• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಿಯಾಂಕಾ ಕಾಸ್ಟ್ಯೂಮ್ 2 ಲಕ್ಷ..ಇದು ಕ್ರೇಜಿ ಟೇಸ್ಟ್..!

ಸಿನಿಮಾದಲ್ಲಿ ಹೀರೋಯಿನ್ಸ್ ಗ್ಲಾಮರ್ ಕಮ್ಮಿ ಆಗ್ಬಾರ್ದು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 16, 2025 - 6:32 pm
in ಸಿನಿಮಾ
0 0
0
Film (63)

ಕ್ರೇಜಿಸ್ಟಾರ್ ರವಿಚಂದ್ರನ್ ಎಂತಹ ಪ್ಯಾಷನೇಟ್ ಫಿಲ್ಮ್ ಮೇಕರ್ ಅನ್ನೋದಕ್ಕೆ ಮಲ್ಲ ಸಿನಿಮಾದ ನಟಿಯ ಹಾಡೊಂದರ ಕಾಸ್ಟ್ಯೂಮ್ ಸಾಕ್ಷಿಯಾಗಿದೆ. ಹೌದು.. ಪ್ರಿಯಾಂಕಾ ಉಪೇಂದ್ರಗೆ ಜಸ್ಟ್ ಹಾಡೊಂದರ ಕಾಸ್ಟ್ಯೂಮ್‌‌ಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದ ರವಿಮಾಮನ ಆ ದಿನದ ಪರಿಸ್ಥಿತಿ ಎಂಥದ್ದು ಅಂತ ಅವ್ರ ಬಾಯಿಂದಲೇ ಕೇಳಿ.

ಪ್ರೇಮಲೋಕ, ರಣಧೀರ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ದಿಕ್ಕು, ದೆಸೆ ತೋರಿಸಿ, ಫಿಲ್ಮ್ ಮೇಕಿಂಗ್‌‌ನಲ್ಲಿ ಹೊಸ ಕ್ರಾಂತಿ ಮಾಡಿದಂತಹ ಗರಿಮೆ ಕ್ರೇಜಿಸ್ಟಾರ್ ರವಿಚಂದ್ರನ್‌‌ಗೆ ಸಲ್ಲುತ್ತದೆ. ನಟನೆ, ನಿರ್ದೇಶನ, ನಿರ್ಮಾಣ, ಬರವಣಿಗೆ, ಸಾಹಿತ್ಯ, ಸಂಗೀತ ಹೀಗೆ ಎಲ್ಲಾ ವಿಭಾಗಗಳನ್ನ ಒಬ್ಬರೇ ನಿಭಾಯಿಸಬಲ್ಲಂತಹ ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ಈ ಕನಸುಗಾರ.

RelatedPosts

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

ADVERTISEMENT
ADVERTISEMENT

Screenshot 2025 04 16 113609 Screenshot 2025 04 16 113537 Screenshot 2025 04 16 113334 Screenshot 2025 04 16 113004

ಟ್ರೆಂಡ್ ಸೆಟ್ ಸಿನಿಮಾಗಳಿಂದ ಚಿತ್ರರಂಗಕ್ಕೊಂದು ಸ್ಟ್ಯಾಂಡರ್ಡ್‌ ಸೆಟ್ ಮಾಡಿ, ಟ್ರೆಂಡ್ ಸೆಟ್ಟರ್ ಆದ ರವಿಚಂದ್ರನ್, ಅದೆಷ್ಟೋ ಮಂದಿ ಸಿನಿಮೋತ್ಸಾಹಿಗಳಿಗೆ ಸ್ಫೂರ್ತಿ. ಒಂದಷ್ಟು ಮಂದಿ ಇವ್ರನ್ನ ದ್ರೋಣಾಚಾರ್ಯರಂತೆ ಭಾವಿಸಿ, ದೂರದಿಂದಲೇ ಇವ್ರ ಫಿಲ್ಮ್ ಮೇಕಿಂಗ್ ನೋಡಿ ಚಿತ್ರರಂಗದಲ್ಲಿ ಸೆಟಲ್ ಆಗಿರೋ ನಿದರ್ಶನಗಳೂ ಇವೆ. ಇವರಿಗೆ ಊಟ, ತಿಂಡಿ, ನೀರು ಎಲ್ಲವೂ ಸಿನಿಮಾನೇ. ಕನಸಲ್ಲೂ ಸಿನಿಮಾನೇ ಕನವರಿಸೋ ರವಿಮಾಮ ಉಸಿರಾಡೋ ಉಸಿರು ಕೂಡ ಸಿನಿಮಾ.

Mv5bmgzlzwmyotqtodg1mc00mjq4lwfhowytnmzlnzljzjg4ndrhxkeyxkfqcgc@. v1

ಸಿನಿಮಾದಿಂದಲೇ ಕೋಟಿ ಕೋಟಿ ಗಳಿಸಿರೋ ಇವರು, ಅದೇ ಸಿನಿಮಾಗಾಗಿ ಎಲ್ಲವನ್ನ ಕಳೆದುಕೊಂಡ ನಿದರ್ಶನವೂ ಉಂಟು. ಶಾಂತಿ ಕ್ರಾಂತಿ ಸಿನಿಮಾದಿಂದ ಅವರಿಗಾದ ಲಾಸ್ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಆ ರೀತಿ ಅವರು ಎಕ್ಸ್‌‌ಪೆರಿಮೆಂಟ್ಸ್ ಮಾಡೋಕೆ ಹೋಗಿ ಕಳೆದುಕೊಂಡ ದುಡ್ಡು ಅಷ್ಟಿಷ್ಟಲ್ಲ. ಏಕಾಂಗಿ ಸಿನಿಮಾ ಮಾಡಿ ಅದನ್ನ ಒಂಟಿಯಾಗಿ ಕೂತು ನೋಡುವಂತಹ ಪರಿಸ್ಥಿತಿ ಎದುರಾಗುತ್ತೆ. ಒನ್ಸ್ ಅಗೈನ್ ದೊಡ್ಡ ಮೊತ್ತದ ಹಣ ಕಳೆದುಕೊಳ್ತಾರೆ. ಆಗ ಸಿನಿಮಾ ಸಹವಾಸ ಸಾಕು ಅಂತ ಆರು ತಿಂಗಳು ಸುಮ್ಮನಿದ್ದಾಗ ಗೆಳೆಯರ ಬಳಗ ಅವ್ರನ್ನ ಸುಮ್ಮನಿರೋಕೆ ಬಿಡಲ್ಲ.

Portrait malla

ಸ್ನೇಹಿತರ ಒತ್ತಾಯದ ಮೇರೆಗೆ ಮತ್ತೆ ಡೈರೆಕ್ಷನ್ ಮಾಡಿ, ನಟನೆಗೆ ಇಳಿಯೋ ರವಿಮಾಮ, ಮಲ್ಲ ಸಿನಿಮಾದ ಬಗ್ಗೆ ಮೊದಲೇ ಆಪ್ತರಿಗೆ ಸೂಚನೆ ಕೊಡ್ತಾರಂತೆ. ಆದ್ರೆ ಮಲ್ಲ ಚಿತ್ರದ ಯಮ್ಮೋ ಯಮ್ಮೋ ಸಾಂಗ್ ಕೇಳಿ ನಗಾಡ್ತಿದ್ದವ್ರಿಗೆ ಆ ಆಲ್ಬಮ್‌‌ನ ಮೊದಲ ಹಿಟ್ ಇದೇ ಆಗಲಿದೆ ಅಂತ ಭವಿಷ್ಯ ನುಡಿದಿದ್ರಂತೆ. ಅಷ್ಟೇ ಅಲ್ಲ, ಅದು ನಿಜ ಕೂಡ ಆಯ್ತು.

462113785 3859865844282859 1749874414729498358 n

ಇನ್ನು ಮಲ್ಲ ಚಿತ್ರದ ನಾಯಕನಟಿ ಪ್ರಿಯಾಂಕಾ ಉಪೇಂದ್ರಗೆ ಆ ಹಾಡೊಂದರ ಕಾಸ್ಟ್ಯೂಮ್‌ಗೆ ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ್ರಂತೆ. ಅದರ ಅರ್ಥ ಹೀರೋಯಿನ್ಸ್ ಸದಾ ಗ್ಲಾಮರಸ್ ಆಗಿ ಕಾಣಬೇಕು. ಸಿನಿಮಾದಲ್ಲಿ ಅವ್ರ ಮೇಕಪ್, ಕಾಸ್ಟ್ಯೂಮ್ ರಿಚ್ ಆಗಿದ್ರೆ ನೋಡುಗರು ಖುಷಿ ಪಡ್ತಾರೆ ಅನ್ನೋದು. ಸಿನಿಮಾ ನಿರ್ಮಾಣಕ್ಕೆ ಹಣದ ಕೊರತೆ ಇದ್ರೂ ಪ್ರಿಯಾಂಕಾ ಕಾಸ್ಟ್ಯೂಮ್‌ಗೆ ಲಕ್ಷಾಂತರ ಖರ್ಚು ಮಾಡಿದ್ದನ್ನ ಸ್ವತಃ ರವಿಚಂದ್ರನ್ ಅವರೇ ಹೇಳಿಕೊಂಡಿದ್ದಾರೆ.

461949797 3860312200904890 447772662150171745 n

ಅಂದಹಾಗೆ ಝೀ ಕನ್ನಡದ ಭರ್ಜರಿ ಬ್ಯಾಚುಲರ್ಸ್‌ ವೇದಿಕೆಗೆ ಸ್ಪೆಷಲ್ ಗೆಸ್ಟ್ ಆಗಿ ಹೋಗಿದ್ದ ರವಿಮಾಮ, ಅಲ್ಲಿ ಡ್ಯಾನ್ಸ್ ಪರ್ಫಾರ್ಮ್‌ ಮಾಡಿದಂತಹ ಕಂಟೆಸ್ಟೆಂಟ್ಸ್ ಕಾಸ್ಟ್ಯೂಮ್ ನೋಡಿ, ಹಳೆಯ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ಇದನ್ನ ಕೇಳಿದ ಬಳಿಕ ಕರೆಕ್ಟ್ ಗುರೂ.. ಜನ ಯಾಕೆ ಇವ್ರನ್ನ ಕ್ರೇಜಿಸ್ಟಾರ್ ಅಂತ ಕರೆದ್ರು ಅಂದ್ರೆ ಇಂತಹ ಕ್ರೇಜಿ ವಿಷಯಗಳಿಗಾಗಿ ಅಂತ ಬಾಯ್ ಮೇಲೆ ಬೆರಳಿಟ್ಟುಕೊಳ್ತಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (85)

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:58 am
0

Untitled design (83)

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಯಾವ ದಿಕ್ಕಿನಲ್ಲಿ ಕೂರಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:38 am
0

Befunky collage 2025 05 25t135713.442 1024x576

ಇಂದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:54 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
  • Untitled design 2025 08 08t173151.716
    ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ
    August 8, 2025 | 0
  • Untitled design 2025 08 08t185639.798
    ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?
    August 8, 2025 | 0
  • Untitled design 2025 08 08t173610.751
    ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version