• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಲಬುರ್ಗಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರದ ದೊಡ್ಡ ಸಾಧನೆ: ಡಿ.ಕೆ. ಶಿವಕುಮಾರ್

admin by admin
April 16, 2025 - 6:16 pm
in ಕರ್ನಾಟಕ
0 0
0
Film (59)

“ಕಲಬುರ್ಗಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯುತ್ತಮ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಲಬುರ್ಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಬುಧವಾರ ನಡೆದ 8, 9 ಹಾಗೂ 10ನೇ ಮಹಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

RelatedPosts

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು

ADVERTISEMENT
ADVERTISEMENT

“ನನ್ನ ಕ್ಷೇತ್ರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಬಜೆಟ್ ನಲ್ಲಿ ಸೇರಿಸಲಾಗಿತ್ತು. ಯಡಿಯೂರಪ್ಪನವರ ಸರ್ಕಾರ ಅದನ್ನು ಸೇರಿಸಿ ನಂತರ ಅದನ್ನು ಕಿತ್ತುಕೊಂಡು ಹೋದರು. ಸಿದ್ದರಾಮಯ್ಯ ಅವರು ಮತ್ತೇ ಬಜೆಟ್ ನಲ್ಲಿ ಸೇರಿಸಿದ್ದು, ಇನ್ನು ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ನಮ್ಮ ಪ್ರದೇಶದಲ್ಲಿ ಯಾವುದೇ ಕೆಲಸ ಮಾಡುತ್ತಿಲ್ಲ, ಎಲ್ಲವನ್ನು ಕಲ್ಯಾಣ ಕರ್ನಾಟಕ ಹಾಗೂ ಕಲಬುರ್ಗಿಗೆ ತೆಗೆದುಕೊಂಡು ಬರುತ್ತಿದ್ದೀರಿ ಎಂದು ನಾನು ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್ ಅವರಿಗೆ ರೇಗಿಸುತ್ತಿದ್ದೆ. ಅವರು ಈ ವರ್ಷ ನಿಮ್ಮ ಪ್ರದೇಶದಲ್ಲೂ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ” ಎಂದರು.

“ಮಾತು ಕೊಡುವುದು ಮುಖ್ಯವಲ್ಲ.ಯಾವುದೇ ಸಂದರ್ಭ ಬಂದರೂ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ. ನಮ್ಮ ಪ್ರಣಾಳಿಕೆಯಲ್ಲಿ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ರೂಪಿಸುತ್ತಿದ್ದು ಈ ಕ್ಷೇತ್ರಗಳನ್ನು ಅಭಿವೃದ್ಧಿಯ ಪಥಕ್ಕೆ ಸೇರಿಸಿಕೊಳ್ಳಲಾಗಿದೆ. ಆಮೂಲಕ ಈ ಭಾಗದ ಐದಾರು ಜಿಲ್ಲೆಗಳ ಜನರ ಋಣ ತೀರಿಸುವ ಕೆಲಸ ಮಾಡಲಾಗುತ್ತಿದೆ. ಈ ಭಾಗದಲ್ಲಿ ದೊಡ್ಡ ದೊಡ್ಡ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಇಂದು ಉದ್ಯೋಗ ಮೇಳಕ್ಕೂ ಚಾಲನೆ ನೀಡಲಾಗಿದೆ” ಎಂದರು.

“ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ಹಾಗೂ ಎಲ್ಲಾ ಶಾಸಕರು ನಿಮ್ಮ ಋಣ ತೀರಿಸಿ ಈ ಭಾಗಕ್ಕೆ ಸಂದೇಶ ರವಾನಿಸಿದ್ದಾರೆ. ದೇವರು ನಮಗೆ ಎರಡು ಆಯ್ಕೆ ನೀಡುತ್ತಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ಈ ರೀತಿ ನಮ್ಮ ಅಧಿಕಾರ ಅವಧಿಯಲ್ಲಿ ನಿಮ್ಮೆಲ್ಲರ ಬದುಕಿನಲ್ಲಿ ಬದಲಾವಣೆ ತರುವ ಕೆಲಸ ಮಾಡಲಾಗುತ್ತಿದೆ. ನಮ್ಮ ಸ್ಥಳೀಯ ಶಾಸಕರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನ ಅಧಿಕಾರಕ್ಕೆ ಬಂದಂತೆ. ನಮ್ಮ ಸರ್ಕಾರ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿ ಎಲ್ಲಾ ವರ್ಗದ ಜನರಿಗೆ ಕಾರ್ಯಕ್ರಮ ನೀಡಿ ರಕ್ಷಣೆ ಮಾಡಲಾಗುತ್ತಿದೆ” ಎಂದು ಹೇಳಿದರು.

“ನೆಹರೂ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಕಲ್ಯಾಣ ಕರ್ನಾಟಕವನ್ನು ಹೈದರಾಬಾದ್ ನಿಜಾಮರಿಂದ ವಿಮೋಚನೆ ನೀಡಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಈ ಭಾಗವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದೇವೆ. ಈ ಭಾಗಕ್ಕೆ 371ಜೆ ನೀಡುವ ಮೂಲಕ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಅವರು ಅಭಿವೃದ್ಧಿಯ ಮುನ್ನುಡಿ ಬರೆದರು. ಇದನ್ನು ನಮ್ಮ ಸರ್ಕಾರ ಮುಂದುವರಿಸಿಕೊಂಡು ಹೋಗುತ್ತಿದೆ. ಹೀಗಾಗಿ ನೀವು ಸದಾ ನಮ್ಮ ಕೈ ಬಲಪಡಿಸಬೇಕು. ನಿಮ್ಮ ಸೇವೆಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ” ಎಂದು ತಿಳಿಸಿದರು.

ಜಾತಿ ಗಣತಿ ವರದಿ ಮೊದಲು ಅಧ್ಯಯನ ಮಾಡಲಿ

ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳು ಜಾತಿಗಣತಿ ವರದಿ ಬಗ್ಗೆ ಕೆಲವು ಸಚಿವರು ಹಾಗೂ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

“ಮೊದಲು ಜಾತಿಗಣತಿ ವರದಿಯನ್ನು ಎಲ್ಲರೂ ಅಧ್ಯಯನ ಮಾಡಲಿ. ನಂತರ ಮಾತನಾಡಲಿ. ಅಧ್ಯಯನ ಮಾಡದೇ ಮಾತನಾಡುವುದರಲ್ಲಿ ಅರ್ಥವಿಲ್ಲ. ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಎಲ್ಲಾ ಸಮುದಾಯಗಳ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಮಾಡಲಾಗಿದೆ. ದೇಶದಾದ್ಯಂತ ಇದನ್ನು ಮಾಡಿ ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಮಾಡಲಾಗಿದೆ. ಯಾರನ್ನೂ ಅನುಮಾನದ ದೃಷ್ಟಿಯಿಂದ ನೋಡಬೇಡಿ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 09T084632.175

ಯುದ್ಧ ಭೀತಿಯ ನಡುವೆ ಇಂದು ಹುಟ್ಟೂರು ಮಶ್ಹಾದ್‌ನಲ್ಲಿ ಅಲಿ ಖಮೇನಿ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 9, 2026 - 10:34 am
0

Web Photo Editor 2026 07 09T084632.175

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

by ದಿಶಾ ಕೆ. ಎಸ್.
July 9, 2026 - 10:10 am
0

Untitled design 2026 07 09T082916.344

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ತೀವ್ರ!

by ದಿಶಾ ಕೆ. ಎಸ್.
July 9, 2026 - 8:38 am
0

Web Photo Editor 2026 07 09T080714.162

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

by ದಿಶಾ ಕೆ. ಎಸ್.
July 9, 2026 - 8:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 09T080714.162
    ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ
    July 9, 2026 | 0
  • Web Photo Editor 2026 07 07T124356.634
    ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!
    July 9, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
  • ‘ತಬಾಹಿ’ ಥಂಡರ್..!! (9)
    ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version