• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬೌಲಿಂಗ್‌ನಲ್ಲಿ ಚಹಲ್‌ನ ಚಮತ್ಕಾರ

ರಣರೋಚಕ ಗೆಲುವು ಸಾಧಿಸಿದ ಪಂಜಾಬ್​ ಕಿಂಗ್ಸ್​

admin by admin
April 16, 2025 - 2:17 pm
in ಕ್ರೀಡೆ
0 0
0
Shn (83)

ಮುಲ್ಲನ್‌ಪುರ್‌ನ ಎಂವೈಎಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ 16 ರನ್‌ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನ ನಾಯಕ ಯುಜ್ವೇಂದ್ರ ಚಹಲ್, ತಮ್ಮ ಅದ್ಭುತ ಬೌಲಿಂಗ್ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಿಸಿದರು.

ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, 15.3 ಓವರ್‌ಗಳಲ್ಲಿ ಕೇವಲ 111 ರನ್‌ಗಳಿಗೆ ತಂಡ ಆಲೌಟ್ ಆಯಿತು. ಈ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ಆರಂಭದಲ್ಲಿ ಉತ್ತಮ ಸ್ಥಿತಿಯಲ್ಲಿತ್ತು. 7 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್‌ಗೆ 60 ರನ್ ಗಳಿಸಿತು. ಆದರೆ, ಇಲ್ಲಿ ದಾಳಿಗಿಳಿದ ಯುಜ್ವೇಂದ್ರ ಚಹಲ್ ಪಂದ್ಯದ ಗತಿಯನ್ನು ಸಂಪೂರ್ಣವಾಗಿ ತಿರುಗಿಸಿದರು.

RelatedPosts

ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅನಾಹತ್ ಸಿಂಗ್‌ಗೆ ಐತಿಹಾಸಿಕ ಜಯ

ಭಾರತ- ಜಿಂಬಾಬ್ವೆ ನಡುವೆ ಇಂದು ಕೊನೆಯ ಟಿ20 ಪಂದ್ಯ

IND vs ZIM: ಇಶಾನ್ ಕಿಶನ್-ತಿಲಕ್ ವರ್ಮಾ ಅಬ್ಬರ, ಜಿಂಬಾಬ್ವೆ ವಿರುದ್ಧ T20 ಸರಣಿ ಗೆದ್ದ ಟೀಮ್ ಇಂಡಿಯಾ

ಫುಟ್‌ಬಾಲ್ ಕಾಶಿಗೆ ಬ್ರೆಝಿಲ್ ಎಂಟ್ರಿ: ಕೋಲ್ಕತಾದಲ್ಲಿ ಐತಿಹಾಸಿಕ ಪಂದ್ಯಕ್ಕೆ ವೇದಿಕೆ ಸಜ್ಜು!

ADVERTISEMENT
ADVERTISEMENT

8ನೇ ಓವರ್‌ನ 4ನೇ ಎಸೆತದಲ್ಲಿ ಚಹಲ್, ಅಜಿಂಕ್ಯ ರಹಾನೆ (17 ರನ್) ಅವರನ್ನು ಎಲ್‌ಬಿಡಬ್ಲ್ಯೂ ಮಾಡಿ ಮೊದಲ ಯಶಸ್ಸು ಕಂಡರು. ಮುಂದಿನ 9ನೇ ಓವರ್‌ನ ಮೊದಲ ಎಸೆತದಲ್ಲಿಯೇ ಅಂಗ್ಕ್ರಿಶ್ ರಘುವಂಶಿ (37 ರನ್) ಅವರಿಗೆ ಪೆವಿಲಿಯನ್ ದಾರಿ ತೋರಿಸಿದರು. 12ನೇ ಓವರ್‌ನ 3ನೇ ಎಸೆತದಲ್ಲಿ ರಿಂಕು ಸಿಂಗ್‌ರನ್ನು ಸ್ಟಂಪ್ ಔಟ್ ಮಾಡಿದ ಚಹಲ್, ಮುಂದಿನ ಎಸೆತದಲ್ಲೇ ರಮಣದೀಪ್ ಸಿಂಗ್ (0) ಅವರನ್ನು ಕ್ಯಾಚ್‌ನಲ್ಲಿ ವಾಪಸ್ ಕಳುಹಿಸಿದರು. ಒಟ್ಟಾರೆ, ಚಹಲ್ ತಮ್ಮ 3 ಓವರ್‌ಗಳಲ್ಲಿ ಕೇವಲ 12 ರನ್‌ಗೆ 4 ವಿಕೆಟ್‌ಗಳನ್ನು ಕಿತ್ತು ಪಂದ್ಯವನ್ನು ಪಂಜಾಬ್ ಕಿಂಗ್ಸ್‌ನ ಪಾಳಯಕ್ಕೆ ತಿರುಗಿಸಿದರು.

ಚಹಲ್‌ರ ಈ ಬ್ಯಾಕ್-ಟು-ಬ್ಯಾಕ್ ವಿಕೆಟ್‌ಗಳಿಂದ ಉತ್ಸಾಹಗೊಂಡ ಪಂಜಾಬ್ ಕಿಂಗ್ಸ್ ಆಟಗಾರರು ಕೆಕೆಆರ್ ಮೇಲೆ ಭಾರೀ ಒತ್ತಡ ಹೇರಿದರು. ಅಂತಿಮವಾಗಿ, ಕೊಲ್ಕತ್ತಾ ತಂಡವನ್ನು 15.1 ಓವರ್‌ಗಳಲ್ಲಿ 95 ರನ್‌ಗೆ ಆಲೌಟ್ ಮಾಡಿ, ಪಂಜಾಬ್ ಕಿಂಗ್ಸ್ 16 ರನ್‌ಗಳಿಂದ ಗೆಲುವಿನ ಸಂಭ್ರಮವನ್ನು ಆಚರಿಸಿತು.

ಒಟ್ಟು 4 ಓವರ್‌ಗಳನ್ನು ಎಸೆದ ಯುಜ್ವೇಂದ್ರ ಚಹಲ್, 28 ರನ್‌ಗೆ 4 ವಿಕೆಟ್‌ಗಳನ್ನು ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಚಹಲ್‌ರ ಈ ಅದ್ಭುತ ಪ್ರದರ್ಶನವು ಪಂಜಾಬ್ ಕಿಂಗ್ಸ್‌ನ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಸ್ಕ್ವಾಶ್ (10)

    ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

    by ದಿಶಾ ಕೆ. ಎಸ್.
    July 26, 2026 - 12:18 pm
    0

    ಸ್ಕ್ವಾಶ್ (9)

    ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್‌ ಮಂತರ್‌ನಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ

    by ದಿಶಾ ಕೆ. ಎಸ್.
    July 26, 2026 - 11:40 am
    0

    ಸ್ಕ್ವಾಶ್ (7)

    ಕಾರ್ಗಿಲ್ ವಿಜಯ ದಿನ: ವೀರ ಯೋಧರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಭಾವಪೂರ್ಣ ನಮನ

    by ದಿಶಾ ಕೆ. ಎಸ್.
    July 26, 2026 - 11:22 am
    0

    ಸ್ಕ್ವಾಶ್ (3)

    ಇಂದಿನ ಚಿನ್ನ-ಬೆಳ್ಳಿ ದರ

    by ದಿಶಾ ಕೆ. ಎಸ್.
    July 26, 2026 - 10:31 am
    0

    ಸಂಬಂಧಿಸಿದ ಪೋಸ್ಟ್‌ಗಳು

    • ಸ್ಕ್ವಾಶ್ (1)
      ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅನಾಹತ್ ಸಿಂಗ್‌ಗೆ ಐತಿಹಾಸಿಕ ಜಯ
      July 26, 2026 | 0
    • Untitled design 2026 07 26T070553.715
      ಭಾರತ- ಜಿಂಬಾಬ್ವೆ ನಡುವೆ ಇಂದು ಕೊನೆಯ ಟಿ20 ಪಂದ್ಯ
      July 26, 2026 | 0
    • ‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್ (1)
      IND vs ZIM: ಇಶಾನ್ ಕಿಶನ್-ತಿಲಕ್ ವರ್ಮಾ ಅಬ್ಬರ, ಜಿಂಬಾಬ್ವೆ ವಿರುದ್ಧ T20 ಸರಣಿ ಗೆದ್ದ ಟೀಮ್ ಇಂಡಿಯಾ
      July 25, 2026 | 0
    • Untitled design 2026 07 25T120034.037
      ಫುಟ್‌ಬಾಲ್ ಕಾಶಿಗೆ ಬ್ರೆಝಿಲ್ ಎಂಟ್ರಿ: ಕೋಲ್ಕತಾದಲ್ಲಿ ಐತಿಹಾಸಿಕ ಪಂದ್ಯಕ್ಕೆ ವೇದಿಕೆ ಸಜ್ಜು!
      July 25, 2026 | 0
    • ಕೈಗೊಳ್ಳಲಿರುವ (13)
      ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ
      July 25, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version