಕಾಣಿಸುತ್ತಿರುವ ಸಣ್ಣಪುಟ್ಟ ಬದಲಾವಣೆಗಳು ಕೂಡ ವಾಹನ ಸವಾರರು ಹಾಗೂ ಸಾರಿಗೆ ವ್ಯಾಪಾರಿಗಳಿಗೆ ತಲೆನೋವು ಉಂಟು ಮಾಡಿದೆ.

ಇಂದು ದೇಶದ ಪ್ರಮುಖ ಮಹಾನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಗಮನಿಸಿದರೆ, ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ.94.77 ಹಾಗೂ ಡೀಸೆಲ್ ದರ ರೂ.87.67 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ರೂ.103.50 ಆಗಿದ್ದು, ಡೀಸೆಲ್ ದರ ರೂ.90.03 ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ರೂ.105.01 ಹಾಗೂ ಡೀಸೆಲ್ ರೂ.91.82 ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ರೂ.101.03 ಮತ್ತು ಡೀಸೆಲ್ ರೂ.92.61 ಎಂಬ ದರದಲ್ಲಿ ಮಾರಾಟವಾಗುತ್ತಿದೆ.

RelatedPosts

ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ

ವೀಕೆಂಡ್‌‌ನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಇಲ್ಲಿದೆ ಇಂದಿನ ದರಪಟ್ಟಿ

ಸಕ್ಕರೆ ಬೆಲೆ ಮತ್ತೆ 30 ರೂ. ಏರಿಕೆ; ಕೆಜಿಗೆ ₹75, ಎಥೆನಾಲ್ ಕಾರಣವೇ?

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

ADVERTISEMENT
ADVERTISEMENT

ಬೆಂಗಳೂರು ನಗರದಲ್ಲಿ ಪೆಟ್ರೋಲ್ ದರ ರೂ.102.92 ಹಾಗೂ ಡೀಸೆಲ್ ದರ ರೂ.90.99 ಆಗಿದ್ದು, ಈ ದರವು ಸ್ಥಿರವಾಗಿದೆ. ಆದರೆ ಕರ್ನಾಟಕದ ಇತರೆ ಜಿಲ್ಲೆಗಳ ಇಂಧನ ದರದಲ್ಲಿ ಸ್ವಲ್ಪ ಮಟ್ಟದ ಏರಿಕೆ ಹಾಗೂ ಇಳಿಕೆ ಕಂಡು ಬಂದಿದೆ.

ಕರ್ನಾಟಕದ ಪ್ರಮುಖ ಜಿಲ್ಲೆಗಳ ಇಂಧನ ದರ ಹೀಗಿದೆ:

  • ಬೆಂಗಳೂರಿನಲ್ಲಿ ಪೆಟ್ರೋಲ್ ರೂ.102.92 ಮತ್ತು ಡೀಸೆಲ್ ರೂ.90.99.

  • ಮಂಡ್ಯದಲ್ಲಿ ಪೆಟ್ರೋಲ್ ರೂ.102.92 (46 ಪೈಸೆ ಇಳಿಕೆ) ಮತ್ತು ಡೀಸೆಲ್ ರೂ.90.99.

  • ಮೈಸೂರು – ಪೆಟ್ರೋಲ್ ರೂ.102.90 (9 ಪೈಸೆ ಏರಿಕೆ), ಡೀಸೆಲ್ ರೂ.90.97

  • ಬಳ್ಳಾರಿ – ಪೆಟ್ರೋಲ್ ರೂ.104.09 (9 ಪೈಸೆ ಏರಿಕೆ), ಡೀಸೆಲ್ ರೂ.92.22

  • ಕೊಪ್ಪಳ – ಪೆಟ್ರೋಲ್ ರೂ.104.08 (3 ಪೈಸೆ ಏರಿಕೆ), ಡೀಸೆಲ್ ರೂ.92.23

  • ಶಿವಮೊಗ್ಗ – ಪೆಟ್ರೋಲ್ ರೂ.103.90 (2 ಪೈಸೆ ಇಳಿಕೆ), ಡೀಸೆಲ್ ರೂ.91.87

  • ತುಮಕೂರು – ಪೆಟ್ರೋಲ್ ರೂ.103.88 (58 ಪೈಸೆ ಏರಿಕೆ), ಡೀಸೆಲ್ ರೂ.91.88

  • ಉಡುಪಿ – ಪೆಟ್ರೋಲ್ ರೂ.102.34 (56 ಪೈಸೆ ಇಳಿಕೆ), ಡೀಸೆಲ್ ರೂ.90.41

  • ಉತ್ತರ ಕನ್ನಡ – ಪೆಟ್ರೋಲ್ ರೂ.103.80 (81 ಪೈಸೆ ಏರಿಕೆ), ಡೀಸೆಲ್ ರೂ.91.77

ಇನ್ನು ಕೆಲವು ಜಿಲ್ಲೆಗಳಲ್ಲಿ ಇಂಧನದ ದರ ಸ್ಥಿರವಾಗಿದ್ದರೆ, ಕೆಲವೊಂದರಲ್ಲಿ ಪೈಸೆಗಳ ಮಟ್ಟಿನಲ್ಲಿ ಬದಲಾವಣೆ ಕಂಡು ಬಂದಿದೆ. ಉದಾಹರಣೆಗೆ, ವಿಜಯನಗರ, ರಾಯಚೂರು, ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ವೇಳೆ ಚಾಮರಾಜನಗರ, ಬೀದರ್, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆಯಾಗಿದೆ.

ಇಂಧನದ ಈ ಬದಲಾವಣೆಗಳ ಪೈಕಿ ಬಹುತೇಕವು ಪೈಸೆಗಳ ಮಟ್ಟದಲ್ಲಿ ಇದ್ದರೂ, ತೈಲ ಕಂಪನಿಗಳಿಂದ ದಿನನಿತ್ಯ ಸಣ್ಣ ಬದಲಾವಣೆಗಳು ಬರುತ್ತಿರುವುದು ಸ್ಪಷ್ಟವಾಗಿದೆ. ಇವುಗಳು ದೂರದ ಪ್ರಯಾಣ, ವ್ಯಾಪಾರ, ಸಾರಿಗೆ ಖರ್ಚುಗಳು, ದಿನಸಿ ಸಾಮಗ್ರಿಗಳ ಬೆಲೆಗೂ ಪರಿಣಾಮ ಬೀರುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್‌ ನಂತಹ ಇಂಧನಗಳು ನವೀಕರಿಸಲಾಗದ ಶಕ್ತಿಯ ರೂಪಗಳಾಗಿದ್ದು, ಅವುಗಳ ಜವಾಬ್ದಾರಿಯುತ ಬಳಕೆ ಅತ್ಯಂತ ಅವಶ್ಯಕವಾಗಿದೆ. ಮುಂದಿನ ದಿನಗಳಲ್ಲಿ ಪರಿಸರ ಸ್ನೇಹಿ ಇಂಧನದತ್ತ ಜನರು ಮುಖಮಾಡುವುದು ಅನಿವಾರ್ಯವಾಗಲಿದೆ. ಇದರಿಂದ ನೀವೂ ಹಣದ ಉಳಿತಾಯ ಮಾಡಬಹುದು, ಪರಿಸರಕ್ಕೂ ಕೊಡುಗೆ ನೀಡಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (3)
    ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ
    August 24, 2026 | 0
  • Untitled design 2026 08 23T133124.179
    ವೀಕೆಂಡ್‌‌ನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಇಲ್ಲಿದೆ ಇಂದಿನ ದರಪಟ್ಟಿ
    August 23, 2026 | 0
  • Image a32ed102
    ಸಕ್ಕರೆ ಬೆಲೆ ಮತ್ತೆ 30 ರೂ. ಏರಿಕೆ; ಕೆಜಿಗೆ ₹75, ಎಥೆನಾಲ್ ಕಾರಣವೇ?
    August 22, 2026 | 0
  • Untitled design 2026 08 21T215319.629
    ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ
    August 21, 2026 | 0
  • Untitled design 2026 08 21T122929.494
    ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದು ಎಷ್ಟಿದೆ ಬೆಲೆ?
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version