• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆಸ್ತಿ ತೆರಿಗೆ ಹೆಚ್ಚಿಸಿ ಹುಬ್ಬಳ್ಳಿ-ಧಾರವಾಡ ಮಂದಿಗೆ ಶಾಕ್ ಕೊಟ್ಟ ಪಾಲಿಕೆ

ಜನರ ಜೇಬಿಗೆ ಬಿತ್ತು ಕತ್ತರಿ

admin by admin
April 18, 2025 - 6:25 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
123 (16)

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ದರ ಏರುತ್ತಲೇ ಇದೆ. ಈಗಾಗಲೇ ಬಸ್ ದರ, ಹಾಲಿನ ದರ ಏರಿಕೆಯ ಬಿಸಿ ಮಧ್ಯೆ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಳಿ ನಗರದ ಜನರಿಗೆ ತೆರಿಗೆ ಶಾಕ್ ನೀಡಿದೆ. ಒಮ್ಮಿಂದೊಮ್ಮೆಲೇ ವಿಪರೀತ ತೆರೆಗೆ ಏರಿಸಿರುವ ಪಾಲಿಕೆ, ಸ್ವಂತ ಮನೆಗಿಂತ ಬಾಡಿಗೆ ಮನೆಯಲ್ಲಿಯೇ ಇರುವುದು ವಾಸಿ ಅನ್ನುವಂತೆ ಮಾಡಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ವಂತ ಮನೆಯಲ್ಲಿ ವಾಸಿಸುವವರು ಇದೀಗ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ ಎಂಬಂತೆ ಭಾಸವಾಗುತ್ತಿದೆ. ಇದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಪ್ರಸಕ್ತ ಸಾಲಿನಲ್ಲಿ ಸಂಗ್ರಹಿಸುತ್ತಿರುವ ಆಸ್ತಿ ತೆರಿಗೆ ಕುರಿತಂತೆ ಸಾರ್ವಜನಿಕರು ನೊಂದು ನುಡಿಯುತ್ತಿರುವ ಮಾತಾಗಿದೆ. ಇದಕ್ಕೆ ಕಾರಣ, ಮಹಾನಗರ ಪಾಲಿಕೆ ಏಕಾಏಕಿ ಆಸ್ತಿ ಕರ (Property Tax) ಹೆಚ್ಚಳ ಮಾಡಿರುವುದು.

RelatedPosts

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ

ಬೆಂಗಳೂರಿನಲ್ಲಿ ಮಹಿಳೆಯ ಸರ ಕದ್ದು ಎಸ್ಕೇಪ್‌ ಆದ ಖದೀಮ

ADVERTISEMENT
ADVERTISEMENT

ಸರ್ಕಾರದ ನಿಯಮದಂತೆ ಆಸ್ತಿ ಕರ ಹೆಚ್ಚಳವಾಗಿದೆ. ಇದರಲ್ಲಿ ಏನು ಮಾಡಲು ಆಗದು ಎಂದು ಪಾಲಿಕೆ ಅಧಿಕಾರಿಗಳು ಹೇಳಿದರೇ, ಆಡಳಿತದಲ್ಲಿರುವ ಬಿಜೆಪಿ ಸದಸ್ಯರೇ ಇದೀಗ ಆಸ್ತಿ ಕರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯೂ ಇದರ ವಿರುದ್ಧ ಸಭೆ ನಡೆಸಿ, ಮುಂದಿನ 15 ದಿನಗಳವರೆಗೆ ತೆರಿಗೆ ಕಟ್ಟಬೇಡಿ ಅಂತ ಅವಳಿ ನಗರದ ಜನರಿಗೆ ಮನವಿ ಮಾಡಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೋರಾಟ ನಡೆಸಿ, ಆಡಳಿತಕ್ಕೆ ಚುರುಕು ಮುಟ್ಟಿಸೋಣ ಅಂತ ಹೇಳಿದೆ.

ಆಸ್ತಿಗಳಿಗೆ ಪರಿಷ್ಕೃತ ಎಸ್ಆರ್ (ಮಾರುಕಟ್ಟೆ) ದರವನ್ನು ಮೌಲ್ಯಮಾಪನ ಮಾಡಿ, ಅದಕ್ಕೆ ತಕ್ಕಂತೆ ಆಸ್ತಿ ಕರ ವಿಧಿಸಲಾಗುತ್ತದೆ. ಈ ಕೆಲಸ 2019ರಿಂದ ಆಗಬೇಕಿತ್ತು. ಆದರೆ, ಇನ್ನೂವರೆಗೂ ಆಗದಿರುವುದು ಸಮಸ್ಯೆಗೆ ಕಾರಣವಾಗಿದೆ. ಕೆಲ ಪ್ರದೇಶಗಳಲ್ಲಿ ಮಾರುಕಟ್ಟೆ ಬೆಲೆ ದುಪ್ಪಟ್ಟು, ಮೂರು ಪಟ್ಟು ಆಗಿದೆ. ಅದಕ್ಕೆ ತಕ್ಕಂತೆ ಆಯಾ ಆಸ್ತಿಗಳ ತೆರಿಗೆ ಹೆಚ್ಚಿದೆ.
ಜೊತೆಗೆ ಪ್ರತಿವರ್ಷ ಪಾಲಿಕೆಯೂ ಶೇ. 3ರಷ್ಟು ಆಸ್ತಿ ಕರ ಹೆಚ್ಚಳ ಮಾಡಬಹುದಾಗಿದೆ. ಇದನ್ನು ಸ್ಥಳೀಯ ಅವಕಾಶ, ಅಭಿವೃದ್ಧಿಯನ್ನು ಗಣನೆಗೆ ತೆಗೆದುಕೊಂಡು ಶೇ. 5ರಷ್ಟು ಹೆಚ್ಚಳ ಮಾಡುವ ಅವಕಾಶವೂ ಇದೆ.

ಕಳೆದ 2022, 2023, 2024 ರಲ್ಲಿ ಆಸ್ತಿ ಕರ ಹೆಚ್ಚಳ ಮಾಡಿರಲಿಲ್ಲ. ಆಗ ಏಕೆ ಮಾಡಿರಲಿಲ್ಲ ಎಂಬ ಪ್ರಶ್ನೆಗೆ ವಿಧಾನಸಭೆ, ಲೋಕಸಭೆ ಚುನಾವಣೆಯ ನೆಪ ಹೇಳಲಾಗುತ್ತಿದೆ.

ಆಗ ಹೆಚ್ಚಳ ಮಾಡಿದರೆ ಸಾರ್ವಜನಿಕರ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಮಾಡಿರಲಿಲ್ಲ ಅನ್ನೋದು ಇದೀಗ ಗುಟ್ಟಾಗಿ ಉಳಿದಿಲ್ಲ. ಇದೀಗ, ಆ ಮೂರೂ ವರ್ಷಗಳ ಜೊತೆಗೆ ಈ ವರ್ಷದ ಶೇ. 3 ರಷ್ಟನ್ನು ಸೇರಿಸಿ ಹೆಚ್ಚಳ ಮಾಡಲಾಗಿದೆ. ಇದರಿಂದ ಶೇ. 18 ರಷ್ಟು ತೆರಿಗೆ ಹೆಚ್ಚಳವಾದಂತಾಗಿದೆ. ಜೊತೆಗೆ ಮಾರುಕಟ್ಟೆ ಬೆಲೆಗೆ ತಕ್ಕಂತೆ ತೆರಿಗೆ ಹಾಕುವುದರಿಂದ ಆಯಾ ಆಸ್ತಿಗಳ ತೆರಿಗೆ ಹೆಚ್ಚಳವಾಗಿದೆ.

ಕೆಲವೊಂದಿಷ್ಟು ಆಸ್ತಿಗಳ ತೆರಿಗೆ ದುಪ್ಪಟ್ಟು ಕೂಡ ಆಗಿದೆ. ಜೊತೆಗೆ ಘನತ್ಯಾಜ್ಯ ನಿರ್ವಹಣಾ ಶುಲ್ಕ, ಯುಜಿಡಿ ನಿರ್ವಹಣಾ ಶುಲ್ಕ ಎಂದು ಸಂಗ್ರಹಿಸಲಾಗುತ್ತಿದೆ. ಇದೆಲ್ಲವೂ ಇದೀಗ ಜನಾಕ್ರೋಶಕ್ಕೆ ಕಾರಣವಾಗುತ್ತಿದೆ.

ಕೆಎಂಸಿ ಕಾಯ್ದೆ ತಿದ್ದುಪಡಿ ಮಾಡಿ, ಆಸ್ತಿಗೆ ಅಂದಿನ ಮಾರುಕಟ್ಟೆ ದರದಂತೆ ತೆರಿಗೆ ನಿಗದಿಪಡಿಸಬೇಕು ಎಂಬ ರಾಜ್ಯ ಸರಕಾರ ನಿಯಮವನ್ನು ಜಾರಿಗೊಳಿಸಿದೆ. ಹೀಗಾಗಿ, ಈ ವಿಷಯದಲ್ಲಿ ಪಾಲಿಕೆಗೆ ಏನೂ ಮಾಡಲು ಆಗುತ್ತಿಲ್ಲ. ಸಾರ್ವಜನಿಕರಿಗೆ ಹೊರೆಯಾಗುತ್ತಿದೆ ಎಂದೆನಿಸಿದರೂ ಆಡಳಿತ ಮಂಡಳಿ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ.

ಆದರೂ, ಇದಕ್ಕೆ ಸಂಬಂಧಪಟ್ಟಂತೆ ಪಾಲಿಕೆಯಿಂದ ಏನು ಮಾಡಲು ಸಾಧ್ಯ ಎಂಬುದರ ಬಗ್ಗೆ ಚರ್ಚಿಸಲು ಹಿರಿಯ ಸದಸ್ಯರ ಸಭೆ ನಡೆಸಲು ಮೇಯರ್ ಮುಂದಾಗಿದ್ದಾರೆ. ಏನೇ ಆಗಲಿ ಈಗಾಗಲೇ ಎಲ್ಲ ಪದಾರ್ಥಗಳ ದರ ಏರಿಕೆ ಮಾಡಿರುವ ಮಧ್ಯೆಯೇ ಪಾಲಿಕೆಯು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶವಂತೂ ವ್ಯಕ್ತವಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

114 (12)

ಹ್ಯಾಂಡ್‌ಶೇಕ್‌ ವಿವಾದ: ಯುಎಇ ವಿರುದ್ಧ ಪಂದ್ಯ ಬಹಿಷ್ಕರಿಸಿದ ಪಾಕ್‌

by ಶಾಲಿನಿ ಕೆ. ಡಿ
September 17, 2025 - 7:45 pm
0

114 (11)

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

by ಶಾಲಿನಿ ಕೆ. ಡಿ
September 17, 2025 - 7:36 pm
0

114 (10)

ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
September 17, 2025 - 7:14 pm
0

114 (9)

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

by ಶಾಲಿನಿ ಕೆ. ಡಿ
September 17, 2025 - 7:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • 114 (11)
    ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು
    September 17, 2025 | 0
  • 114 (4)
    ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು
    September 17, 2025 | 0
  • 114
    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ
    September 17, 2025 | 0
  • Untitled design 2025 09 17t141942.685
    ಬೆಂಗಳೂರಿನಲ್ಲಿ ಮಹಿಳೆಯ ಸರ ಕದ್ದು ಎಸ್ಕೇಪ್‌ ಆದ ಖದೀಮ
    September 17, 2025 | 0
  • Untitled design 2025 09 17t135820.507
    ಬೆಂಗಳೂರಿನಲ್ಲಿ ರಸ್ತೆಗಳ ಅವ್ಯವಸ್ಥೆ; ಸಿಲಿಕಾನ್‌ ಸಿಟಿ ಬಿಡೋಕೆ ಮುಂದಾದ ಕಂಪನಿಗಳು
    September 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version