• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಂದೆ ತಾಯಿ ವಿರುದ್ಧವಾಗಿ ವಿವಾಹವಾದರೆ ಪೊಲೀಸ್ ರಕ್ಷಣೆ ಇಲ್ಲ: ಅಲಹಾಬಾದ್ ಹೈಕೋರ್ಟ್‌

admin by admin
April 17, 2025 - 1:19 pm
in ದೇಶ
0 0
0
Shn 2025 04 17t131249.375

ಲಕ್ನೋ: ಇತ್ತೀಚಗೆ ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಭಾಗಶಃ ಪ್ರೀತಿಸಿ ಮದುವೆಯಾದ ಜೋಡಿಗಳಿಗೆ ಕುಟುಂಬದಿಂದ ತೊಂದರೆಯಾಗುವುದು ಸಾಮಾನ್ಯವಾಗಿದೆ. ಕೆಲವು ಕುಟುಂಬಸ್ತರು ಮರ್ಯಾದ ಹತ್ಯೆಯಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವುದು ಆತಂಕಕಾರಿ.

ಪ್ರೀತಿಸಿ ಹೆತ್ತವರ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

RelatedPosts

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

20 ಬಾಹ್ಯಾಕಾಶ ಸ್ಟಾರ್ಟ್‌ಅಪ್ ಸಿಇಒಗಳ ಜೊತೆ ಪ್ರಧಾನಿ ಮೋದಿ ಸಂವಾದ

ಮೊಬೈಲ್‌ಗಾಗಿ ಆರಂಭವಾದ ಜಗಳ; ಒಂದೇ ಕುಟುಂಬದ ಮೂವರ ದಾರುಣ ಅಂತ್ಯ

ತಿರುವಣ್ಣಾಮಲೈ ದೇವಾಲಯದಲ್ಲಿ ಮೊಬೈಲ್ ಬ್ಯಾನ್; ಸೆ.1ರಿಂದ ಹೊಸ ರೂಲ್ಸ್!

ADVERTISEMENT
ADVERTISEMENT

Shn 2025 04 17t131312.210

ತಮ್ಮ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಸ್ವಂತ ಇಚ್ಛೆಯಿಂದ ವಿವಾಹವಾಗುವ ಜೋಡಿಗೆ ಯಾವುದೇ ಬೆದರಿಕೆ ಇದ್ದರೆ, ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ. ಇತ್ತೀಚಗೆ ರಕ್ಷಣೆ ಕೋರಿ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಾಲಯ ಈ ತೀರ್ಪು ನೀಡಿದೆ.

ಹೌದು, ಅರ್ಹ ಪ್ರಕರಣದಲ್ಲಿ ದಂಪತಿಗೆ ನ್ಯಾಯಾಲಯ ಭದ್ರತೆ ಒದಗಿಸಬಹುದು. ಆದರೆ, ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲದಿದ್ದಾಗ, ಅಂತಹ ದಂಪತಿ ಸಮಾಜವನ್ನು ಎದುರಿಸಿ ನಿಲ್ಲುವುದನ್ನು ಕಲಿಯಬೇಕು ಎಂದು ತಿಳಿಸಿದೆ.

ಪೊಲೀಸ್ ರಕ್ಷಣೆ ಮತ್ತು ಪೋಷಕರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶನ ಕೋರಿ ಶ್ರೇಯಾ ಕೇಸರ್ವಾನಿ ಮತ್ತು ಅವರ ಪತಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಾಲಯವು, ಈ ಪ್ರಕರಣದಲ್ಲಿ ದಂಪತಿಗೆ ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲ ಎಂದು ಗಮನಿಸಿ ಅವರ ರಿಟ್‌ ಅರ್ಜಿಯನ್ನು ವಜಾ ಮಾಡಿದೆ.

ಲತಾ ಸಿಂಗ್ Vs ಉತ್ತರ ಪ್ರದೇಶ ರಾಜ್ಯ ಪ್ರಕರಣ ಮತ್ತು ಇನ್ನೊಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ರಕ್ಷಣೆ ನೀಡಲು ಯಾವುದೇ ಆದೇಶ ಹೊರಡಿಸುವ ಅಗತ್ಯವಿಲ್ಲ. ತಮ್ಮ ಸ್ವಂತ ಇಚ್ಛೆಯಂತೆ ಮದುವೆಯಾಗಲು ಓಡಿಹೋದವರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಸ್ಟಷ್ಟಪಡಿಸಿದೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 08 22T062921.174

    ಇಂದು ನಿಮ್ಮ ರಾಶಿ ಏನು ಹೇಳುತ್ತದೆ? 12 ರಾಶಿಗಳ ಸಂಪೂರ್ಣ ಭವಿಷ್ಯ

    by ದಿಶಾ ಕೆ. ಎಸ್.
    August 22, 2026 - 6:30 am
    0

    Untitled design 2026 08 21T222256.380

    ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

    by ಕವಿತಾ
    August 21, 2026 - 11:24 pm
    0

    Untitled design 2026 08 21T223549.883

    ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    August 21, 2026 - 10:39 pm
    0

    Untitled design 2026 08 21T221141.162

    ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

    by ಕವಿತಾ
    August 21, 2026 - 10:25 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 08 21T222256.380
      ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ
      August 21, 2026 | 0
    • Untitled design 2026 08 21T181948.217
      20 ಬಾಹ್ಯಾಕಾಶ ಸ್ಟಾರ್ಟ್‌ಅಪ್ ಸಿಇಒಗಳ ಜೊತೆ ಪ್ರಧಾನಿ ಮೋದಿ ಸಂವಾದ
      August 21, 2026 | 0
    • Untitled design 2026 08 21T180248.886
      ಮೊಬೈಲ್‌ಗಾಗಿ ಆರಂಭವಾದ ಜಗಳ; ಒಂದೇ ಕುಟುಂಬದ ಮೂವರ ದಾರುಣ ಅಂತ್ಯ
      August 21, 2026 | 0
    • Untitled design 2026 08 21T172652.100
      ತಿರುವಣ್ಣಾಮಲೈ ದೇವಾಲಯದಲ್ಲಿ ಮೊಬೈಲ್ ಬ್ಯಾನ್; ಸೆ.1ರಿಂದ ಹೊಸ ರೂಲ್ಸ್!
      August 21, 2026 | 0
    • Untitled design 2026 08 21T165031.177
      ದೆಹಲಿಯಲ್ಲಿ ಒಂದೇ ದಿನ 114 H1N1 ಪ್ರಕರಣ: ಉನ್ನತ ಮಟ್ಟದ ಸಭೆ ಕರೆದ ಜೆಪಿ ನಡ್ಡಾ
      August 21, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version