• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಲಗಿದ್ದವರ ಮೇಲೆ ಮನಬಂದಂತೆ ಚಾಕು ಇರಿತ: ಮಗನಿಂದಲೇ ಮಾರಣಾಂತಿಕ ಹಲ್ಲೆ

admin by admin
April 15, 2025 - 4:40 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design (2)

ವರದಿ: ಮೂರ್ತಿ.ಬಿ ನೆಲಮಂಗಲ

ಬೆಂಗಳೂರಿನ ಮೇದರಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ಬೆಳಗಿನ ಜಾವ 3ಗಂಟೆ ವೇಳೆ ನಡೆದ ಭಯಾನಕ ಘಟನೆ.
ಮನೆಯಲ್ಲಿ ಮಲಗಿದ್ದ ತಾಯಿ, ತಂದೆ ಹಾಗೂ ಅಕ್ಕನ ಮೇಲೆ ಮನೆಯ 22 ವರ್ಷದ ಮಗ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆ ಕೃಷ್ಣಮೂರ್ತಿ (51) ತಾಯಿ ಪಾರ್ವತಮ್ಮ (48) ಮಗಳು ನಯನ (24) ಹಲ್ಲೆಗೆ ಒಳಗಾದವರು, ಗಾಯಗೊಂಡ ಮೊವರಿಗೆ ಸಪ್ತಗಿರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನಡೆಸಲಾಗಿದೆ.
ಹಲ್ಲೆ ನಡೆಸಿದ ಮಗ ಹರ್ಷ (22) ಇದೀಗ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಹರ್ಷನಿಂದ ಬಚಾವಾಗಲು ಮನೆಯವರು ಕಾರದ ಪುಡಿಯನ್ನು ಎರಚಿದ್ರು, ಆದರೂ ಬಿಡದೆ ಚಾಕುವಿನಿಂದ ಹಲ್ಲೆ ಮುಂದುವರೆಸಿದ್ದ.
ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಧಾವಿಸಿದ ಸೋಲದೇವನಹಳ್ಳಿ ಪೊಲೀಸರು ಬಾಗಿಲು ಒಡೆದು ಮನೆಯವರನ್ನು ಪವಾಡ ಸದೃಶವಾಗಿ ರಕ್ಷಿಸಿದ್ದಾರೆ.
ಘಟನಾ ಸ್ಥಳದಲ್ಲಿ ಸೀನ್ ಆಫ್ ಕ್ರೈಂ ತಂಡ ಶೋಧ ಕಾರ್ಯ ಕೈಗೊಂಡಿದ್ದು, ಮನೆ ತುಂಬೆಲ್ಲಾ ರಕ್ತದ ಕಲೆಗಳು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RelatedPosts

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಮೇದರಹಳ್ಳಿಯ ವಿನಾಯಕ ಲೇಔಟ್‌‌‌‌ನಲ್ಲಿ ಬಾಡಿಗೆ ಮನೆ ಮಾಡಲಾಗಿತ್ತು,
ಬಾಲರಾಜ್ ಅವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ಇದ್ದ ಕುಟುಂಬ. ಅಕ್ಕ ಇಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುವ ಪ್ರಯತ್ನದಲ್ಲಿದ್ರು, ಈತ ಕೂಡ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ, ಎರಡು ದಿನದ ಹಿಂದೆ ಹರ್ಷ ನನ್ನ ಬಳಿ ಬಂದು ಯಾಕೋ ಇತ್ತೀಚಿಗೆ ಭಯ ಆಗುತ್ತಿದೆ ಅಮ್ಮಅಂತ ಅಂದಿದ್ದ,ಅಮ್ಮ ಆಸ್ಪತ್ರೆಗೆ ಹೋಗುವ ಬಾ ಅಂತ ಕರೆದಿದ್ದಕ್ಕೆ ನಿರಾಕರಣೆ ಮಾಡಿದ್ದ ಮಗ, ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಗಲಾಟೆ ಮಾಡಿ ನಿದ್ರೆಯಲ್ಲಿ ಮಲಗಿದ್ದ ತಂದೆ ಕೃಷ್ಣ ಮೂರ್ತಿ ಮೇಲೆ ಚಾಕು ಹಿಡಿದು ಮುಗಿ ಬಿದ್ದಿದ್ದ. ನೆರವಿಗೆ ಹೋದ ತಾಯಿ ಪಾರ್ವತಿ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದ. ಮಲಗಿದ್ದ ಅಕ್ಕನ ಮೇಲೂ ಮತ್ತೊಂದು ಚಾಕುವಿನಿಂದ ಕೊಲೆ ಮಾಡಲು ಮುಂದಾಗಿದ್ದ. ಈತನಿಂದ
ಬಚಾವ್ ಆಗಲು ಅಡುಗೆ ಮನೆಯಿಂದ ಖಾರದ ಪುಡಿ ಎರಚಿದ್ರು.

ಗಲಾಟೆ ಮಾಡಿ ಹಲ್ಲೆಗೆ ಮುಂದಾದ ಮಗ,ಮನೆಯಿಂದ ಆಚೆ ಬರುವ ಅಂದ್ರೆ ಪೂರ್ವ ನಿಯೋಜಿತವಾಗಿ ಡೋರ್ ಲಾಕ್ ಮಾಡಿ ಕೀ ಬಿಚ್ಚಿಟ್ಟದ್ದ ಮಗ ಪೊಲೀಸರು ಬಂದಿಲ್ಲ ಅಂದ್ರೆ ನಮ್ಮ ಜೀವ ಉಳಿಯಲು ಸಾಧ್ಯವಿರಲಿಲ್ಲ ಅಂತ ಕಣ್ಣೀರಿಟ್ಟ ತಾಯಿ ಪಾರ್ವತಮ್ಮ.

| Reported by: ಮೂರ್ತಿ.ಬಿ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (19)

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್

by ಶಾಲಿನಿ ಕೆ. ಡಿ
August 27, 2026 - 12:11 pm
0

Your paragraph text (18)

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

by ಶಾಲಿನಿ ಕೆ. ಡಿ
August 27, 2026 - 11:48 am
0

Your paragraph text (16)

ನೇಪಾಳಕ್ಕೆ 5 ಲಕ್ಷ ಡಾಲರ್ ತುರ್ತು ನೆರವು ಘೋಷಿಸಿದ ಅಮೆರಿಕ

by ಶಾಲಿನಿ ಕೆ. ಡಿ
August 27, 2026 - 11:34 am
0

Your paragraph text (14)

ಬೆಂಗಳೂರು ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
August 27, 2026 - 11:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
  • Your paragraph text (8)
    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
    August 27, 2026 | 0
  • Untitled design (44)
    ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version