• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಐಪಿಎಲ್​​ನಲ್ಲಿ ಕನ್ನಡಿಗ ಕರುಣ್ ನಾಯರ್ ಘರ್ಜನೆ..ಟ್ಯಾಲೆಂಟೆಡ್​ ಕ್ರಿಕೆಟಿಗನ ಹಿಂದಿದೆ ನೋವಿನ ಕತೆ..!

admin by admin
April 15, 2025 - 4:46 pm
in ಕ್ರೀಡೆ
0 0
0
Film (26)

ಐಪಿಎಲ್ 2025ರ ರಣರಂಗದಲ್ಲಿ ಕನ್ನಡಿಗ ಕರುಣ್ ನಾಯರ್ ತಮ್ಮ ಬ್ಯಾಟ್‌ನಿಂದ ಗುಡುಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗಾಗಿ ಆಡಿದ ಕರುಣ್, 40 ಎಸೆತಗಳಲ್ಲಿ 89 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿ ಕ್ರಿಕೆಟ್ ಲೋಕವನ್ನೇ ಬೆರಗಾಗಿಸಿದ್ದಾರೆ. 12 ಬೌಂಡರಿ, 5 ಸಿಕ್ಸರ್‌ಗಳೊಂದಿಗೆ ಮುಂಬೈ ಬೌಲರ್‌ಗಳನ್ನು ಚೆಂಡಾಡಿದ ಕರುಣ್, ತಮಗಾದ ಅನ್ಯಾಯಕ್ಕೆ ಮೈದಾನದಿಂದಲೇ ಖಡಕ್ ಉತ್ತರ ನೀಡಿದ್ದಾರೆ.

ಕರುಣ್ ನಾಯರ್‌ಗೆ ಕ್ರಿಕೆಟ್ ಜಗತ್ತಿನಲ್ಲಿ ಸವಾಲುಗಳು ಹೊಸದೇನಲ್ಲ. 2016ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈ ಟೆಸ್ಟ್‌ನಲ್ಲಿ ಭರ್ಜರಿ ತ್ರಿಶತಕ (303*) ಸಿಡಿಸಿ ದೇಶವನ್ನೇ ತಲೆ ಎತ್ತಿ ನೋಡುವಂತೆ ಮಾಡಿದ್ದ ಕರುಣ್, ನಂತರ ತಂಡದಿಂದ ಕೈಬಿಡಲ್ಪಟ್ಟರು. ಆಸ್ಟ್ರೇಲಿಯಾ ವಿರುದ್ಧ ಒಂದು ಸರಣಿಯಲ್ಲಿ ವೈಫಲ್ಯ ಕಂಡ ಬಳಿಕ, ಅವರಿಗೆ ಮತ್ತೊಂದು ಅವಕಾಶವೂ ಸಿಗಲಿಲ್ಲ. ಈ ಹಿನ್ನಡೆಯ ನಂತರ ಕರ್ನಾಟಕ ರಾಜ್ಯ ತಂಡದಿಂದಲೂ ಹೊರಗುಳಿದ ಕರುಣ್, ವಿದರ್ಭಕ್ಕೆ ವಲಸೆ ಹೋಗಿ ಕಷ್ಟದ ದಿನಗಳನ್ನು ಎದುರಿಸಿದರು.

RelatedPosts

ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ಫಿಫಾ ವಿಶ್ವಕಪ್ 2026 ದಿನ 12: ಉತ್ಸಾಹಭರಿತ ಪಂದ್ಯಗಳು, ದಾಖಲೆಗಳ ಸರಣಿ

ನಾಯಕತ್ವ ಕೊಟ್ಟರೆ ಮಾತ್ರ ಮುಂಬೈ ಇಂಡಿಯನ್ಸ್‌ಗೆ ಬರ್ತೀನಿ: ಬೇಡಿಕೆ ಇಟ್ಟ ಯಶಸ್ವಿ ಜೈಸ್ವಾಲ್

ADVERTISEMENT
ADVERTISEMENT

Karun nair 2

“ಡಿಯರ್ ಕ್ರಿಕೆಟ್, ನನಗೆ ಒಂದು ಅವಕಾಶ ಕೊಡು..” ಎಂದು ಕರುಣ್ 2022ರಲ್ಲಿ ಮಾಡಿದ ಟ್ವೀಟ್ ದೇಶದಾದ್ಯಂತ ವೈರಲ್ ಆಗಿತ್ತು. ಈ ಟ್ವೀಟ್‌ನಲ್ಲಿ ಅವರ ನೋವು, ಆಕ್ರೋಶ ಮತ್ತು ಅವಕಾಶಕ್ಕಾಗಿನ ಹಂಬಲ ಸ್ಪಷ್ಟವಾಗಿತ್ತು. ಕ್ರಿಕೆಟ್ ವಲಯದಲ್ಲಿ ಈ ಘಟನೆ ಭಾರೀ ಚರ್ಚೆಗೆ ಕಾರಣವಾಯಿತು. ಒಬ್ಬ ತ್ರಿಶತಕ ಸಿಡಿಸಿದ ಆಟಗಾರನಿಗೆ ಈ ರೀತಿಯ ಅವಮಾನವೇ, ರಾಜಕೀಯವೇ ಎಂದು ಪ್ರಶ್ನೆಗಳು ಕೇಳಿಬಂದವು.

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್, ಯಾರೂ ನಿರೀಕ್ಷಿಸದ ರೀತಿಯಲ್ಲಿ ಆಟವಾಡಿದರು. 40 ಎಸೆತಗಳಲ್ಲಿ 89 ರನ್‌ಗಳ ವಿಸ್ಫೋಟಕ ಇನ್ನಿಂಗ್ಸ್‌ನಲ್ಲಿ ಅವರು ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಒಂದೊಂದು ಬೌಂಡರಿ, ಸಿಕ್ಸರ್‌ಗಳು ಕೇವಲ ರನ್‌ಗಳನ್ನೇ ತಂದಿಲ್ಲ, ತಮ್ಮನ್ನು ಟೀಕಿಸಿದವರಿಗೆ, ಕೈಬಿಟ್ಟವರಿಗೆ ತಿರುಗೇಟು ನೀಡಿದವು.

Karun nair

ಕಳೆದ ಕೆಲವು ವರ್ಷಗಳಿಂದ ಕರುಣ್ ನಾಯರ್ ಡೊಮೆಸ್ಟಿಕ್ ಕ್ರಿಕೆಟ್‌ನಲ್ಲಿ ರನ್‌ಮಷೀನ್ ಆಗಿ ಮಿಂಚಿದ್ದಾರೆ. ರಣಜಿ ಟ್ರೋಫಿ, ವಿಜಯ್ ಹಜಾರೆ, ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಗಳಲ್ಲಿ ಸತತವಾಗಿ ರನ್‌ಗಳನ್ನು ಕಲೆಹಾಕಿದ್ದಾರೆ. KSCA ಆಯೋಜಿತ ಮಹಾರಾಜ ಟೂರ್ನಿಯಲ್ಲೂ ಅವರ ಬ್ಯಾಟ್ ಗುಡುಗಿತ್ತು. ಆದರೆ, ಟೀಮ್ ಇಂಡಿಯಾದ ಬಾಗಿಲು ಮಾತ್ರ ತೆರೆದಿಲ್ಲ.

ಐಪಿಎಲ್‌ನಲ್ಲಿ 2022ರ ಬಳಿಕ ಸಿಕ್ಕ ಈ ಅವಕಾಶವನ್ನು ಕರುಣ್ ಎರಡೂ ಕೈಗಳಲ್ಲಿ ಬಾಚಿಕೊಂಡಿದ್ದಾರೆ. ಅವರ ಈ ಇನ್ನಿಂಗ್ಸ್ ಕೇವಲ ಡೆಲ್ಲಿ ಕ್ಯಾಪಿಟಲ್ಸ್‌ಗೆ ರನ್‌ಗಳನ್ನು ತಂದಿಲ್ಲ, ಕರುಣ್‌ರನ್ನು ಟೀಕಿಸಿದವರಿಗೆ, ಅವಕಾಶ ನೀಡದವರಿಗೆ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ತೋರಿಸಿದೆ.

Karun nair 3

ಕರುಣ್ ನಾಯರ್ ಈಗ ರೆಡ್‌ಹಾಟ್ ಫಾರ್ಮ್‌ನಲ್ಲಿದ್ದಾರೆ. ಆದರೆ, ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕ ಫಾಫ್ ಡುಪ್ಲೆಸಿ ಗಾಯದಿಂದ ಚೇತರಿಸಿಕೊಂಡು ಕಮ್‌ಬ್ಯಾಕ್ ಮಾಡಿದರೆ ಕರುಣ್‌ಗೆ ತಂಡದಲ್ಲಿ ಸ್ಥಾನ ಸಿಗುವುದೇ? ಈ ಪ್ರಶ್ನೆ ಇಡೀ ಕ್ರಿಕೆಟ್ ಲೋಕದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕರುಣ್ ನಾಯರ್‌ರ ಈ ಕಮ್‌ಬ್ಯಾಕ್ ಕೇವಲ ಒಂದು ಇನ್ನಿಂಗ್ಸ್‌ನ ಕತೆಯಲ್ಲ. ಇದು ಒಬ್ಬ ಕ್ರಿಕೆಟಿಗನ ತಾಳ್ಮೆ, ಹೋರಾಟ, ಮತ್ತು ತನ್ನ ಸಾಮರ್ಥ್ಯದ ಮೇಲಿನ ಅಚಲ ನಂಬಿಕೆಯ ಕತೆಯಾಗಿದೆ. ತನ್ನನ್ನು ಅವಮಾನಿಸಿದವರಿಗೆ, ಕೈಬಿಟ್ಟವರಿಗೆ ಕರುಣ್ ತಮ್ಮ ಬ್ಯಾಟ್‌ನಿಂದ ಡಿಸ್ಟಿಂಕ್ಷನ್‌ನಲ್ಲಿ ಉತ್ತರ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (37)

ರಾಜ್ಯದ ಹವಾಮಾನ ವರದಿ (25 ಜೂನ್ 2026)

by ದಿಶಾ ಕೆ. ಎಸ್.
June 25, 2026 - 6:28 am
0

Web Photo Editor (37)

ಇಂದಿನ ದಿನಭವಿಷ್ಯ: ಯಾರಿಗೆ ಇಂದು ಅದೃಷ್ಟ?

by ದಿಶಾ ಕೆ. ಎಸ್.
June 25, 2026 - 6:13 am
0

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T203042.523
    ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ
    June 24, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • 13
    ಫಿಫಾ ವಿಶ್ವಕಪ್ 2026 ದಿನ 12: ಉತ್ಸಾಹಭರಿತ ಪಂದ್ಯಗಳು, ದಾಖಲೆಗಳ ಸರಣಿ
    June 23, 2026 | 0
  • Untitled design 2026 06 22T170221.464
    ನಾಯಕತ್ವ ಕೊಟ್ಟರೆ ಮಾತ್ರ ಮುಂಬೈ ಇಂಡಿಯನ್ಸ್‌ಗೆ ಬರ್ತೀನಿ: ಬೇಡಿಕೆ ಇಟ್ಟ ಯಶಸ್ವಿ ಜೈಸ್ವಾಲ್
    June 22, 2026 | 0
  • Untitled design 2026 06 21T160801.589
    ಇಂಗ್ಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಎಂಟ್ರಿ!
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version