• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೊರಗಜ್ಜನ ಕಥೆ ಕೋರ..ಮಾಸ್ ಪೋರರ ಮಸಲತ್ತು

ಬುಡಕಟ್ಟು ಜನಾಂಗದ ಕಥೆಯಲ್ಲಿ ಮೂರ್ತಿ ಮ್ಯಾಜಿಕ್ !

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2025 - 9:30 pm
in ಸಿನಿಮಾ
0 0
0
Film (46)

ಈ ವಾರ ಬೆಳ್ಳಿತೆರೆಗೆ ಸುನಾಮಿ ಅಪ್ಪಳಿಸೋದು ಗ್ಯಾರಂಟಿ. ಅರ್ಥಾತ್ ಸುನಾಮಿ ಕಿಟ್ಟಿ ನಟನೆಯ ಕೋರ ತೆರೆಗೆ ಬರ್ತಿದೆ. ಮೇಕಿಂಗ್‌ನಿಂದಲೇ ಎಲ್ಲರ ಹುಬ್ಬೇರಿಸಿರೋ ಈ ಸಿನಿಮಾ, ಸ್ಯಾಂಪಲ್ಸ್‌‌ನಿಂದ ಗೆಲ್ಲೋ ಮುನ್ಸೂಚನೆ ನೀಡಿದೆ. ಇಷ್ಟಕ್ಕೂ ಸಿನಿಮಾದ ಹೈಲೈಟ್ಸ್ ಏನು ಅಂತೀರಾ..? ಈ ಮಾಸ್ ಮ್ಯಾಟರ್ ಇರೋ ಸ್ಟೋರಿಯನ್ನ ಒಮ್ಮೆ ಕಣ್ತುಂಬಿಕೊಳ್ಳಿ.

ಕೋರ.. ಟೈಟಲ್‌‌ ಅನೌನ್ಸ್ ಆದ ದಿನದಿಂದ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿರೋ ಸಿನಿಮಾ. ಒರಟ ಸಿನಿಮಾ ಖ್ಯಾತಿಯ ಡೈರೆಕ್ಟರ್ ಒರಟಶ್ರೀ ಆ್ಯಕ್ಷನ್ ಕಟ್ ಹೇಳಿರೋ ಈ ಸಿನಿಮಾದಲ್ಲಿ ಸುನಾಮಿ ಕಿಟ್ಟಿ ಹೀರೋ ಆಗಿ ಲೀಡ್‌ ರೋಲ್‌‌‌ನಲ್ಲಿ ಮಿಂಚುತ್ತಿದ್ದಾರೆ. ಇನ್ನು ಚಿತ್ರದ ನಿರ್ಮಾಪಕ ಪಿ ಮೂರ್ತಿ ಅವರು ಸಿನಿಮಾಗೆ ಹಣ ಹೂಡಿಕೆ ಮಾಡೋದ್ರ ಜೊತೆಗೆ ಖಡಕ್ ಖಳನಾಯಕನಾಗಿ ಅಬ್ಬರಿಸಿದ್ದಾರೆ.

RelatedPosts

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?

ADVERTISEMENT
ADVERTISEMENT

Whatsapp image 2025 04 14 at 7.28.12 am (2)

ಟೀಸರ್, ಟ್ರೈಲರ್ ಹಾಗೂ ಸಾಂಗ್ಸ್ ನೋಡುಗರ ನಾಡಿಮಿಡಿತ ಹೆಚ್ಚಿಸಿದ್ದು, ಇದೇ ಏಪ್ರಿಲ್ 18ರಂದು ಪ್ರೇಕ್ಷಕರಿಗೆ ಒಂದೊಳ್ಳೆ ಮನರಂಜನೆ ನೀಡುವುದಕ್ಕೆ ಥಿಯೇಟರ್‌ಗೆ ಬರ್ತಿದೆ ಕೋರ. ಅಂದಹಾಗೆ ಕೋರ ಕೊರಗಜ್ಜನ ಕುರಿತ ಕಥೆ ಎನ್ನಲಾಗ್ತಿದೆ. ಆದ್ರೆ ಇಲ್ಲಿ ಕೋರ ಅಂದ್ರೆ ಒಂದು ಬುಡಕಟ್ಟು ಜನಾಂಗದ ಹೆಸರು. ಅಲ್ಲಿ ಅವರ ಏಳು ಬೀಳಿನ ಜೀವನ ಹೇಗಿರಲಿದೆ ಅನ್ನೋದನ್ನ ಕಾಲ್ಪನಿಕವಾಗಿ ಕಟ್ಟಿಕೊಡೋ ಪ್ರಯತ್ನ ಮಾಡಲಾಗಿದೆ.

Whatsapp image 2025 04 14 at 7.28.12 am (1)

ಬಹಳ ವರ್ಷಗಳ ಹಿಂದೆಯೇ ಚಿತ್ರರಂಗದಲ್ಲಿ ಸೆಟಲ್ ಆಗಬೇಕಿದ್ದ ಸುನಾಮಿ ಕಿಟ್ಟಿ, ಇಂದಿಗೂ ನೆಲೆಯೂರೋಕ್ಕೆ ಒದ್ದಾಡ್ತಿದ್ದಾರೆ. ಹೌದು.. ಒಳ್ಳೆಯ ಪರ್ಫಾರ್ಮರ್ ಕಿಟ್ಟಿಯಲ್ಲಿದ್ದು, ಅದೃಷ್ಠ ಕೈಗೂಡಬೇಕಿದೆ. ಈ ಚಿತ್ರದಲ್ಲಿ ಗುಳಿಗ ದೈವ ಸೇರಿದಂತೆ ಒಂದಷ್ಟು ಕರಾವಳಿ ಆಚಾರಗಳು ಇರಲಿದ್ದು, ಆ ದೈವ ಕೃಪೆಗೆ ಪಾತ್ರರಾಗ್ತಾರಾ ಸುನಾಮಿ ಕಿಟ್ಟಿ ಅನ್ನೋದನ್ನ ಕಾದು ನೋಡಬೇಕಿದೆ.

Whatsapp image 2025 04 14 at 7.28.13 am (1)

ಮ್ಯೂಸಿಕ್, ಬ್ಯಾಗ್ರೌಂಡ್ ಮ್ಯೂಸಿಕ್, ಲೊಕೇಷನ್ಸ್, ಚಿತ್ರದಲ್ಲಿ ಬಳಸಿರೋ ಕಾಸ್ಟ್ಯೂಮ್ಸ್, ಪಾತ್ರಗಳು ಯಾವುದರಲ್ಲೂ ರಾಜಿಯಿಲ್ಲ. ಮಾಸ್ ಕಮರ್ಷಿಯಲ್ ಚಿತ್ರಗಳ ರೀತಿ ಸಿನಿಮಾನ ಅದ್ಭುತವಾಗಿ ಕಟ್ಟಿಕೊಡಲಾಗಿದ್ದು, ಎಷ್ಟರ ಮಟ್ಟಿಗೆ ಜನಕ್ಕೆ ರುಚಿಸುತ್ತೆ ಅನ್ನೋದನ್ನ ನಿರೀಕ್ಷಿಸಬೇಕಿದೆ. ಹಣ ಹೂಡಿ, ಅನ್ನದಾತನಾಗಿರೋ ಪಿ ಮೂರ್ತಿ ಹಾಗೂ ಬಹಳ ದಿನಗಳ ನಂತ್ರ ನಿರ್ದೇಶನಕ್ಕೆ ಕೈ ಹಾಕಿರೋ ಒರಟಶ್ರೀ, ನಟ ಸುನಾಮಿ ಕಿಟ್ಟಿ ಎಲ್ಲರಿಗೂ ಇದು ಕೈ ಹಿಡಿಯಬೇಕಿದೆ. ಕನ್ನಡಿಗರು ಒಳ್ಳೆಯ ಪ್ರಯತ್ನಗಳನ್ನ ಎಂದೂ ಕೈ ಬಿಟ್ಟಿಲ್ಲ. ಹಾಗಾಗಿ ಈ ಬಾರಿಯೂ ಕೈಬಿಡಲ್ಲ ಅನ್ನೋ ಭರವಸೆಯಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

Capture2

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

by ಪವಿತ್ರಾ ಗಣಪತಿ
May 9, 2026 - 4:21 pm
0

526

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

by ಪವಿತ್ರಾ ಗಣಪತಿ
May 9, 2026 - 3:23 pm
0

1236

ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ

by ಪವಿತ್ರಾ ಗಣಪತಿ
May 9, 2026 - 2:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • Untitled design 2026 05 08T175513.470
    2 ಕೋಟಿ ದಾಖಲೆ ಮೊತ್ತಕ್ಕೆ ‘ಅಯೋಗ್ಯ-2’ ಆಡಿಯೋ
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version