• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಇದು ಜಾತಿಗಣತಿಯೋ ದ್ವೇಷ ಗಣತಿಯೋ :ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ?

ಪೆನ್ನೂ ಪೇಪರ್ ಕೇಳಿದ್ದ ಡಿಕೆಶಿಗೆ ಟಾಂಗ್

admin by admin
April 15, 2025 - 1:38 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (60)

ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ, ಈಗ ಯೂಟರ್ನ್ ಹೊಡೆದಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

RelatedPosts

ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ

ರಾಜ್ಯ ಸರ್ಕಾರದ ಖಜಾನೆ ಖಾಲಿ; ಚೊಂಬು-ಚಿಪ್ಪು ಹಿಡಿದು ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು ವಾಹನ ಸವಾರರ ಗಮನಕ್ಕೆ: ಶಾಲಾ ಸಮಯದಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಸರ್ಕಾರದ ಭರವಸೆ ಹಿನ್ನೆಲೆ 108 ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್

ADVERTISEMENT
ADVERTISEMENT

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಳಿದ್ದಾರೆ.

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ. ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಶಂಕೆ ವ್ಯಕ್ತಪಡಿಸಿರುವ ಅವರು, ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೆನ್ನೂ ಪೇಪರ್ ಕೇಳಿದ್ದ ಡಿಕೆಶಿಗೆ ಟಾಂಗ್:

ಮುಖ್ಯಮಂತ್ರಿ ಕುರ್ಚಿ ಹತ್ತಲು ಜಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದ ಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ. ಶಿವ.. ಶಿವಾ.. ಎಂದು ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

‘ನಾನ್‌ ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ಲರೂ ಸಮಾನ, ಈಗಷ್ಟೇ ಕಣ್‌ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ?ʼ ಎಂದ್ಹೇಳಿ ಪ್ರಶ್ನಿಸಿದ ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ ಗಣತಿ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಅಲರ್ಟ್ (10)

    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ

    by ಶಾಲಿನಿ ಕೆ. ಡಿ
    September 23, 2026 - 12:26 pm
    0

    ಅಲರ್ಟ್ (9)

    ರಾಜ್ಯ ಸರ್ಕಾರದ ಖಜಾನೆ ಖಾಲಿ; ಚೊಂಬು-ಚಿಪ್ಪು ಹಿಡಿದು ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

    by ಶಾಲಿನಿ ಕೆ. ಡಿ
    September 23, 2026 - 12:01 pm
    0

    ಅಲರ್ಟ್ (7)

    ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ

    by ಶಾಲಿನಿ ಕೆ. ಡಿ
    September 23, 2026 - 11:42 am
    0

    ಅಲರ್ಟ್ (6)

    ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಟ್ರಂಪ್ ಜೊತೆ ಮಹತ್ವದ ಚರ್ಚೆ

    by ಶಾಲಿನಿ ಕೆ. ಡಿ
    September 23, 2026 - 11:23 am
    0

    ಸಂಬಂಧಿಸಿದ ಪೋಸ್ಟ್‌ಗಳು

    • ಅಲರ್ಟ್ (10)
      ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
      September 23, 2026 | 0
    • ಅಲರ್ಟ್ (9)
      ರಾಜ್ಯ ಸರ್ಕಾರದ ಖಜಾನೆ ಖಾಲಿ; ಚೊಂಬು-ಚಿಪ್ಪು ಹಿಡಿದು ಬಿಜೆಪಿ-ಜೆಡಿಎಸ್‌ ಪ್ರತಿಭಟನೆ
      September 23, 2026 | 0
    • ಅಲರ್ಟ್ (5)
      ಬೆಂಗಳೂರು ವಾಹನ ಸವಾರರ ಗಮನಕ್ಕೆ: ಶಾಲಾ ಸಮಯದಲ್ಲಿ ಭಾರಿ ವಾಹನ ಸಂಚಾರ ನಿಷೇಧ
      September 23, 2026 | 0
    • ಅಲರ್ಟ್ (3)
      ಸರ್ಕಾರದ ಭರವಸೆ ಹಿನ್ನೆಲೆ 108 ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್
      September 23, 2026 | 0
    • ಅಲರ್ಟ್ (2)
      ಜಾತಿ ನಿಂದನೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR ದಾಖಲು
      September 23, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version