• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಗೃಹಲಕ್ಷ್ಮಿ ಯೋಜನೆಯಿಂದ ಬೋರ್‌ವೆಲ್ ಕೊರೆಸಿದ ರೈತ ದಂಪತಿ

13 ತಿಂಗಳ ಗೃಹಲಕ್ಷ್ಮಿ ಹಣವನ್ನು ಗಂಡನಿಗೆ ಕೊಟ್ಟ ಪತ್ನಿ ಹಾಗೂ ತಾಯಿ!

admin by admin
April 15, 2025 - 3:49 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Shn (63)

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಯು ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡುವ ಉದ್ದೇಶವನ್ನು ಹೊಂದಿದೆ. ಆದರೆ, ಕೆಲವೊಮ್ಮೆ ಈ ಯೋಜನೆಯಡಿ ಹಣವು ವಿಳಂಬವಾಗಿ ಜಮಾ ಆಗುತ್ತಿದೆ ಎಂಬ ಟೀಕೆಗಳು ಕೇಳಿಬಂದಿವೆ. ಈ ಎಲ್ಲ ಚರ್ಚೆಗಳ ನಡುವೆ, ಚಿಕ್ಕಮಗಳೂರಿನ ರೈತ ದಂಪತಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ತಮ್ಮ ಜೀವನದಲ್ಲಿ ತಂದ ಬದಲಾವಣೆಯ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಹೌದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಶೆಟ್ಟಿಕೊಪ್ಪ ಗ್ರಾಮದ ನಿವಾಸಿಗಳಾದ ಜೇಮ್ಸ್ ಮತ್ತು ಜೆಸ್ಸಿ ದಂಪತಿಯು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿ ತಮ್ಮ ತೋಟದಲ್ಲಿ ಬೋರ್‌ವೆಲ್ ಕೊರೆಸಿದ್ದಾರೆ. ಕಳೆದ ವರ್ಷ ಇವರು ಎರಡು ಬೋರ್‌ವೆಲ್‌ಗಳನ್ನು ಕೊರೆಸಿದ್ದರೂ, ಎರಡೂ ವಿಫಲವಾಗಿದ್ದವು. ಆದರೆ, ಈ ಬಾರಿ ಗೃಹಲಕ್ಷ್ಮಿ ಯೋಜನೆಯಿಂದ ಸಂಗ್ರಹವಾದ ಹಣದಿಂದ ಕೊರೆಸಿದ ಬೋರ್‌ವೆಲ್‌ನಿಂದ 3 ಇಂಚಿನಷ್ಟು ನೀರು ಉಕ್ಕಿ ಬಂದಿದ್ದು, ದಂಪತಿಗೆ ದೊಡ್ಡ ಸಂತಸ ತಂದಿದೆ.

RelatedPosts

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

ADVERTISEMENT
ADVERTISEMENT

ಜೇಮ್ಸ್ ಅವರ ಪತ್ನಿ ಜೆಸ್ಸಿ ಅವರು 13 ತಿಂಗಳ ಗೃಹಲಕ್ಷ್ಮಿ ಯೋಜನೆಯ 26,000 ರೂಪಾಯಿಯನ್ನು ಬೋರ್‌ವೆಲ್ ಕೊರೆಯಲು ಒದಗಿಸಿದ್ದಾರೆ. ಇದರ ಜೊತೆಗೆ, ಜೇಮ್ಸ್ ಅವರ ತಾಯಿಯವರು ಕೂಡ ತಮ್ಮ 13 ತಿಂಗಳ ಗೃಹಲಕ್ಷ್ಮಿ ಯೋಜನೆಯ 26,000 ರೂಪಾಯಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಒಟ್ಟು 52,000 ರೂಪಾಯಿ ವೆಚ್ಚದಲ್ಲಿ ಈ ಬೋರ್‌ವೆಲ್ ಕೊರೆಯಲಾಗಿದ್ದು, ಈ ಯಶಸ್ಸಿಗಾಗಿ ಜೇಮ್ಸ್ ದಂಪತಿಯು ಗೃಹಲಕ್ಷ್ಮಿ ಯೋಜನೆಯನ್ನು ರೂಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    528

    ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

    by ಪವಿತ್ರಾ ಗಣಪತಿ
    April 30, 2026 - 11:04 pm
    0

    562

    ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

    by ಪವಿತ್ರಾ ಗಣಪತಿ
    April 30, 2026 - 10:46 pm
    0

    1235

    ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

    by ಪವಿತ್ರಾ ಗಣಪತಿ
    April 30, 2026 - 10:27 pm
    0

    259

    ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

    by ಪವಿತ್ರಾ ಗಣಪತಿ
    April 30, 2026 - 8:31 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 04 20T225938.289
      ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
      April 20, 2026 | 0
    • Untitled design 2026 04 16T123200.992
      ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
      April 16, 2026 | 0
    • BeFunky collage (68)
      ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ
      April 15, 2026 | 0
    • Untitled design 2026 04 09T112112.355
      SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ
      April 9, 2026 | 0
    • BeFunky collage (31)
      ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿ ಯುವತಿ ನಂದನಾ ನಿಗೂಢ ನಾಪತ್ತೆ
      April 7, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version