• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶೈಲಜಾ ನಾಗ್‌-ಬಿ ಸುರೇಶ್‌ ದಂಪತಿಯ ಪುತ್ರಿ ಚಂದನಾ ನಾಗ್‌ ರಂಗಪ್ರವೇಶ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 9:13 am
in ಸಿನಿಮಾ
0 0
0
Untitled design 2025 04 17t091228.837

ನಟನೆ, ನಿರ್ಮಾಣ, ನಿರ್ದೇಶನ, ರಂಗಭೂಮಿ ಹೀಗೆ ಹಲವು ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಬಿ ಸುರೇಶ ಮತ್ತು ನಟಿ, ನಿರ್ಮಾಪಕಿ ಶೈಲಜಾ ನಾಗ್ ಅವರ ಪುತ್ರಿ ಚಂದನಾ ಎಸ್ ನಾಗ್ ಈಗ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ.

ಸ್ನೇಹಾ ಕಪ್ಪಣ್ಣ ಅವರ ಭ್ರಮರಿ ನಾಟ್ಯಶಾಲೆಯಲ್ಲಿ ಕಲಿಯುತ್ತಿರುವ ಚಂದನಾ ಎಸ್. ನಾಗ್‌, ಇದೇ ಏಪ್ರಿಲ್‌ 20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ADA ರಂಗಮಂದಿರದಲ್ಲಿ, ಸಂಜೆ 5:30ಕ್ಕೆ ರಂಗಪ್ರವೇಶ ಮಾಡಲಿದ್ದಾರೆ.

RelatedPosts

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ADVERTISEMENT
ADVERTISEMENT

ಈ ವಿಶೇಷ ಕಾರ್ಯಕ್ರಮಕ್ಕೆ ನೂಪುರ ಸ್ಕೂಲ್‌ ಆಫ್‌ ಭರತನಾಟ್ಯಂನ ನಿರ್ದೇಶಕಿ ಗುರು ಡಾ. ಲಲಿತಾ ಶ್ರೀನಿವಾಸನ್‌, ಪದ್ಮಶ್ರೀ ಶ್ರೀಮತಿ ಪ್ರತಿಭಾ ಪ್ರಹ್ಲಾದ್‌, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಗುರು ಶ್ರೀಮತಿ ಶುಭಾ ಧನಂಜಯ್‌ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಟಿಯಾಗಿ, ಬರಹಗಾರ್ತಿಯಾಗಿ, ನೃತ್ಯಗಾರ್ತಿಯಾಗಿ ನಿರ್ದೇಶಕಿಯಾಗಿಯೂ ಗುರುತಿಸಿಕೊಂಡಿರುವ ಚಂದನಾ, ಬೆಂಗಳೂರಿನ ಸೆಂಟ್‌ ಜೋಸೆಫ್‌ ಕಾಲೇಜಿನಲ್ಲಿ ವಿಷುಯಲ್‌ ಕಮ್ಯೂನಿಕೇಷನ್‌ ವಿಷಯದಲ್ಲಿ ಪದವಿಯನ್ನು ಪಡೆದಿದ್ದಾರೆ. ಅಜ್ಜಿಯಂದಿರಾದ ಕಮಲಾ ರಾಧಾಕೃಷ್ಣ ಮತ್ತು ವಿಜಯಾ ಅವರ ಮಾರ್ಗದರ್ಶನದಲ್ಲಿ ಬದುಕಿನ ಪಟ್ಟುಗಳನ್ನು ಕಲಿತ ಚಂದನಾ, ಅಪ್ಪ ಅಮ್ಮನಂತೆ ಸಿನಿಮಾ ಮತ್ತು ಕಿರುತೆರೆಯ ಆಳ ಅಗಲವನ್ನೂ ಅರಿತಿದ್ದಾರೆ.

ಬೆಂಗಳೂರಿನ ಸಂಚಯ, ಸಮುದಾಯ ಮತ್ತು ಬೆಂಗಳೂರು ಪ್ಲೇಯರ್ಸ್‌ ಸೇರಿ ಹಲವು ರಂಗತಂಡಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದಾರೆ. 2024ರಲ್ಲಿ ನಾಟಕ ಬೆಂಗಳೂರು ಫೆಸ್ಟಿವಲ್‌ನಲ್ಲಿ ಚಂದನಾ ಬರೆದ “ಕಿಂಟ್ಸುಗಿ” ನಾಟಕವು ಅತ್ಯುತ್ತಮ ಮೂಲ ನಾಟಕ ಕೃತಿ ಎಂಬ ಪ್ರಶಸ್ತಿ ಪಡೆದಿದೆ. ಮೊದಲನೆಯ ಅಧ್ಯಾಯ, ಬ್ಲಡಿ ಡೊಮಿನೊ, ಸದ್ಗತಿ, ಅನ್‌ವಾಂಟೆಡ್‌ ಕಿಡ್, ಪಂಜರದ ಗಿಳಿ ಸೇರಿ ಇನ್ನೂ ಹಲವು ಕಿರುಚಿತ್ರಗಳಲ್ಲಿಯೂ ನಟಿಸಿದ ಅನುಭವ ಇದೆ. ಈ ಕಿರುಚಿತ್ರಗಳು ಹಲವು ಸಿನಿಮೋತ್ಸವಗಳಲ್ಲಿಯೂ ಪ್ರದರ್ಶನ ಕಂಡಿವೆ. 2021ರಲ್ಲಿ ಪ್ರಗುಣಿ ಶಾರ್ಟ್‌ ಫಿಲಂ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಸಹ ಪಡೆದಿದ್ದಾರೆ. ಯಜಮಾನ ಮತ್ತು ಕ್ರಾಂತಿ ಸಿನಿಮಾಗಳಲ್ಲಿ ನಿರ್ದೇಶನ ತಂಡದಲ್ಲಿ ಸಹಾಯಕಿ ಆಗಿಯೂ ಕೆಲಸ ಮಾಡಿದ್ದಾರೆ.

ನೃತ್ಯಾನುಭವ 

ಗುರು ಭಾನುಮತಿ ಅವರ ಬಳಿ ಸರಿಸುಮಾರು ಒಂದು‌ ದಶಕದ ಕಾಲ ಭರತನಾಟ್ಯ ಕಲಿತ ಚಂದನಾ ನಂತರ ಗುರು ಸ್ನೇಹಾ ಕಪ್ಪಣ್ಣ ಅವರ ಬಳಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಹಂಪಿ ಉತ್ಸವ, ಹೊಸೂರು ನಾಟ್ಯಾಂಜಲಿ, ಶೃಂಗೇರಿ ಮಠ ಸೇರಿದಂತೆ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿಯೂ ಚಂದನಾ ಅವರು ನೃತ್ಯ ಪ್ರದರ್ಶನ ನೀಡಿದ್ದಾರೆ.

ಅವರು ಕರ್ನಾಟಕ ಶಿಕ್ಷಣ ಮಂಡಳಿಯ ಸೀನಿಯರ್ ಪರೀಕ್ಷೆ ಮತ್ತು ಪುಣೆಯ ಗಂಧರ್ವ ಮಂಡಳಿಯ ವಿಶಾರದ್ ಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್ ಪಡೆದು ಉತ್ತೀರ್ಣರಾಗಿದ್ದಾರೆ. 2024 ರಿಂದ “ಸಹಚಾರಿ” ಎಂಬ ಭರತನಾಟ್ಯ ತಂಡದೊಂದಿಗೆ ಕರ್ನಾಟಕದಾದ್ಯಂತ ಸಾಂವಿಧಾನಿಕ ಮೌಲ್ಯಗಳನ್ನು ನೃತ್ಯದ ಮೂಲಕ ಪ್ರಚಾರ ಮಾಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T192535.999

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

by ಶಾಲಿನಿ ಕೆ. ಡಿ
May 30, 2026 - 7:26 pm
0

Untitled design 2026 05 30T191642.819

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

by ಶಾಲಿನಿ ಕೆ. ಡಿ
May 30, 2026 - 7:17 pm
0

Untitled design 2026 05 30T185424.093

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

by ಶಾಲಿನಿ ಕೆ. ಡಿ
May 30, 2026 - 6:56 pm
0

Untitled design 2026 05 30T183418.013

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾ*ವು

by ಶಾಲಿನಿ ಕೆ. ಡಿ
May 30, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version