• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿ ವಿಜಯ್‌ಗೆ ಮುಸ್ಲಿಮರು ಬೆಂಬಲ ನೀಡಬಾರದು: ನಟನ ವಿರುದ್ಧ ಮೌಲ್ವಿಗಳ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 2:19 pm
in ಸಿನಿಮಾ
0 0
0
Untitled design 2025 04 17t141012.504

ತಮಿಳುನಾಡಿನ ಪ್ರಸಿದ್ಧ ನಟ ಮತ್ತು ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಮೌಲಾನಾ ಶಹಾಬುದ್ದೀನ್ ರಝವಿ ಫತ್ವಾ ಹೊರಡಿಸಿದ್ದಾರೆ. “ಮುಸ್ಲಿಮರು ವಿಜಯ್‌ಗೆ ಬೆಂಬಲ ನೀಡಬಾರದು ಮತ್ತು ಅವರನ್ನು ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು” ಎಂದು ಈ ಫತ್ವಾದಲ್ಲಿ ಹೇಳಲಾಗಿದೆ. 

ಇಫ್ತಾರ್ ಕೂಟದಿಂದ ಶುರುವಾಯ್ತು ವಿವಾದ

ದಳಪತಿ ವಿಜಯ್ ಅವರು ತಮ್ಮ ರಾಜಕೀಯ ಪಕ್ಷದ ನಿರ್ವಹಣೆಯ ಅಂಗವಾಗಿ ಇಫ್ತಾರ್ ಕೂಟವನ್ನು ಹಮ್ಮಿಕೊಂಡಿದ್ದರು. ಈ ಕೂಟಕ್ಕೆ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಆಹ್ವಾನಿತರ ಪಟ್ಟಿಯಲ್ಲಿ ಜೂಜುಕೋರರು ಮತ್ತು ಮದ್ಯಪಾನಿಗಳೂ ಇದ್ದಾರೆ ಎಂಬ ಆರೋಪಗಳು ಕೇಳಿಬಂದವು. ಇದರಿಂದ ಮುಸ್ಲಿಂ ಸಮುದಾಯದ ಕೆಲವು ವರ್ಗಗಳಲ್ಲಿ ಅಸಮಾಧಾನ ಉಂಟಾಯಿತು.

RelatedPosts

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ADVERTISEMENT
ADVERTISEMENT

#WATCH | Bareilly, Uttar Pradesh | On Fatwa against TVK President Vijay, President of All India Muslim Jamaat, Maulana Shahabuddin Razvi Bareilvi says, “…He has formed a political party and maintained cordial relations with Muslims. However, he has portrayed Muslims in a… pic.twitter.com/vMHXZBjPEo

— ANI (@ANI) April 17, 2025

ಮೌಲ್ವಿಯ ಫತ್ವಾ

ಮೌಲಾನಾ ಶಹಾಬುದ್ದೀನ್ ರಝ್ವಿಯವರು ‘ಎಎನ್‌ಐ’ ಸುದ್ದಿಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ವಿಜಯ್ ಅವರ ನಡೆ ಇಸ್ಲಾಂ ಧರ್ಮದ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ವಿಜಯ್ ಅವರು ತಮ್ಮ ಸಿನಿಮಾಗಳಲ್ಲಿ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸುತ್ತಾರೆ. ಇಂತಹ ವ್ಯಕ್ತಿಯು ಇಫ್ತಾರ್ ಕೂಟದ ಹೆಸರಿನಲ್ಲಿ ಮುಸ್ಲಿಂ ಸಮಾಜದ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ತಮಿಳುನಾಡಿನ ಸುನ್ನಿ ಮುಸ್ಲಿಂ ಸಮುದಾಯದಿಂದ ಫತ್ವಾ ನೀಡಬೇಕೆಂಬ ಒತ್ತಡ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದಾಗಿ ಅವರು ತಿಳಿಸಿದರು. “ಮುಸ್ಲಿಮರು ವಿಜಯ್‌ಗೆ ಬೆಂಬಲ ನೀಡಬಾರದು, ಅವರ ರಾಜಕೀಯ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಎಂದು ನಾನು ಫತ್ವಾ ಹೊರಡಿಸಿದ್ದೇನೆ,” ಎಂದು ಶಹಾಬುದ್ದೀನ್ ಹೇಳಿದರು.

ವಿಜಯ್ ವಿರುದ್ಧ ಅಣ್ಣಾಮಲೈ ಆಕ್ರೋಶ

ಈ ವಿವಾದವನ್ನು ಬಿಜೆಪಿ ನಾಯಕ ಅಣ್ಣಾಮಲೈ ಕೂಡಾ ವಿಜಯ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. “ನೀವು ಸಿನಿಮಾದಲ್ಲಿ ಕುಡಿಯುತ್ತೀರಿ, ಧೂಮಪಾನ ಮಾಡುತ್ತೀರಿ. ಇಫ್ತಾರ್ ಕೂಟದ ಮಹತ್ವ ನಿಮಗೆ ಗೊತ್ತಿಲ್ಲ. ಮುಸ್ಲಿಂ ಸಂಪ್ರದಾಯವನ್ನು ಅವಮಾನ ಮಾಡುವ ಕಾರ್ಯ ಇದಾಗಿದೆ,” ಎಂದು ಅಣ್ಣಾಮಲೈ ಟೀಕಿಸಿದರು.

ವಿಜಯ್ ಅವರ ಅಭಿಮಾನಿಗಳು ಹಾಗೂ ಟಿವಿಕೆ ಪಕ್ಷದ ಕಾರ್ಯಕರ್ತರು ಈ ಆರೋಪಗಳನ್ನು ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ವಿಜಯ್ ಯಾವಾಗಲೂ ಎಲ್ಲಾ ಧರ್ಮಗಳಿಗೆ ಗೌರವ ನೀಡಿರುವ ವ್ಯಕ್ತಿ. ಇಫ್ತಾರ್ ಕೂಟವು ಸೌಹಾರ್ದ ತತ್ವದ ಭಾಗವಾಗಿತ್ತು. ಇದನ್ನು ರಾಜಕೀಯವನ್ನಾಗಿ ಮಾಡುವ ಪ್ರಯತ್ನ ಖಂಡನೀಯ,” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ 9 ಮಂದಿ ಸಜೀವ ದಹನ, ಹಲವರಿಗೆ ಗಾಯ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
September 24, 2026 - 11:00 am
0

Untitled design (99)

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
September 24, 2026 - 10:31 am
0

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
  • Untitled design (36)
    ‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್
    September 23, 2026 | 0
  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
  • ಅಲರ್ಟ್ (17)
    ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version