• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮುಖ್ಯಮಂತ್ರಿಯಾಗಿ ಬಡವರ ಮತ್ತು ರೈತರ ಕಣ್ಣೀರು ಒರೆಸಿದ್ದೀರಾ?: ಬಿ.ವೈ. ವಿಜಯೇಂದ್ರ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 17, 2025 - 4:54 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Shn 2025 04 17t164904.199

ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಬಡವರ, ದಲಿತರ ಮತ್ತು ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ಬಿಜೆಪಿ ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ಬಾರುಕೋಲು ಪ್ರದರ್ಶಿಸಿದರು. ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿವೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್, ಗೋಹತ್ಯೆಗಳು ಪ್ರಕರಣಗಳು ಸೇರಿದಂತೆ ಸಾಲು ಸಾಲು ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

RelatedPosts

ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಖಂಡಿಸಿದ ಸಚಿವೆ ಹೆಬ್ಬಾಳ್ಕರ್!

ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ!

ಬಂಡೀಪುರದಲ್ಲಿ ಹುಲಿಗಳ ಕಾದಾಟದಲ್ಲಿ ಗಾಯಗೊಂಡ ವ್ಯಾಘ್ರ, ಮೈಸೂರಿಗೆ ರವಾನೆ!

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!

ADVERTISEMENT
ADVERTISEMENT

Shn 2025 04 17t165036.844

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ ಕಟ್ಟುವ ಪರಿಸ್ಥಿತಿ ನಿರ್ಮಿಸಿ ರೈತರ ಜೇಬಿಗೆ ಕತ್ತರಿ ಹಾಕಿದ್ದೀರಿ ಎಂದು ಟೀಕಿಸಿದರು.

ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ. ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

Whatsapp image 2025 04 17 at 3.27.45 pm

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ  ಕೊಡುತ್ತಿರುವುದನ್ನು ತೀವ್ರವಾಗಿ ವಿರೋಧಿಸಿದ ಅವರು, ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಟ್ಟರೆ, ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ. ಹಿಂದೂಗಳಲ್ಲಿ ಬಡವರಿಲ್ಲವೇ ಎಂದು ಸಿಎಂ ವಿರುದ್ಧ ಹರಿಹಾಯ್ದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

Shn 2025 04 17t165110.762

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ. 50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಗುಡುಗಿದ್ದಾರೆ.

     

    ShareSendShareTweetShare
    ಸಾಬಣ್ಣ ಎಚ್. ನಂದಿಹಳ್ಳಿ

    ಸಾಬಣ್ಣ ಎಚ್. ನಂದಿಹಳ್ಳಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

    Please login to join discussion

    ತಾಜಾ ಸುದ್ದಿ

    Befunky collage 2025 05 25t135713.442 1024x576

    ಇಂದಿನ ಪೆಟ್ರೋಲ್-ಡಿಸೇಲ್ ಬೆಲೆ ತಿಳಿಬೇಕಾ? ಇಲ್ಲಿದೆ ಜಿಲ್ಲಾವಾರು ದರಪಟ್ಟಿ!

    by ಸಾಬಣ್ಣ ಎಚ್. ನಂದಿಹಳ್ಳಿ
    August 16, 2025 - 7:07 am
    0

    Untitled design (5)

    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

    by ಸಾಬಣ್ಣ ಎಚ್. ನಂದಿಹಳ್ಳಿ
    August 16, 2025 - 6:42 am
    0

    Rashi bavishya 10

    ರಾಶಿ ಭವಿಷ್ಯ: ಈ ರಾಶಿಗಳಿಗೆ ಶನಿ ದೆಸೆಯಿಂದ ಧನ-ಸಂಪತ್ತಿನ ಸುಯೋಗ!

    by ಸಾಬಣ್ಣ ಎಚ್. ನಂದಿಹಳ್ಳಿ
    August 16, 2025 - 6:31 am
    0

    1 (55)

    ಕಾಶಿಯಲ್ಲಿ ಮತಾಂತರ ದಂಧೆ ಪತ್ತೆ: ಹಿಂದೂ ಗುರುತಿನಲ್ಲಿ ಬರೋಬ್ಬರಿ 12 ಯುವತಿಯರನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

    by ಸಾಬಣ್ಣ ಎಚ್. ನಂದಿಹಳ್ಳಿ
    August 15, 2025 - 11:06 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • 1 (50)
      ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಖಂಡಿಸಿದ ಸಚಿವೆ ಹೆಬ್ಬಾಳ್ಕರ್!
      August 15, 2025 | 0
    • 1 (48)
      ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ!
      August 15, 2025 | 0
    • 1 (45)
      ಬಂಡೀಪುರದಲ್ಲಿ ಹುಲಿಗಳ ಕಾದಾಟದಲ್ಲಿ ಗಾಯಗೊಂಡ ವ್ಯಾಘ್ರ, ಮೈಸೂರಿಗೆ ರವಾನೆ!
      August 15, 2025 | 0
    • 1 (44)
      ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!
      August 15, 2025 | 0
    • 1 (43)
      ನೆಲಮಂಗಲದಲ್ಲಿ ದಾರುಣ ಘಟನೆ: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಆತ್ಮಹ*ತ್ಯೆ!
      August 15, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version