• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ಬೆಲೆ ಮತ್ತೆ ಏರಿಕೆ: ಇಲ್ಲಿದೆ ಸಂಪೂರ್ಣ ದರ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 11:10 am
in ವಾಣಿಜ್ಯ
0 0
0
Untitled design 2025 04 18t111001.708

RelatedPosts

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕೊಂಚ ಇಳಿಕೆ

ಆಭರಣ ಖರೀದಿಸುವ ಮುನ್ನ ಇಂದಿನ ದರ ತಿಳಿಯಿರಿ: ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ ವಿವರ

ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಂದಿನ ಪೂರ್ಣ ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 18: ದೇಶದಲ್ಲಿ ಚಿನ್ನದ ಬೆಲೆ ಸತತವಾಗಿ ನಾಲ್ಕನೇ ದಿನವೂ ಏರಿಕೆಯಾಗಿದ್ದು, ಚಿನ್ನದ ಹೂಡಿಕೆದಾರರಲ್ಲಿ ಮತ್ತಷ್ಟು ಆಸಕ್ತಿ ಮೂಡಿಸಿದೆ. ಇಂದು ಶುಕ್ರವಾರ 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಒಂದು ಗ್ರಾಮ್‌ಗೆ 25 ರೂಪಾಯಿ ಏರಿಕೆಯಾಗಿ 8,945 ರೂಪಾಯಿಗೆ ತಲುಪಿದೆ. ಹೀಗಾಗಿ 10 ಗ್ರಾಂ ಚಿನ್ನದ ದರ 89,450 ರೂಪಾಯಿಯಾಗಿದೆ. ಇದೇ ರೀತಿಯಾಗಿ ಶುದ್ಧ ಚಿನ್ನವೆಂದರೆ 24 ಕ್ಯಾರಟ್ ಚಿನ್ನದ ದರ 97,580 ರೂಪಾಯಿಗೆ ತಲುಪಿದೆ.

ಇತ್ತೀಚೆಗಿನ ದಿನಗಳಲ್ಲಿ ಚಿನ್ನದ ಬೆಲೆಗಳಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಎರಡು ದಿನಗಳಲ್ಲಿ ಮಾತ್ರ ಚಿನ್ನದ ದರದಲ್ಲಿ ಒಟ್ಟು 200 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಬೆಳವಣಿಗೆ ಹೂಡಿಕೆದಾರರಲ್ಲಿ ಭರವಸೆಯನ್ನುಂಟುಮಾಡಿದರೆ, ಚಿನ್ನದ ಖರೀದಿಸುವ ಗ್ರಾಹಕರಿಗೆ ಇದು ಕಹಿ ಸುದ್ದಿ.

ಬೆಳ್ಳಿ ಬೆಲೆಗಳಲ್ಲೂ ಸುಕ್ಷ್ಮವಾದ ಏರಿಳಿತ ಕಂಡುಬಂದಿದೆ. ಇಂದು ಬೆಂಗಳೂರು, ಮುಂಬೈ, ದೆಹಲಿ ಮತ್ತು ಇತರ ಪ್ರಮುಖ ನಗರಗಳಲ್ಲಿ 100 ಗ್ರಾಂ ಬೆಳ್ಳಿ ಬೆಲೆ ಸರಾಸರಿಯಾಗಿ 10,000 ರೂಪಾಯಿಯಲ್ಲಿದೆ. ಕೆಲವೊಂದು ನಗರಗಳಲ್ಲಿ ಈ ಬೆಲೆ 11,000 ರೂಪಾಯಿಗೂ ತಲುಪಿದೆ. ಚೆನ್ನೈ, ಕೇರಳ ಮತ್ತು ಭುವನೇಶ್ವರ್‌ನಲ್ಲಿ ಬೆಳ್ಳಿ ಬೆಲೆ 11,000 ರೂ ಇದೆ.

ಭಾರತದ ವಿವಿಧ ನಗರಗಳಲ್ಲಿನ ಚಿನ್ನದ ದರ (22 ಕ್ಯಾರಟ್ – 10 ಗ್ರಾಂ)

  • ಬೆಂಗಳೂರು: ₹89,450

  • ಮುಂಬೈ: ₹89,450

  • ಚೆನ್ನೈ: ₹89,450

  • ದೆಹಲಿ: ₹89,600

  • ಕೋಲ್ಕತ್ತಾ: ₹89,450

  • ಅಹ್ಮದಾಬಾದ್: ₹89,500

  • ಜೈಪುರ್: ₹89,600

  • ಲಕ್ನೋ: ₹89,600

  • ಕೇರಳ: ₹89,450

  • ಭುವನೇಶ್ವರ್: ₹89,450

ವಿದೇಶಗಳಲ್ಲಿ ಚಿನ್ನದ ದರ (22 ಕ್ಯಾರಟ್ – 10 ಗ್ರಾಂ)

  • ಮಲೇಷ್ಯಾ: 4,650 ರಿಂಗಿಟ್ (₹90,080)

  • ದುಬೈ: 3,697.50 ಡಿರಾಮ್ (₹85,970)

  • ಅಮೆರಿಕ: $1,000 (₹85,400)

  • ಸಿಂಗಾಪುರ: 1,362 SGD (₹88,640)

  • ಕತಾರ್: 3,700 ರಿಯಾಲ್ (₹86,690)

  • ಸೌದಿ: 3,770 ರಿಯಾಲ್ (₹85,810)

  • ಓಮನ್: 393.50 ಒಮಾನಿ ರಿಯಾಲ್ (₹87,280)

  • ಕುವೇತ್: 302.70 ದಿನಾರ್ (₹84,310)

ಭಾರತದ ವಿವಿಧ ನಗರಗಳ ಬೆಳ್ಳಿ ದರಗಳು (100 ಗ್ರಾಂ)

  • ಬೆಂಗಳೂರು: ₹10,000

  • ಮುಂಬೈ: ₹10,000

  • ದೆಹಲಿ: ₹10,000

  • ಚೆನ್ನೈ: ₹11,000

  • ಕೋಲ್ಕತ್ತಾ: ₹10,000

  • ಅಹ್ಮದಾಬಾದ್: ₹10,000

  • ಜೈಪುರ್: ₹10,000

  • ಲಕ್ನೋ: ₹10,000

  • ಕೇರಳ: ₹11,000

  • ಭುವನೇಶ್ವರ್: ₹11,000

ಏಕೆ ಚಿನ್ನದ ಬೆಲೆ ಏರಿಕೆ?

ಜಾಗತಿಕ ಆರ್ಥಿಕ ಪ್ರಭಾವ, ಅಮೆರಿಕದ ಡಾಲರ್ ಮೌಲ್ಯದಲ್ಲಿ ಬದಲಾವಣೆ, ಬ್ಯಾಂಕ್ ಬಡ್ಡಿದರಗಳ ಕುಸಿತ ಹಾಗೂ ಜಿಯೋಪಾಲಿಟಿಕಲ್ ಅಸ್ಥಿರತೆ ಇತ್ಯಾದಿ ಕಾರಣಗಳಿಂದ ಚಿನ್ನದ ಮೇಲೆ ಹೂಡಿಕೆದಾರರು ಹೆಚ್ಚಿನ ನಂಬಿಕೆಯನ್ನು ತೋರಿಸುತ್ತಿದ್ದಾರೆ. ಭಾರತದಲ್ಲಿ ಮದುವೆ ಮತ್ತು ಹಬ್ಬಗಳ ಕಾಲದಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುವುದರಿಂದ ಸಹ ಬೆಲೆ ಏರಿಕೆಗೆ ಕಾರಣವಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 28T111601.320

ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ: ಫೋಟೋ ವೈರಲ್

by ಶಾಲಿನಿ ಕೆ. ಡಿ
April 28, 2026 - 11:33 am
0

Untitled design 2026 04 28T105558.594

“ಏನಾಯಿತೆಂದು ನನಗೂ ಅರ್ಥವಾಗುತ್ತಿಲ್ಲ”: ಸೋಲಿನ ಬಳಿಕ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಹೇಳಿಕೆ

by ಶಾಲಿನಿ ಕೆ. ಡಿ
April 28, 2026 - 11:09 am
0

Untitled design 2026 04 28T103656.435

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 28, 2026 - 10:45 am
0

Untitled design 2026 04 28T102828.348

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕೊಂಚ ಇಳಿಕೆ

by ಶಾಲಿನಿ ಕೆ. ಡಿ
April 28, 2026 - 10:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 28T103656.435
    ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ
    April 28, 2026 | 0
  • Untitled design 2026 04 28T102828.348
    ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕೊಂಚ ಇಳಿಕೆ
    April 28, 2026 | 0
  • Untitled design 2026 04 27T104300.177
    ಆಭರಣ ಖರೀದಿಸುವ ಮುನ್ನ ಇಂದಿನ ದರ ತಿಳಿಯಿರಿ: ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ ವಿವರ
    April 27, 2026 | 0
  • Untitled design 2026 04 27T091021.021
    ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಂದಿನ ಪೂರ್ಣ ಪಟ್ಟಿ ಇಲ್ಲಿದೆ
    April 27, 2026 | 0
  • Untitled design 2026 04 26T130815.642
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬಂಗಾರದ ಬೆಲೆ ಇಳಿಕೆ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version