• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ʻಸುವರ್ಣ ಗೃಹಮಂತ್ರಿಗಳನ್ನʼ ಮೀಟ್ ಮಾಡಲು ಇನ್ಮುಂದೆ ಬರ್ತಾರೆ ʻಸುವರ್ಣ ಸೂಪರ್ ಸ್ಟಾರ್ʼ ಶಾಲಿನಿ

admin by admin
February 15, 2025 - 2:03 pm
in ಕಿರುತೆರೆ, ಸಿನಿಮಾ
0 0
0
Add a subheading (34)

ಕನ್ನಡಿಗರ ಹೆಮ್ಮೆಯ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸುವರ್ಣ ಗೃಹಮಂತ್ರಿ’ ಎಂಬ ಫ್ಯಾಮಿಲಿ ರಿಯಾಲಿಟಿ ಶೋ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇನ್ಮುಂದೆ ಹೊಸ ಸೀಸನ್ ಮೂಲಕ ಮತ್ತಷ್ಟು ಮನರಂಜನೆಯ ಮೆರುಗು ನೀಡಲು ಸಜ್ಜಾಗಿದೆ ‘ಸುವರ್ಣ ಗೃಹಮಂತ್ರಿ ಸೀಸನ್ 2’.

ಈ ಹಿಂದೆ ಸಾವಿರಕ್ಕೂ ಹೆಚ್ಚು ಸಂಚಿಕೆಗಳೊಂದಿಗೆ ಪ್ರಸಾರವಾಗಿದ್ದ’ಸುವರ್ಣ ಸೂಪರ್ ಸ್ಟಾರ್’ ಕಾರ್ಯಕ್ರಮದ ಮೂಲಕ ಕರ್ನಾಟಕದಾದ್ಯಂತ ಮನೆಮಾತಾಗಿದ್ದ ನಟಿ, ನಿರೂಪಕಿ ಶಾಲಿನಿ ಇದೀಗ ಮತ್ತೆ ಸುವರ್ಣ ವಾಹಿನಿಗೆ ಕಮ್ ಬ್ಯಾಕ್ ಆಗಿದ್ದು ಇನ್ಮುಂದೆ ‘ಸುವರ್ಣ ಗೃಹಮಂತ್ರಿ’ಯ ನಿರೂಪಣೆಯ ಜವಾಬ್ದಾರಿಯನ್ನು ಹೊರಲಿದ್ದಾರೆ. ನಿಮ್ಮ ಮನೆಮಗಳು ಶಾಲಿನಿ ಮತ್ತೆ ನಿಮ್ಮ ಮನೆ ಮನೆಗೆ ಬರ್ತಿದ್ದಾರೆ.

RelatedPosts

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ

D ಫಾರ್ ದಿಲ್‌ದಾರ್..ಪಡ್ಡೆಹುಲಿಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್

ADVERTISEMENT
ADVERTISEMENT

ಸುವರ್ಣ ಗೃಹಮಂತ್ರಿ ‘ಸೀಸನ್ 2’ ಪ್ರೋಮೋದಲ್ಲಿ ಶಾಲಿನಿಯನ್ನು ನೋಡಿದ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ವ್ಯಕ್ತ ಪಡಿಸುತ್ತಿದ್ದು,’ಸುವರ್ಣ ಗೃಹಮಂತ್ರಿ ಸೀಸನ್ 2’ನ ಸಂಚಿಕೆ ನೋಡಲು ಉತ್ಸುಕದಿಂದ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು/ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು ‘ಥ್ಯಾಂಕ್ ಯು’ ಅಂತನೂ ಹೇಳಲ್ಲ.

ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿ, ಅತ್ತೆ- ಸೊಸೆ ಅನ್ಯೋನ್ಯತೆಯ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಸೀರೆ ಹಾಗು ಮತ್ತಷ್ಟು ಆಕರ್ಷಕ ಉಡುಗೊರೆಗಳನ್ನು ನೀಡುವುದೇ ‘ಸುವರ್ಣ ಗೃಹಮಂತ್ರಿ ಸೀಸನ್ 2’ ಕಾರ್ಯಕ್ರಮದ ಶೈಲಿಯಾಗಿದೆ. ಜೊತೆಗೆ ಈ ಹೊಸ ಸೀಸನ್ ಮತ್ತಷ್ಟು ಹೊಸಬಗೆಯ ಸುತ್ತುಗಳನ್ನು ಒಳಗೊಂಡಿರುತ್ತದೆ.

ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಇನ್ಮುಂದೆ ನಿಮ್ಮ ನೆಚ್ಚಿನ ಮನೆಮಗಳು ಶಾಲಿನಿ ಅವರು ಅಕ್ಕನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆಯ ಬಾಗಿನವನ್ನು ಕೊಟ್ಟು ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ.

ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version